Wednesday, 21st February 2018

Recent News

2 hours ago

ಕಲಬುರಗಿಯಲ್ಲಿ ಹುಲಿ ಪ್ರತ್ಯಕ್ಷ ವದಂತಿಗೆ ಹೈರಾಣಾದ ಜನ: ಅಷ್ಟಕ್ಕೂ ಆ ಹುಲಿ ಫೋಟೋ ಎಲ್ಲಿಯದು ಗೊತ್ತಾ?

ಕಲಬುರಗಿ:  ಜಿಲ್ಲೆಯ ಜನರು ಇಷ್ಟು ದಿನ ತಮ್ಮ ಜಿಲ್ಲೆಯಲ್ಲಿ ಚಿರತೆಗಳನ್ನು ನೋಡಿದ್ರು. ಆದ್ರೆ ಕಳೆದ ರಾತ್ರಿಯಿಂದ ಹುಲಿ ಇದೆ ಅನ್ನೋದನ್ನು ಕೇಳಿ ಶಾಕ್ ಆಗಿದ್ದಾರೆ. ಕಳೆದ ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಬಳಿಯಿರುವ ಚಂದಾಪುರ ಬಳಿ ಹುಲಿಯೊಂದು ರಸ್ತೆ ದಾಟಿಕೊಂಡು ಹೋಗಿದೆ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳನ್ನು ಹರಿಬಿಡಲಾಗುತ್ತಿದೆ. ಚಂದಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ ವದಂತಿ ಜೋರಾಗಿ ಒಬ್ಬರಿಂದ ಒಬ್ಬರಿಗೆ ಹಬ್ಬುತ್ತಿದೆ. ಹುಲಿ ಫೋಟೋ ನೋಡಿ ಚಂದಾಪುರ ಸೇರಿದಂತೆ ಅಕ್ಕಪಕ್ಕ ಗ್ರಾಮಸ್ಥರಲ್ಲಿ […]

4 days ago

ಸುಳ್ಳು ಸುದ್ದಿ ಹರಡಿದವರ ವಿರುದ್ಧ ಸಚಿವ ಹೆಗ್ಡೆ ಯಿಂದ ಕೇಸ್ ದಾಖಲು

ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯ ಚಾರಿತ್ರ್ಯ ಹರಣಕ್ಕೆ ಮತ್ತು ಸಮಾಜ ಒಡೆಯುವ ಕೆಲಸಕ್ಕೆ ಉದ್ದೇಶಪೂರ್ವಕವಾಗಿ ಮುಂದಾಗುತ್ತಿರುವವರಿಗೆ ಕಾನೂನು ಮೂಲಕವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಫೇಸ್‍ಬುಕ್ ನಲ್ಲಿ ಸ್ಟೇಟಸ್ ಹಾಕಿರುವ ಸಚಿವ ಅನಂತ ಕುಮಾರ್ ಹೆಗ್ಡೆ,...

ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು

2 weeks ago

ಮಂಡ್ಯ: ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ವಿರುದ್ಧ ಸೈಬರ್ ಕ್ರೈಂಗೆ ದೂರು ಸಲ್ಲಿಕೆಯಾಗಿದೆ. ನಕಲಿ ಖಾತೆ ಬಗ್ಗೆ ರಮ್ಯಾ ನೀಡಿದ್ದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು, ನರೇಂದ್ರ ಮೋದಿ ವಿಚಾರ್ ಮಂಚ್‍ನ ರಾಜ್ಯ ಕಾರ್ಯದರ್ಶಿ...

ಫೇಕ್ ಅಕೌಂಟ್ ಪಾಠದ ವಿಡಿಯೋ ಬಗ್ಗೆ ರಮ್ಯಾ ಮೇಡಂ ಹೀಗಂದ್ರು

2 weeks ago

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಫೇಕ್ ಖಾತೆಗಳ ಬಗ್ಗೆ ಮಾಡಿದ ಪಾಠದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ರಮ್ಯಾ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ವಿಡಿಯೋವನ್ನ...

ಫೇಕ್ ಖಾತೆ ಹೊಂದಿದ್ರೆ ತಪ್ಪಲ್ಲ : ರಮ್ಯಾ ಮೇಡಂ ಪಾಠದ ವಿಡಿಯೋ ಫುಲ್ ವೈರಲ್

2 weeks ago

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಮಾಜಿ ಸಂಸದೆ ರಮ್ಯಾ ಅವರು ಫೇಕ್ ಖಾತೆಗಳ ಮಾಡಿದ ಪಾಠದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಮ್ಯಾ ಕಳೆದ ವಾರ ನಕಲಿ ಖಾತೆಗಳ ಬಗ್ಗೆ...

ಮಗನ ಜೊತೆ ಗದಾಯುದ್ಧ ಮಾಡಿದ ಗೋಲ್ಡನ್ ಸ್ಟಾರ್- ವಿಡಿಯೋ

2 weeks ago

ಬೆಂಗಳೂರು: ನಟ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ. ಆ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಗಣೇಶ್ ತಮ್ಮ ಮಗ ವಿಹಾನ್ ಜೊತೆ ಗದಾಯುದ್ಧ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗಣೇಶ್...

ನಿಜವಾಗ್ಲೂ ವೈಷ್ಣವಿನ ಚಂದನ್ ಶೆಟ್ಟಿ ಮದುವೆ ಆಗ್ತಾರಾ?- ಬಿಗ್ ಬಾಸ್ ವಿನ್ನರ್ ಹೇಳಿದ್ದು ಹೀಗೆ!

2 weeks ago

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ಈಗಾಗಲೇ ಬಿಗ್ ಬಾಸ್-5 ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಿಗ್ ಬಾಸ್ ವಿಜಯಪತಾಕೆ ಹಾರಿಸಿದ ಚಂದನ್ ಗೆ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬಂದಿವೆ. ಈ ಮಧ್ಯೆ ಅಗ್ನಿಸಾಕ್ಷಿ ಖ್ಯಾತಿಯ `ಸನ್ನಿಧಿ’ ಜೊತೆ ಚಂದನ್ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದೆ....

ಪ್ಯಾಂಟ್ ಹಾಳು ಮಾಡಿದ್ದಕ್ಕೆ ಹಗ್ಗದಿಂದ ಕಟ್ಟಿ ಮಕ್ಕಳ ಮೇಲೆ ತಂದೆಯಿಂದ್ಲೇ ಹಲ್ಲೆ

3 weeks ago

ಜೈಪುರ: ಪ್ಯಾಂಟ್ ಹಾಳು ಮಾಡಿದ್ದಕ್ಕೆ ಮಕ್ಕಳ ಮೇಲೆ ತಂದೆಯೇ ಅಮಾನುಷವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜ್ಸಾಮಂದ್ ಜಿಲ್ಲೆಯ ದಿಯೋಘರ್ ಪೊಲೀಸ್ ಠಾಣೆಯ ವ್ಯಾಪ್ತಿಯಡಿಯಲ್ಲಿ ಬರುವ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಂದೆ ಚೈನ್ ಸಿಂಗ್ ರಾಬತ್...