Saturday, 21st April 2018

Recent News

9 months ago

ಬೆಂಗಳೂರಿನ ಕಂಪೆನಿಯಿಂದ ಆಧಾರ್ ವೆಬ್‍ಸೈಟ್ ಹ್ಯಾಕ್?

ಬೆಂಗಳೂರು: ಆಧಾರ್ ಮಾಹಿತಿ ಖಾಸಗಿತನ ಎನ್ನುವ ಚರ್ಚೆ ಎದ್ದಿರುವ ಕಾರಣ ಸುಪ್ರೀಂಕೋರ್ಟ್ ನಲ್ಲಿ ಕುತೂಹಲಕಾರಿ ವಾದ-ಪ್ರತಿವಾದ ನಡೆಯುತ್ತಿದೆ. ಇದರ ಬೆನ್ನಲ್ಲೇ, ಆಧಾರ್ ವೆಬ್‍ಸೈಟ್ ಯುಐಡಿಎಐಗೆ ಐಟಿ ಹಬ್ ಬೆಂಗಳೂರಿನಿಂದಲೇ ಹ್ಯಾಕ್ ಮಾಡಲಾಗಿದೆ ಎನ್ನುವ ಆಘಾತಕಾರಿ ಸುದ್ದಿ ಸ್ಫೋಟಗೊಂಡಿದೆ. ಬೆಂಗಳೂರಿನ ಕ್ವರ್ಥ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿ ಆಧಾರ್‍ನ ಅಧಿಕೃತ ವೆಬ್‍ಸೈಟ್ uidai.gov.in ಹ್ಯಾಕ್ ಮಾಡಿದೆ ಎನ್ನಲಾಗಿದೆ. ಇ-ಕೆವೈಸಿ ಆ್ಯಂಡ್ರಾಯ್ಡ್ ಆ್ಯಪ್ ಮುಖಾಂತರ ಆಧಾರ್ ಕಾರ್ಡ್ ಮಾಹಿತಿಯನ್ನ ಹ್ಯಾಕ್ ಮಾಡಿ ಜನರ ಗೌಪ್ಯ ಮಾಹಿತಿಯನ್ನ ಕದ್ದಿದ್ದಾರೆ ಎಂದು […]

11 months ago

ಐಟಿ ಕಂಪೆನಿಗಳ ಹೊಸ ಜಾಬ್ ಆಫರ್‍ಗೆ ಟೆಕ್ಕಿಗಳು ಶಾಕ್!

ಬೆಂಗಳೂರು: “ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ” ಇದು ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್. ಐಟಿ ಕಂಪೆನಿಗಳು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಕೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ....