Friday, 19th January 2018

1 week ago

ಜೇಡವನ್ನು ಸುಡಲು ಹೋಗಿ ತನ್ನ ಮನೆಯನ್ನೇ ಸುಟ್ಟುಕೊಂಡ!

ವಾಷಿಂಗ್ಟನ್: ವ್ಯಕ್ತಿಯೊಬ್ಬ ಜೇಡವನ್ನು ಕೊಲ್ಲಲು ಹೋಗಿ ಕೊನೆಗೆ ತನ್ನ ಮನೆಯನ್ನೇ ಸುಟ್ಟುಕೊಂಡು ಎಡವಟ್ಟು ಮಾಡಿಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾನುವಾರ ಅಮೆರಿಕದ ಉತ್ತರ ಕ್ಯಾಲಿಫೋನಿರ್ಯಾದ ರೆಡಿಂಗ್ ನಲ್ಲಿರುವ ನಿವಾಸದಲ್ಲಿ ಈ ಘಟನೆ ನಡೆದಿದೆ. ಜೇಡಕ್ಕೆ ಬೆಂಕಿ ನೀಡಿ ಕೊಲ್ಲಲು ಯತ್ನಿಸಿದ್ದಾಗ ನನ್ನ ಮನೆ ಕೂಡ ಬೆಂಕಿಗೆ ಆಹುತಿಯಾಗಿದೆ ಎಂದು ನಿವಾಸಿ ಲಿಂಡ್ಸೆ ವಿಸ್ಗರ್ವರ್ ತಿಳಿಸಿದ್ದಾರೆ. ದೊಡ್ಡ ಗಾತ್ರದಲ್ಲಿದ್ದ ಜೇಡವನ್ನು ಕೊಲ್ಲಲು ಹೋದಾಗ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಕಾರಣವೇನು ಹಾಗೂ ಅದರಿಂದ ಮನೆಗೆ ಹೇಗೆ ವ್ಯಾಪಿಸಿತು ಎನ್ನುವುದರ […]

4 months ago

ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ಸೌತ್‍ನ ಸೂಪರ್‍ಸ್ಟಾರ್ ಮಹೇಶ್ ಬಾಬು

ಮುಂಬೈ: ಬಾಲಿವುಡ್ ನಟರಂತೆ ಸೌತ್ ಸಿನಿಮಾದ ನಟರು ಸಾಕಷ್ಟು ಜನಪ್ರಿಯಾರಾಗುತ್ತಿದ್ದಾರೆ. ಸೌತ್ ಸಿನಿಮಾದ ಕೆಲ ನಟರು ಬಾಲಿವುಡ್ ಸದ್ಯ ಒಬ್ಬರ ನಂತರ ಒಬ್ಬರು ಎಂಟ್ರಿ ಕೊಡುತ್ತಿದ್ದಾರೆ. ಆದರೆ ಈ ಬಾರಿ ತೆಲುಗಿನ ಮಹೇಶ್ ಬಾಬು ಬಾಲಿವುಡ್ ನಲ್ಲಿ ಎಂಟ್ರಿ ಕೊಡುತ್ತಿರುವುದು ವಿಶೇಷ. ಇತ್ತೀಚಿಗೆ ಬಿಡುಗಡೆಯಾದ ಮಹೇಶ್ ಬಾಬು ಅವರ `ಸ್ಪೈಡರ್’ ಚಿತ್ರ ಬಾಕ್ಸ್ ಆಫಿಸ್ ನಲ್ಲಿ...