Thursday, 22nd March 2018

Recent News

2 months ago

ಒಲಿಂಪಿಕ್ಸ್ ಪಂದ್ಯಾವಳಿಗೆ ಪೂರೈಕೆ ಆಯ್ತು 1 ಲಕ್ಷಕ್ಕೂ ಅಧಿಕ ಕಾಂಡೋಮ್

ಪೈಯೋಂಗ್ ಚಾಂಗ್: ದಕ್ಷಿಣ ಕೊರಿಯಾದ ಪಿಯಾಂಗ್ ಚಾಂಗ್‍ನಲ್ಲಿ ನಡೆಯಲಿರುವ 2018 ರ ಚಳಿಗಾಲದ ಒಲಿಂಪಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಆಟಗಾರರಿಗೆ ಓಲಿಂಪಿಕ್ ಸಮಿತಿ ಸುಮಾರು 1 ಲಕ್ಷಕ್ಕೂ ಅಧಿಕ ಕಾಂಡೋಮ್‍ಗಳನ್ನು ಪೂರೈಕೆ ಮಾಡಿದೆ. ಒಲಿಂಪಿಕ್ಸ್ ಪಂದ್ಯಾವಳಿಗಳು ಮುಂದಿನ ವಾರದಿಂದ ಆರಂಭವಾಗುತ್ತಿದೆ. ಕಳೆದ ಬಾರಿ ರಷ್ಯಾದ ಸೋಚಿ ಯಲ್ಲಿ ಆಯೋಜಿಸಲಾಗಿದ್ದ ಒಲಿಂಪಿಕ್ಸ್ ಪಂದ್ಯಾವಳಿ ಗಳಿಗೆ ಪೂರೈಕೆ ಮಾಡಲಾಗಿದ್ದ 1 ಲಕ್ಷ ಕಾಂಡೋಮ್ ಗಳ ಸಂಖ್ಯೆಯನ್ನು ಹೆಚ್ಚಿಸಿ ಆಧಿಕ ಹತ್ತು ಸಾವಿರ ಕಾಂಡೋಮ್‍ಗಳನ್ನು ಪೂರೈಕೆ ಮಾಡಲಾಗಿದೆ. ಹಾಗೂ ಈ ಬಾರಿಯ ಒಲಿಂಪಿಕ್ಸ್ […]

5 months ago

ವಿದೇಶದಲ್ಲಿ ಪ್ಲಾಸ್ಟಿಕ್ ಸರ್ಜರಿ, ಫೋಟೋ ಗುರುತು ಸಿಗದೆ ಮನೆಗೆ ವಾಪಸ್ ಬರೋಕೆ ಪರದಾಡಿದ ಮಹಿಳೆಯರು!

ಬೀಜಿಂಗ್: ವಿದೇಶಕ್ಕೆ ಹೋಗಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಮೂವರು ಚೀನಾ ಮಹಿಳೆಯರು ಮನೆಗೆ ವಾಪಸ್ ಬರಲು ಪರದಾಡಿದ ಘಟನೆ ನಡೆದಿದೆ. ಚೀನಾದ ವಾರ್ಷಿಕ ಗೋಲ್ಡನ್ ವೀಕ್ ರಜೆ ವೇಳೆ ಈ ಮೂವರು ಮಹಿಳೆಯರು ದಕ್ಷಿಣ ಕೊರಿಯಾಗೆ ಹೋಗಿದ್ದರು. ಆದ್ರೆ ವಾಪಸ್ ಬರೋ ವೇಳೆ ಮಹಿಳೆಯರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಮ್ಮ ಗುರುತನ್ನ ದೃಢಪಡಿಸಲು ಸಾಧ್ಯವಾಗ್ಲಿಲ್ಲ. ಯಾಕಂದ್ರೆ...

ಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್‍ಗಳನ್ನು ಕದ್ದಿದ್ದ ಸ್ಯಾಮ್‍ಸಂಗ್ ಉದ್ಯೋಗಿ ಕೊನೆಗೂ ಅರೆಸ್ಟ್

10 months ago

ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್‍ಸಂಗ್‍ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್‍ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್‍ಸಂಗ್‍ನ ಮುಖ್ಯ ಕೇಂದ್ರ ಕಚೇರಿ ಸುವಾನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀ ಎಂಬಾತನನ್ನು ಪೊಲೀಸರು ಈಗ ಬಂಧಿಸಿದ್ದಾರೆ. 2014ರ ಡಿಸೆಂಬರ್ ನಿಂದ...