Sunday, 19th November 2017

Recent News

2 weeks ago

4ಜಿಬಿ RAM, ಡ್ಯುಯಲ್ ಸೆಲ್ಫಿ ಕ್ಯಾಮೆರಾ ಹೊಂದಿರೋ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಇಳಿಕೆ

ಬೆಂಗಳೂರು: ಒಪ್ಪೋ ಎಫ್3 ಪ್ಲಸ್ ಸ್ಮಾರ್ಟ್ ಫೋನಿನ ಬೆಲೆ ದಿಢೀರ್ 6 ಸಾವಿರ ರೂ. ಕಡಿತಗೊಂಡಿದೆ. ಈ ವರ್ಷದ ಏಪ್ರಿಲ್ ನಲ್ಲಿ ಈ ಫೋನ್ ಬಿಡುಗಡೆಯಾದಾಗ 30,990 ರೂ. ದರ ನಿಗದಿ ಪಡಿಸಿತ್ತು. ಆದರೆ ಈಗ ಈ ಫೋನ್ 24,990 ರೂ. ದರದಲ್ಲಿ ಮಾರಾಟವಾಗುತ್ತಿದೆ. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ದರ ಕಡಿತ ಮಾರಾಟವಿದ್ದು, ಈ ವೀಶೇಷ ಆಫರ್ ಇವತ್ತು(ಮಂಗಳವಾರ) ಒಂದು ದಿನ ಮಾತ್ರ ಇರಲಿದೆ. 6 ಇಂಚಿನ ಸ್ಕ್ರೀನ್ ಜೊತೆ ಮುಂದುಗಡೆ ಸೆಲ್ಫಿಗಾಗಿ […]

3 weeks ago

5 ಇಂಚಿನ ಎಚ್‍ಡಿ ಸ್ಕ್ರೀನ್, 4100 ಎಂಎಎಚ್ ಬ್ಯಾಟರಿ ಹೊಂದಿರೋ ನೋಕಿಯಾ ಫೋನ್ ಬಿಡುಗಡೆ

ನವದೆಹಲಿ: ದೇಶೀಯ ಮಾರುಕಟ್ಟೆಗೆ ಮತ್ತೊಂದು ನೋಕಿಯಾ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ. ನೋಕಿಯಾ ಬ್ರಾಂಡ್ ಹೆಸರಿನಲ್ಲಿ ಎಚ್‍ಎಂಡಿ ಗ್ಲೋಬಲ್ ಈ ಫೋನನ್ನು ಬಿಡುಗಡೆ ಮಾಡಿದ್ದು, ಈ ಫೋನಿಗೆ 99 ಯುರೋ( ಅಂದಾಜು 7 ಸಾವಿರ ರೂ.) ದರವನ್ನು ನಿಗದಿ ಪಡಿಸಿದೆ. ನವೆಂಬರ್ ಮಧ್ಯಭಾಗದಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಭಾರತದಲ್ಲಿ 6 ಸಾವಿರ ರೂ.ದಿಂದ 6,500 ರೂ....

ಸ್ಯಾಮ್‍ಸಂಗ್ 2 ಫೋನ್ ಗಳ ಬೆಲೆ ದಿಢೀರ್ ಭಾರೀ ಇಳಿಕೆ

3 months ago

ನವದೆಹಲಿ: ಈ ವರ್ಷದ ಮಾರ್ಚ್ ನಲ್ಲಿ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದ್ದ ಸ್ಯಾಮ್‍ಸಂಗ್ ಗೆಲಾಕ್ಸಿ ಎ5 ಮತ್ತು ಎ7 ಫೋನ್ ಗಳ ಬೆಲೆ ಭಾರೀ ಇಳಿಕೆಯಾಗಿದೆ. ಗೆಲಾಕ್ಸಿ ಎ5 28,900 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಈಗ ಈ ಫೋನ್ 22,900 ರೂ. ಬೆಲೆಗೆ...

