Tuesday, 22nd May 2018

Recent News

11 hours ago

ಖಾಸಗಿ ವಿಡಿಯೋ ಅಪ್ಲೋಡ್ ಮಾಡ್ತೀನಿ: ದಂಪತಿಗೆ ಬೆದರಿಸಿದ ನಿರ್ದೇಶಕ ಅರೆಸ್ಟ್

ಬೆಂಗಳೂರು: ದಂಪತಿಯ ಖಾಸಗಿ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ನೀಡಿದ ನಿರ್ದೇಶಕ ಸೇರಿ ನಾಲ್ಕು ಮಂದಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕ ಸಂತೋಷ್, ಪ್ರಶಾಂತ್, ಸುರೇಶ್ ಹಾಗೂ ಪ್ರದೀಪ್ ಬಂಧಿತ ಆರೋಪಿಗಳು. ದಂಪತಿಯ ಖಾಸಗಿ ಕ್ಷಣಗಳ ವಿಡಿಯೋ ಅಪ್ಲೋಡ್ ಮಾಡುವುದಾಗಿ ಆರೋಪಿಗಳು ಬೆದರಿಕೆ ನೀಡಿ, 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ದೂರುದಾರ ದಂಪತಿ ಜೊತೆ ಆರೋಪಿ ಹೊರ ರಾಜ್ಯಕ್ಕೆ ಪ್ರವಾಸ ಹೋಗಿದ್ದರು. ಪ್ರವಾಸದ ವೇಳೆ ಪರಸ್ಪರ ಫೋಟೋ ತೆಗೆದುಕೊಂಡಿದ್ದರು. ಪ್ರವಾಸದ […]

3 days ago

ಹೋರಾಟ ಮುಂದುವರೆಯುತ್ತೇ – ಫೇಸ್‍ಬುಕ್ ಲೈವ್‍ನಲ್ಲಿ ಭಾವುಕರಾದ ಪ್ರತಾಪ್ ಸಿಂಹ

ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತಯಾಚಿಸದೆ ಸಿಎಂ ಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವ ವೇಳೆ ಭಾವುಕರಾಗಿದ್ದಾರೆ. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಏಕಾಂಗಿಯಾಗಿ ಕಾರಿನಲ್ಲಿ ಕುಳಿತು ಫೇಸ್‍ಬುಕ್ ಲೈವ್ ಮಾಡಿದ ಸಂಸದ ಪ್ರತಾಪ್‍ಸಿಂಹ. ಬಿಎಸ್‍ವೈ ಅವರು ಅಧಿಕಾರ ಕಳೆದುಕೊಂಡರು...

ಕೈ, ಬಿಜೆಪಿ, ಜೆಡಿಎಸ್ ಎದುರು ಕೊನೆಗೂ ಸೋತಿದ್ದು ನಾವು ಏನು ಮಾಡೋಣ: ಪ್ರಕಾಶ್ ರೈ ಪ್ರಶ್ನೆ

5 days ago

ಬೆಂಗಳೂರು:ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷದ ವಿರುದ್ಧ ಕೋಮುವಾದಿ ಪಕ್ಷ ಎಂದು ಆರೋಪಿಸಿ ಪ್ರಚಾರ ನಡೆಸಿದ್ದ ಬಹು ಭಾಷಾ ನಟ ಪ್ರಕಾಶ್ ರೈ, ಇಂದಿನ ರಾಜಕೀಯ ನೇತರಾರರ ನಡೆ ಕಂಡು ಏನು ಮಾಡೋಣ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ ಫೇಸ್‍ಬುಕ್...

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿದೆ: ರಾಹುಲ್ ಗಾಂಧಿ

5 days ago

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಛತ್ತೀಸ್‍ಗಢದ ರಾಯಪುರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಶಾಸಕರು ಒಂದೆಡೆ ನಿಂತಿದ್ದರೆ, ರಾಜ್ಯಪಾಲರೇ ಒಂದೆಡೆ...

ಬ್ರಾವೋ ಹಾಡಿಗೆ ಧೋನಿ ಪುತ್ರಿಯ ಕ್ಯೂಟ್ ಡಾನ್ಸ್-ವಿಡಿಯೋ ನೋಡಿ

6 days ago

ನವದೆಹಲಿ: ಕೆರೆಬಿಯನ್ ಬೌಲರ್ ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಬ್ರಾವೋ ಹಾಡಿಗೆ ಎಂಎಸ್ ಧೋನಿ ಪುತ್ರಿ ಜಿವಾ ಡಾನ್ಸ್ ಮಾಡಿರುವ ವಿಡಿಯೋವನ್ನು ಸಿಎಸ್‍ಕೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಬ್ರಾವೋ ಕ್ರೀಡಾಂಗಣದಲ್ಲಿ ಉತ್ತಮ ಬೌಲರ್ ಎಂಬುವುದರೊಂದಿಗೆ ಉತ್ತಮ ಹಾಡುಗಾರ...

#BJPChor100Crore – ಬಿಜೆಪಿ ವಿರುದ್ಧ ರಮ್ಯಾ ಕಿಡಿ

6 days ago

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಪಕ್ಷದ ವಿರುದ್ಧ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ಭ್ರಷ್ಟಾಚಾರದ ಆರೋಪ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ರಮ್ಯಾ, ಬಿಜೆಪಿ ಪಕ್ಷ ಗುಜರಾತ್ ಉದ್ಯಮಿಯೊಬ್ಬರ ಮೂಲಕ...

ಆನ್ ಫೀಲ್ಡ್ ನಲ್ಲೇ ರವೀಂದ್ರ ಜಡೇಜಾಗೆ ಚಮಕ್ ಕೊಟ್ಟ ಧೋನಿ! -ವಿಡಿಯೋ ನೋಡಿ

1 week ago

ಪುಣೆ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಆನ್ ಫೀಲ್ಡ್ ನಲ್ಲೇ ರವೀಂದ್ರ ಚಮಕ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಹೈದರಾಬಾದ್ ವಿರುದ್ಧ ಪಂದ್ಯದ...

ಬೆಂಗ್ಳೂರಿನ ಯುವತಿಗೆ ಎಎಸ್‍ಐಯಿಂದ ಅಶ್ಲೀಲ ಮೆಸೇಜ್, ಫೋಟೋ!

1 week ago

ಬೆಂಗಳೂರು: ಪೊಲೀಸ್ ಅಧಿಕಾರಿಯೊಬ್ಬ ಫೇಸ್ ಬುಕ್‍ನಲ್ಲಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿದ್ದಾರೆ. ಗದಗ ಮೂಲದ ಎಎಸ್‍ಐ ಅಬ್ದುಲ್ ಜಫರ್ ಮುಲ್ಲ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ದೂರು ನೀಡಿದ್ದಾರೆ. ಸತತವಾಗಿ...