Sunday, 18th February 2018

Recent News

3 days ago

ಆಹಾರ ಸಿಗದೆ ಮಂಡಲದ ಹಾವನ್ನ ಬೇಟೆಯಾಡಿದ ನಾಗರಹಾವು!

ಬೆಂಗಳೂರು: ಆಹಾರ ಸಿಗದ ಹಾವೊಂದು ಮತ್ತೊಂದು ಹಾವನ್ನ ಬೇಟೆಯಾಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೋಟದ ಮನೆಯೊಂದರ ಬಳಿ ನಡೆದಿದೆ. ನಾಗರ ಹಾವು ಮಂಡಲದ ಹಾವನ್ನು ನುಂಗುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ ಜನರು ಎಂತಹ ಕಾಲ ಬಂತಪ್ಪ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹೊಟ್ಟೆ ಹಸಿವಿನಿಂದಾಗಿ ನಾಗರಹಾವೊಂದು ನಾಯಿ ಮರಿಯನ್ನು ನುಂಗಲು ಯತ್ನಿಸಿದ ಘಟನೆ ಧಾರವಾಡದ ವೀರಭದ್ರೇಶ್ವರ ನಗರದಲ್ಲಿ ನಡೆದಿತ್ತು. ನಗರದ […]

1 week ago

ಲಕ್ಷ ಲಕ್ಷ ಖರ್ಚು ಮಾಡಿ ಮನೆ ನಿರ್ಮಾಣ- ಗೃಹಪ್ರವೇಶಕ್ಕೂ ಮುನ್ನ ಬಂದು ಕುಳಿತ ನಾಗಪ್ಪ

ಮಂಡ್ಯ: ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಮನೆಯ ಗೃಹಪ್ರವೇಶಕ್ಕೂ ಮುನ್ನ ನಾಗಪ್ಪ ಬಂದು ಮನೆಯಲ್ಲಿ ನೆಲೆಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬಿದರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ಎಂಬವರು ತಮ್ಮ ಜಮೀನಿನಲ್ಲಿ 8 ವರ್ಷಗಳ ಹಿಂದೆ ಮನೆ ಕಟ್ಟಲು ಆರಂಭಿಸಿದ್ದರು. ಆದರೆ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಹುತ್ತ ಬೆಳೆಯಲಾರಂಭಿಸಿತ್ತು. ಮೊದಲಿಗೆ...

ಬೈಕ್‍ ನೊಳಗೆ ಪ್ರತ್ಯಕ್ಷವಾದ ಹಾವಿಗೆ ಸಿಕ್ತು ಜೀವದಾನ!

4 weeks ago

ಮಂಡ್ಯ: ಬೈಕಿನ ಚೈನ್ ಪಾಕೆಟ್ ಒಳಗೆ ಹಾವಿನ ಮರಿ ಸೇರಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಸಂತೋಷ್ ಎಂಬುವವರ ಟೀ ಶಾಪ್ ಮುಂಭಾಗ ಕೋದಂಡರಾಮು ಎಂಬುವವರು ಟೀ ಕುಡಿಯಲು ಬೈಕ್ ನಿಲ್ಲಿಸಿದ್ದರು....

ವಿಡಿಯೋ: ಹೆಲ್ಮೆಟ್‍ನೊಳಗೆ ಅಡಗಿ ಕುಳಿತಿತ್ತು ವಿಷಕಾರಿ ಹಾವು!

4 weeks ago

ಸಿಡ್ನಿ: ಕಾರಿನ ಎಂಜಿನ್‍ನಲ್ಲಿ, ಬೈಕ್‍ನಲ್ಲಿ, ಟಾಯ್ಲೆಟ್ ಕಮೋಡ್‍ನಲ್ಲಿ ಹಾವುಗಳು ಕಾಣಿಸಿಕೊಂಡ ಬಗ್ಗೆ ಈ ಹಿಂದೆ ಸುದ್ದಿಯಾಗಿದೆ. ಆದ್ರೆ ಇದೀಗ ಹಾವೊಂದು ಹೆಲ್ಮೆಟ್‍ನೊಳಗೆ ಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿಯನ್ನೇ ಬೆರಗಾಗಿಸಿದೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‍ನ ರುಧರ್‍ಫೋರ್ಡ್ ಫೈರ್ ಸ್ಟೆಷನ್‍ನ ಸಿಬ್ಬಂದಿಯೊಬ್ಬರು ತನ್ನ ಹೆಲ್ಮೆಟ್‍ನಲ್ಲಿ...

