Thursday, 21st June 2018

2 months ago

ಕಟ್ಟಡದ ಮೇಲೇರಿ ವಿದ್ಯುತ್ ತಂತಿ ಹಿಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!

ಮಂಡ್ಯ: ಪೊಲೀಸರು ವಿನಾಕಾರಣ ನನ್ನ ಮಗನ ಮೇಲೆ ರೌಡಿಶೀಟರ್ ಪಟ್ಟ ಕಟ್ಟಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕಟ್ಟಡದ ಮೇಲೆ ಹತ್ತಿ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿ ಅವಾಂತರ ಸೃಷ್ಟಿಸಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ನಾರಗೋನಹಳ್ಳಿ ಗ್ರಾಮದ ರೈತ ರಂಗಶೆಟ್ಟಿ ಎಂಬವರೇ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದವರು. ಜಮೀನಿನ ವಿಷಯದಲ್ಲಿ ನಡೆದ ಗಲಾಟೆಗೆ ಪೊಲೀಸರು ನನ್ನ ಮಗನ ಮೇಲೆ ರೌಡಿಶೀಟರ್ ಹಾಕಿದ್ದಾರೆ. ಈಗ ಚುನಾವಣೆ […]

2 months ago

ತಿಂಡಿ ತಡವಾಗಿ ಕೊಟ್ಟಿದ್ದಕ್ಕೆ ತಾಯಿಯನ್ನೇ ಕೊಂದ ಮಗ!

ಜಾರ್ಖಂಡ್‍: ಮಾನಸಿಕ ಅಸ್ವಸ್ಥನೊಬ್ಬ ತನ್ನ ತಾಯಿ ತಿಂಡಿ ಕೊಡಲು ತಡ ಮಾಡಿದ್ದಕ್ಕೆ ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕೊಂದ ಘಟನೆ ಜಾರ್ಖಂಡ್‍ನ ದನ್ಬಾದ್‍ನಲ್ಲಿ ನಡೆದಿದೆ. 21 ವರ್ಷದ ಯುವಕ ಬೆಳಗ್ಗೆ 10 ಗಂಟೆಗೆ ತನ್ನ ತಾಯಿಯ ಹತ್ತಿರ ತಿಂಡಿ ಕೇಳಿದ್ದಾನೆ. ಆದರೆ ತಿಂಡಿ ಕೊಡಲು ತಡವಾದಾಗ ಆತ ತನ್ನ ತಾಯಿ ಸಾಯುವರೆಗೂ ಬಿದಿರಿನ ಕೋಲಿನಿಂದ...

ಬೈದಿದ್ದಕ್ಕೆ ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಮಗ!

2 months ago

ಮುಂಬೈ: ಮನೆಕೆಲಸಕ್ಕೆ ಸಹಾಯ ಮಾಡಲಿಲ್ಲವೆಂದು ತಾಯಿ ಬೈದರು ಅಂತ ಮನನೊಂದು 18 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ರಾತ್ರಿ ನಗರದ ಅಂಬೋಲಿ ಮನೆಯಲ್ಲಿ ನೀಲೇಶ್ ಗುಪ್ತಾ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ....

50 ಸಾವಿರ ಪಿಂಚಣಿಗಾಗಿ ತಾಯಿಯ ಮೃತದೇಹವನ್ನು 3 ವರ್ಷ ಫ್ರಿಡ್ಜ್ ನಲ್ಲಿಟ್ಟ ಮಗ!

3 months ago

ಕೋಲ್ಕತ್ತಾ: ಮಗನೊಬ್ಬ ತಾಯಿಯ ಪಿಂಚಣಿ ಪಡೆಯಲು ಆಕೆಯ ಮೃತದೇಹವನ್ನು 3 ವರ್ಷ ಫ್ರಿಡ್ಜ್ ನಲ್ಲಿಟ್ಟಿದ್ದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಸುಬ್ರೂತ್ ಮಜುಮ್ಮ್ ದಾರ್ ಪೆನ್ಷನ್ ಗಾಗಿ ತಾಯಿಯ ಮೃತದೇಹವನ್ನು ಫ್ರಿಡ್ಜ್ ನಲ್ಲಿಟ್ಟ ಮಗ. ಮೃತ ಮಹಿಳೆ ಭಾರತ ಆಹಾರ...

ಮಗನೊಂದಿಗೆ ಎಸ್‍ಎಸ್‍ಎಲ್ ಸಿ ಪರೀಕ್ಷೆ ಬರೆದ 44 ವರ್ಷದ ತಾಯಿ

3 months ago

ಚಂಡೀಗಢ: ಶಿಕ್ಷಣಕ್ಕೆ ವಯಸ್ಸಿನ ಹಂಗಿಲ್ಲ, ಇದಕ್ಕೆ ಸಾಕ್ಷಿ  44 ವರ್ಷದ ತಾಯಿಯೊಬ್ಬರು ತನ್ನ 10 ನೇ ತರಗತಿಯ ಮಗನೊಂದಿಗೆ ಬೋರ್ಡ್ ಪರೀಕ್ಷೆ ಬರೆಯಲು ಹಾಜರಾಗಿರುವ ಘಟನೆ ಪಂಜಾಬ್‍ನ ಲೂಧಿಯಾನದಲ್ಲಿ ನಡೆದಿದೆ. 44 ವರ್ಷದ ರಂಜನಿ ಬಾಲಾ ಮಗನೊಂದಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದಾರೆ....

ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ವೈದ್ಯ ದಂಪತಿ ಆತ್ಮಹತ್ಯೆ!

3 months ago

ಮೈಸೂರು: ವೈದ್ಯ ದಂಪತಿ ಒಂದೇ ಸೀರೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಸರಸ್ವತಿಪುಂ 14ನೇ ಮೇನ್ ನಲ್ಲಿ ನಡೆದಿದೆ. ಡಾ. ಸತೀಶ್ ಹಾಗೂ ಡಾ. ವೀಣಾ ಆತ್ಮಹತ್ಯೆಗೆ ಶರಣಾದ ದಂಪತಿ. ಕುಕ್ಕರಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ...

6 ತಿಂಗಳ ಮಗುವನ್ನು 60 ಸಾವಿರಕ್ಕೆ ಮಾರಿದ ತಾಯಿ- ದುಃಖದಿಂದ ಸಾವನ್ನಪ್ಪಿದ್ದ 5 ವರ್ಷದ ಸಹೋದರಿ

3 months ago

ಲಕ್ನೋ: ಹಣಕ್ಕಾಗಿ ಹೆತ್ತ ತಾಯಿಯೊಬ್ಬಳು ತನ್ನ 6 ತಿಂಗಳ ಮಗುವನ್ನು ಮಾರಿದ ವಿಚಾರವನ್ನು ತಿಳಿದು ಮಗುವಿನ ಸಹೋದರಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಪಾಯಲ್ ಮಗುವನ್ನು ಮಾರಿದ ತಾಯಿ. ಬಾಜಾರ್‍ಕಾಲಾ ಇಲಾಖೆಯಲ್ಲಿರುವ ಪಾಯಲ್‍ನ ಪತಿ ಅನಿಲ್ ಅನಾರೋಗ್ಯದಿಂದ ಬಳಲುತ್ತಿದ್ದು,...

ಹೆತ್ತ ತಾಯಿಯ ಎದೆಗೆ ಜಾಡಿಸಿ ಒದ್ದ ನೀಚ ಮಗ!

3 months ago

ಬಳ್ಳಾರಿ: 9 ತಿಂಗಳು ಕಾಲ ಹೊಟ್ಟೆಯಲ್ಲಿ ಹೊತ್ತುಕೊಂಡು ಹೆತ್ತು ಸಾಕಿದ ಮಗನೇ ತಾಯಿ ಎದೆಗೆ ಜಾಡಿಸಿ ಒದ್ದ ಅಮಾನವೀಯ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆಯ ಸರ್ದಾರ್ ಮೊಹಲ್ಲಾದಲ್ಲಿ ಮಹಮ್ಮದ್ ಗಫೂರ್ ಎಂಬಾತನೇ ತಾಯಿ ಎದೆಗೆ ಒದ್ದ ಪಾಪಿ ಮಗ. ಈತ ಆಸ್ತಿಗಾಗಿ...