Monday, 21st May 2018

Recent News

1 month ago

ದಲಿತರ ಮನೆಯಲ್ಲಿ ಬಿಎಸ್‍ವೈಗೆ ಇಡ್ಲಿ, ಕೇಸರಿಬಾತ್, ಉಪ್ಪಿಟ್ಟು, ಬೋಂಡ ರೆಡಿ- ಮದುಮಗಳಂತೆ ಸಿಂಗಾರಗೊಂಡ ಬೀದಿ

ಬೆಂಗಳೂರು: ಇಂದು ಡಾ.ಬಿ.ಆರ್. ಅಂಬೇಡ್ಕರ್ ರ 127 ನೇ ಜಯಂತಿ ಹಾಗೂ ಕರ್ನಾಟಕ ವಿಧಾನಸಭಾ ಚುನಾವಣೆ ಬೇರೆ ಇದೆ. ಈ ಹಿನ್ನೆಲೆಯಲ್ಲಿ ದಲಿತರ ಮತ ಸೆಳೆಯಲು ಬಿಜೆಪಿ ಸರ್ಕಸ್ ಮಾಡುತ್ತಿದೆ. ಚುನಾವಣಾ ಭಾಗವಾಗಿ ಪಕ್ಷದ ಸಿಎಂ ಅಭ್ಯರ್ಥಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದಲಿತರ ಕಾಲೋನಿಯ ಮನೆಯಲ್ಲಿ ತಿಂಡಿ ಮಾಡಲಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲದ ಮೈಲನಹಳ್ಳಿಯ ಮಾರುತಿ ಅನ್ನೋರ ಮನೆಯಲ್ಲಿ ಉಪಹಾರ ಸೇವಿಸಲಿದ್ದಾರೆ. ರಾಜ್ಯಾಧ್ಯಕ್ಷರಿಗಾಗಿ ಇಡ್ಲಿ, ಉಪ್ಪಿಟ್ಟು, ಕೇಸರಿಬಾತ್ ಮತ್ತು ಬೋಂಡ ರೆಡಿಯಾಗಿದೆ. ಅಷ್ಟೇ ಅಲ್ಲದೇ ಬಿಜೆಪಿ ಅಧ್ಯಕ್ಷರು […]

3 months ago

ಸ್ನ್ಯಾಕ್ ಟೈಮ್ ಗೆ ವೆಜ್ ಕಬಾಬ್ ಮಾಡೋ ಸಿಂಪಲ್ ವಿಧಾನ

ಸಂಜೆ ವೇಳೆಯ ಕಾಫಿ, ಟೀ ಜೊತೆಗೆ ಏನಾದ್ರೂ ಸ್ನ್ಯಾಕ್ ಸೇವಿಸಬೇಕು ಅಂತಾ ಎಲ್ಲರ ಮನಸ್ಸು ಚಡಪಡಿಸುತ್ತದೆ. ಕೆಲಸದ ಒತ್ತಡದಲ್ಲಿ ಸ್ಪೈಸಿಯಾಗಿ ಏನಾದ್ರೂ ಮಾಡೋಣ ಅಂದ್ರೆ ಟೈಮ್ ಇಲ್ಲ ಅಂತಾ ಹೇಳ್ತಾರೆ. ಹೀಗಾಗಿ ಕಡಿಮೆ ಸಮಯದಲ್ಲಿ ವೆಜ್ ಕಬಾಬ್ ಮಾಡುವ ಸಿಂಪಲ್ ರೆಸಿಪಿ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: * ಕ್ಯಾರೆಟ್ – 1/2 ಕಪ್ (ಸಣ್ಣಗೆ ಹಚ್ಚಿದ್ದು)...