ಹಸಿವಿನಿಂದ ನಾಯಿಮರಿ ನುಂಗಲು ಯತ್ನಿಸಿದ ನಾಗರಹಾವು!

1 month ago

ಧಾರವಾಡ: ಹೊಟ್ಟೆ ಹಸಿವಿನಿಂದಾಗಿ ನಾಗರಹಾವೊಂದು ನಾಯಿ ಮರಿಯನ್ನು ನುಂಗಲು ಯತ್ನಿಸಿರುವ ಘಟನೆ ಜಿಲ್ಲೆಯ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ. ನಗರದ ಶೇಖರ ಬಿಜಲಿ ಎಂಬುವರ ಮನೆ ಬಳಿ ನಾಗರಹಾವು ನಾಯಿ ಮರಿಯನ್ನ ನುಂಗಲು ಯತ್ನ ನಡೆಸಿದೆ. ಮರದ ಸೌದೆ ಕೆಳಗೆ ನಾಯಿ ಮರಿಗಳ...

ಹಾವು, ಗೂಬೆ ಕಳ್ಳ ಸಾಗಾಣಿಕೆ ಮಾಡ್ತಿದ್ದ ಆರು ಜನ ಅರೆಸ್ಟ್

2 months ago

ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಹಾವು ಹಾಗೂ ಗೂಬೆ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರು ಜನರನ್ನ ಬಂಧಿಸಿದ್ದಾರೆ. ಮಂಗಳೂರು ಮೂಲದ ಖಾದರ್, ಶಂಬು, ವೀರೇಂದ್ರ, ಜಗದೀಶ್ ಮತ್ತು ಹರಪ್ಪನಹಳ್ಳಿ ತಾಲೂಕಿನ ನಂದಿ ಬೇಗೂರಿನ ಅಲ್ಲಾಬಷ್ಕ್ ಹಾಗೂ ಲೋಕೇಶ್...

ಹಾವು ಹಿಡಿಯೋ ದಿನನಿತ್ಯದ ವೃತ್ತಿ ಜೊತೆಗೆ ಅನಾಥ ಜೀವಗಳನ್ನು ಪೋಷಿಸ್ತಿದ್ದಾರೆ ಶಿವಮೊಗ್ಗದ ಜೇನಿ ಪ್ರಭಾಕರ್

2 months ago

ಶಿವಮೊಗ್ಗ: ಸರ್ಕಾರಿ ಅನುದಾನ ಪಡೆದು, ಅವರಿವರಿಂದ ಕೊಡುಗೆ ಪಡೆದು ಆಶ್ರಮ ನಡೆಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಸರ್ಪಗಳ ಸಹವಾಸ ಮಾಡಿ ಅನಾಥರನ್ನು ಸಾಕುತ್ತಿದ್ದಾರೆ. ಶಿವಮೊಗ್ಗದ ಜೇನಿ ಪ್ರಭಾಕರ್ ಅವರೇ ನಮ್ಮ ಪಬ್ಲಿಕ್ ಹೀರೋ. ನೂರಾರು ಮಂದಿಗೆ ಆಸರೆ ನೀಡಿದ್ದ ಈ ಶಿವಮೊಗ್ಗದ...

ವಿಡಿಯೋ: ಈ 2 ವರ್ಷದ ಪೋರಿಗೆ ಹಾವೇ ಆಟಿಕೆ, ಹಾವೇ ಫ್ರೆಂಡ್ಸ್!

2 months ago

ಕಾರವಾರ: ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ. ಹೌದು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪಗಿ ಗ್ರಾಮದ ಪ್ರಶಾಂತ್ ಹುಲೇಕಲ್ ಹಾಗೂ ಸ್ವಾತಿ ಎಂಬವರ...