Thursday, 14th December 2017

Recent News

24 hours ago

ರೋ’ಹಿಟ್’ ವಿಶ್ವದಾಖಲೆಯ ದ್ವಿಶತಕ: ಭಾರತಕ್ಕೆ 141 ರನ್‍ಗಳ ಭರ್ಜರಿ ಗೆಲುವು

ಮೊಹಾಲಿ:  ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ದ್ವಿಶತಕ ಸಿಡಿಸಿದ ಪರಿಣಾಮ 141 ರನ್ ಗಳಿಂದ ಲಂಕಾ ವಿರುದ್ಧದ ಎರಡನೇ ಏಕದಿನದಲ್ಲಿ ಪಂದ್ಯವನ್ನು ಭಾರತ  ಗೆದ್ದುಕೊಂಡಿದೆ. ಗೆಲ್ಲಲು 393 ರನ್‍ಗಳ ಕಠಿಣ ಸವಾಲು ಪಡೆದ ಲಂಕಾ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಲಂಕಾ ಪರ ಏಂಜಲೋ ಮಾಥ್ಯುಸ್ 111 ರನ್(132 ಎಸೆತ, 9 ಬೌಂಡರಿ, 3 ಸಿಕ್ಸರ್) ಸಿಡಿಸಿ ಪ್ರತಿರೋಧ ಒಡ್ಡಿದ್ದರು. ಚಹಲ್ 3 ವಿಕೆಟ್ ಪಡೆದರೆ, […]

1 day ago

100 ಮೀಟರ್ ಓಡಿದ್ರು ಧೋನಿ, ಪಾಂಡ್ಯ: ವಿನ್ನರ್ ಯಾರು ಗೊತ್ತಾ?

ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಮಾಜಿ ನಾಯಕ, ವಿಕೆಟ್ ಕೀಪರ್ ಧೋನಿ ಮತ್ತು ಹಾರ್ದಿಕ್ ಪಾಂಡ್ಯ 100 ಮೀಟರ್ ಓಟ ಓಡಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರರು ಮೈದಾನದಲ್ಲಿ ನೆಟ್ ಪ್ರಾಕ್ಟಿಸ್ ಮಡುತ್ತಿದ್ದರು. ಈ ವೇಳೆ ಧೋನಿ ಮತ್ತು ಪಾಂಡ್ಯ ಓಟ ಓಡಿದ್ದಾರೆ. ಈ ಓಟದ...

ಲಂಕಾ ಆಟಗಾರರ ಹೈಡ್ರಾಮಾಗೆ ಕೊಹ್ಲಿ ಟಾಂಗ್ ಕೊಟ್ಟ ವಿಡಿಯೋ ವೈರಲ್

1 week ago

ನವದೆಹಲಿ: ಭಾರತ-ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಶ್ರೀಲಂಕಾ ಆಟಗಾರರು ಮಾಲಿನ್ಯ ಕಾರಣ ನೀಡಿ ಆಟಕ್ಕೆ ತಡೆ ಮಾಡಿರುವುದು ಅಂತರಾಷ್ಟ್ರೀಯ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಪಂದ್ಯದ ವೇಳೆ ಲಂಕಾ ಆಟಗಾರರು ತೋರಿದ ವರ್ತನೆಗೆ ಟೀಂ...

ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

2 weeks ago

ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಮಯದಲ್ಲಿ ವಾತಾವರಣದಲ್ಲಿನ ದಟ್ಟ ಮಂಜು, ಹೊಗೆ ಹಾಗೂ ಅಪಾಯಕಾರಿ ದೂಳಿನ ಕಣಗಳಿಂದ ಲಂಕಾದ ಆಟಗಾರರು ಹೈರಾಣಗಿದ್ದಾರೆ. ಭಾನುವಾರ ಪಂದ್ಯದ ವೇಳೆ ಕೆಲ ಆಟಗಾರರು ಮುಖಕ್ಕೆ ಮಾಸ್ಕ್...

ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ!

2 weeks ago

ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ರನ್ ಮೆಷಿನ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್...

ಟೆಸ್ಟ್ ನಲ್ಲಿ ವಿಶ್ವ ದಾಖಲೆ ಬರೆದ ಸ್ಪಿನ್ನರ್ ಅಶ್ವಿನ್

2 weeks ago

ನಾಗ್ಪುರ: ಜಮ್ತಾ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ 239 ರನ್‍ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ  4 ವಿಕೆಟ್ ಕೀಳುವ ಮೂಲಕ ಸ್ಪಿನ್ನರ್ ಆರ್. ಅಶ್ವಿನ್ ವಿಶ್ವದಾಖಲೆ ಬರೆದಿದ್ದಾರೆ. ಅತಿ...

ಬೌಲರ್ ಗಳ ಮುಂದೆ ಪಲ್ಟಿ ಹೊಡೆದ ಲಂಕಾ: ಇನ್ನಿಂಗ್ಸ್, 239 ರನ್ ಗಳಿಂದ ಗೆದ್ದ ಭಾರತ

2 weeks ago

ನಾಗ್ಪುರ: ಜಮ್ತಾ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ 239 ರನ್‍ಗಳಿಂದ ಗೆದ್ದುಕೊಂಡಿದೆ. ಟೀಂ ಇಂಡಿಯಾ ಬೌಲರ್ ಗಳು ಮುಂದೆ ಪಲ್ಟಿ ಹೊಡೆದ ಲಂಕಾ ಎರಡನೇ ಇನ್ನಿಂಗ್ಸ್ ನಲ್ಲಿ 49.3 ಓವರ್ ಗಳಲ್ಲಿ 166...

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

3 weeks ago

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ...