Friday, 19th January 2018

Recent News

2 days ago

ಹಾರ್ದಿಕ್ ಪಾಂಡ್ಯರನ್ನು ನನಗೆ ಹೋಲಿಕೆ ಮಾಡಬೇಡಿ: ಕಪಿಲ್ ದೇವ್

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀರಸ ಪ್ರದರ್ಶನ ತೋರಿದ ನಂತರ ಹಲವು ಹಿರಿಯ ಆಟಗಾರರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಯುವ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯರನ್ನು ನನಗೆ ಹೋಲಿಕೆ ಮಾಡಬೇಡಿ ಎಂದು ಹೇಳಿದ್ದಾರೆ. ಈ ಕುರಿತು ಖಾಸಗಿ ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಲ್ಲಿ ಪಾಂಡ್ಯ ಸಿಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ. ಹೀಗಾಗಿ ನನ್ನ ಜೊತೆ ಹೋಲಿಕೆ […]

2 days ago

ದಕ್ಷಿಣ ಆಫ್ರಿಕಾದಿಂದ ಕೊಹ್ಲಿಯ ವಿಶ್ವದಾಖಲೆ ನಿರ್ಮಾಣದ ಕನಸು ಭಗ್ನ!

ಸೆಂಚೂರಿಯನ್: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ 135 ರನ್ ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 287 ರನ್ ಗಳ ಗುರಿಯನ್ನು ಪಡೆದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 50.2 ಓವರ್ ಗಳಲ್ಲಿ 151 ರನ್ ಗಳಿಗೆ ಆಲೌಟ್ ಆಯ್ತು. 3 ವಿಕೆಟ್ ನಷ್ಟಕ್ಕೆ 35...

ಕೊಹ್ಲಿ 17ರನ್ ಹೊಡೆದಿದ್ರೆ ಸಚಿನ್ ದಾಖಲೆಯೂ ಬ್ರೇಕ್ ಆಗ್ತಿತ್ತು!

4 days ago

ಸೆಂಚೂರಿಯನ್: ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಶತಕ ಸಿಡಿಸಿದ ಎರಡನೇ ಟೀಂ ಇಂಡಿಯಾ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವೇಳೆ 17 ರನ್ ಗಳಿಸಿದ್ದರೆ ಭಾರತದ ಪರ ಆಫ್ರಿಕಾದಲ್ಲಿ ಅತಿ...

ಫಿಲಾಂಡರ್ ಮಾರಕ ಬೌಲಿಂಗ್: ದಕ್ಷಿಣ ಆಫ್ರಿಕಾಗೆ 72 ರನ್‍ಗಳ ಜಯ

2 weeks ago

ಕೇಪ್ ಟೌನ್: 2018ರ ಆರಂಭದಲ್ಲೇ ಟೀಂ ಇಂಡಿಯಾ ಸೋಲಿನೊಂದಿಗೆ ಕ್ರಿಕೆಟ್ ಸರಣಿ ಆರಂಭಿಸಿದೆ. ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 72 ರನ್ ಗಳಿಂದ ಗೆಲ್ಲುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ....

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

4 weeks ago

ಮುಂಬೈ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಬಿಸಿಸಿಐನ ಆಯ್ಕೆ ಸಮಿತಿಯ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಫೆಬ್ರವರಿ 1 ರಿಂದ ಡರ್ಬನ್...

151 ಎಸೆತಕ್ಕೆ 490 ರನ್, 27 ಬೌಂಡರಿ, 57 ಸಿಕ್ಸರ್ ಸಿಡಿಸಿ ದಾಖಲೆ ಬರೆದ ಬ್ಯಾಟ್ಸ್ ಮನ್

2 months ago

ಕೇಪ್‍ಟೌನ್: ದಕ್ಷಿಣ ಆಫ್ರಿಕಾದ ಯುವ ಕ್ರಿಕೆಟ್ ಪಟು ಏಕದಿನ ಕ್ರಿಕೆಟ್ ನಲ್ಲಿ 151 ಎಸೆತಗಳಲ್ಲಿ ಬರೋಬ್ಬರಿ 490 ರನ್ ಗಳಿಸುವ ಮೂಲಕ ಹೊಸ ದಾಖಲೆಯೊಂದನ್ನು ತಮ್ಮ ಹೆಸರಿನಲ್ಲಿ ಬರೆದಿದ್ದಾರೆ. ದಕ್ಷಿಣ ಆಫ್ರಿಕಾದ 20 ವರ್ಷದ ಬ್ಯಾಟ್ಸ್ ಮನ್ ಶೇನ್ ಡ್ಯಾಡ್ಸ್ ವೆಲ್...

ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ ಹಳೆಯ 500, 1 ಸಾವಿರ ರೂ. ನೋಟುಗಳು!

2 months ago

ತಿರುವನಂತಪುರಂ: ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ. ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್...

ಯುವಿ ಸಿಕ್ಸರ್ ದಾಖಲೆ ಮುರಿಯದಿದ್ರೂ ‘ಸೊನ್ನೆ’ ಸುತ್ತಬೇಕಾದವ 35 ಎಸೆತದಲ್ಲಿ ಸೆಂಚುರಿ ಬಾರಿಸಿದ!

3 months ago

– ಮೊದಲ 14 ಎಸೆತಗಳಲ್ಲಿ 18 ರನ್, ನಂತರದ 21 ಎಸೆತದಲ್ಲಿ 82 ರನ್ ಪೊಚೆಸ್ಟ್ರೂಮ್ (ದಕ್ಷಿಣ ಆಫ್ರಿಕಾ): ಬ್ಯಾಟಿಂಗ್ ಗೆ ಬಂದಿದ್ದು 10ನೇ ಓವರ್. ಎದುರಿಸಿದ 2ನೇ ಎಸೆತದಲ್ಲಿ ಕೈಚೆಲ್ಲಿದ ಕ್ಯಾಚ್, ಆರಂಭದ 14 ಎಸೆತಗಳಲ್ಲಿ 18 ರನ್, ನಂತರದ...