ಜೇಬಿನಲ್ಲಿ ಸ್ಫೋಟಗೊಂಡಿತು ರೆಡ್‍ಮೀ ನೋಟ್ 4

3 months ago

ಅಮರಾವತಿ: ಕ್ಸಿಯೋಮಿ ರೆಡ್‍ಮೀ ನೋಟ್ 4 ಸ್ಫೋಟಗೊಂಡ ಘಟನೆ ಆಂಧ್ರದ ಪೂರ್ವ ಗೋದಾವರಿಯಲ್ಲಿ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪೂರ್ವ ಗೋದಾವರಿಯ ನಿವಾಸಿ ಭಾವನಾ ಸೂರ್ಯಕಿರಣ್ ಬೈಕ್ ಚಲಾಯಿಸುತ್ತಿದ್ದಾಗ ರೆಡ್ ಮಿ ನೋಟ್4 ಜೇಬಿನಲ್ಲೇ ಸ್ಫೋಟಗೊಂಡಿದೆ ಎಂದು ಸಾಕ್ಷಿ...

ಬಿಡುಗಡೆಗೆ ಮುನ್ನವೇ ಭಾರತದಲ್ಲಿ ಹೊಸ ಮೈಲಿಗಲ್ಲು ಬರೆದ ನೋಕಿಯಾ 6 ಡ್ಯುಯಲ್ ಸಿಮ್ ಫೋನ್

3 months ago

ನವದೆಹಲಿ: ಬಿಡುಗಡೆಗೂ ಮುನ್ನವೇ ನೋಕಿಯಾ 6 ಫೋನ್ ಹೊಸ ಮೈಲಿಗಲ್ಲನ್ನು ಬರೆದಿದ್ದು, 10 ಲಕ್ಷ ಹೆಚ್ಚು ಮಂದಿ ಫೋನ್ ಖರೀದಿಗೆ ಹೆಸರು ನೋಂದಾಯಿಸಿದ್ದಾರೆ. ಹೌದು. ಆಗಸ್ಟ್ 23 ರಿಂದ ಈ ಫೋನಿನ ಆನ್‍ಲೈನ್ ಮಾರಾಟ ಆರಂಭವಾಗಲಿದ್ದು, ಈ ವರೆಗೂ 10 ಲಕ್ಷಕ್ಕೂ...

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 LTE ಫೋನ್‍ಗಳ ಪಟ್ಟಿ ಇಲ್ಲಿದೆ

4 months ago

ನವದೆಹಲಿ: ಎರಡನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಎಲ್‍ಟಿಇಗೆ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್ ವಿಭಾಗದಲ್ಲಿ ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್ 4 ಫೋನ್ ಅತಿ ಹೆಚ್ಚು ಮಾರಾಟವಾಗಿದೆ ಎಂದು ವರದಿ ತಿಳಿಸಿದೆ. ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯ ಬಗ್ಗೆ ಕೌಂಟರ್ ಪಾಯಿಂಟ್...

ಜಿಯೋದಿಂದ ಕಡಿಮೆ ಬೆಲೆಯಲ್ಲಿ ಎಲ್‍ಟಿಇ ಫೀಚರ್ ಫೋನ್: ಬೆಲೆ ಎಷ್ಟು ಗೊತ್ತೆ?

5 months ago

ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಈ ಫೋನ್ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೌದು. ಜಿಯೋ 500 ರೂ. ಬೆಲೆಯ ಫೀಚರ್ ಫೋನ್ ತಯಾರಿಸಿದೆ ಎಂದು ಮಾಧ್ಯಮವೊಂದು...

ದೇಶೀಯ ಮಾರುಕಟ್ಟೆಗೆ 6ಜಿಬಿ ರಾಮ್, 4000 ಎಂಎಎಚ್, ಹಿಂದುಗಡೆ ಡ್ಯುಯಲ್ ಕ್ಯಾಮೆರಾ ಇರೋ ಫೋನ್ ಬಿಡುಗಡೆ

5 months ago

ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಹುವಾವೆ ಕಂಪೆನಿ 6ಜಿಬಿ ರಾಮ್, 4000 ಎಂಎಎಚ್ ಬ್ಯಾಟರಿಯುಳ್ಳ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಹೋನರ್ ಪ್ರೋ 8 ಎಂದು ಹೆಸರನ್ನು ಇಟ್ಟಿದ್ದು, ಬೆಲೆಯನ್ನು ತಿಳಿಸಿಲ್ಲ. ಈಗಾಗಲೇ ಯುರೋಪ್‍ನಲ್ಲಿ ಈ ಫೋನ್ ಬಿಡುಗಡೆಯಾಗಿದ್ದು, 549...