Tuesday, 21st November 2017

Recent News

2 months ago

1 ವರ್ಷದ ನಂತ್ರ 10 ಓವರ್ ಬೌಲಿಂಗ್ ಮಾಡಿ 1 ವಿಕೆಟ್ ಕಿತ್ತ ಜಾದವ್

ನಾಗ್ಪುರ: ಕೇದಾರ್ ಜಾದವ್ 1 ವರ್ಷದ ಬಳಿಕ ಪೂರ್ಣ 10 ಓವರ್ ಬೌಲಿಂಗ್ ನಡೆಸಿ ಒಂದು ವಿಕೆಟ್ ಪಡೆದಿದ್ದಾರೆ. ಈ ಹಿಂದೆ ನ್ಯೂಜಿಲೆಂಡ್ ವಿರುದ್ಧ 2016ರ ಅಕ್ಟೋಬರ್ ನಲ್ಲಿ ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ 8 ಓವರ್ ಎಸೆದು 27 ರನ್ ನೀಡಿದ್ದರು. ನಾಗ್ಪುರದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಕೇದಾರ್ ಜಾದವ್ ಒಂದು ವಿಕೆಟ್ ಪಡೆದಿದ್ದಾರೆ. 16 ರನ್ ಗಳಿಸಿದ್ದ ನಾಯಕ ಸ್ವೀವ್ ಸ್ಮಿತ್ ಅವರನ್ನು ಕೇದಾರ್ ಜಾದವ್ ಎಲ್‍ಬಿಗೆ ಕೆಡವುವಲ್ಲಿ ಯಶಸ್ವಿಯಾಗಿದ್ದಾರೆ. […]

8 months ago

ಆಸ್ಟ್ರೇಲಿಯಾದ ಸವಾಲಿನ ಮೊತ್ತಕ್ಕೆ ಟೀಂ ಇಂಡಿಯಾದಿಂದ ದಿಟ್ಟ ಹೋರಾಟದ ಮುನ್ಸೂಚನೆ

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 451 ರನ್‍ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ ಬ್ಯಾಟಿಂಗ್‍ನಲ್ಲಿ ದಿಟ್ಟ ಹೋರಾಟ ನೀಡುವ ಮುನ್ಸೂಚನೆ ನೀಡಿದೆ. ಮೊದಲ ದಿನ 4 ವಿಕೆಟ್ ಕಳೆದುಕೊಂಡು 299 ರನ್‍ಗಳಿಸಿದ್ದ ಆಸ್ಟ್ರೇಲಿಯಾ ಇಂದು 6 ವಿಕೆಟ್‍ಗಳ ಸಹಾಯದಿಂದ 152 ರನ್ ಗಳಿಸಿ 137.3 ಓವರ್‍ಗಳಲ್ಲಿ 451 ರನ್‍ಗಳಿಗೆ ಆಲೌಟ್ ಆಯ್ತು. ಆಸ್ಟ್ರೇಲಿಯಾದ ಸವಾಲಿನ ಮೊತ್ತಕ್ಕೆ...

ಭರ್ಜರಿ ಶತಕ ಹೊಡೆದು ತಂಡವನ್ನು ಪಾರು ಮಾಡಿದ ಸ್ಮಿತ್

8 months ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ವೀವ್ ಸ್ಮಿತ್ ಭರ್ಜರಿ ಶತಕ ಬಾರಿಸುವ ಮೂಲಕ ಆಸ್ಟ್ರೇಲಿಯಾ ಭಾರೀ ಮೊತ್ತವನ್ನು ಪೇರಿಸುವ ಸೂಚನೆ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿಕೊಂಡ ಆಸ್ಟ್ರೇಲಿಯಾ ಮೊದಲ ದಿನದ ಆಟಕ್ಕೆ4 ವಿಕೆಟ್ ನಷ್ಟಕ್ಕೆ  90 ಓವರ್‍ಗಳಲ್ಲಿ 299 ರನ್...

ಆಸೀಸ್ ತಂಡದ ಸ್ಮಿತ್, ರೆನ್ಶೊರನ್ನ ಅಣಕಿಸಿದ ಇಶಾಂತ್ ಶರ್ಮಾ – ವೀಡಿಯೋ ವೈರಲ್

9 months ago

ಬೆಂಗಳೂರು: ಭಾರತ ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ಇಶಾಂತ್ ಶರ್ಮಾ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಓಪನರ್ ಮ್ಯಾಟ್ ರೆನ್ಶೊರನ್ನು ಅಣಕಿಸಿದ ಘಟನೆ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಂದ್ಯದ ಆರಂಭದಲ್ಲಿ...

ಐಪಿಎಲ್ 2017: ಪುಣೆ ನಾಯಕ ಸ್ಥಾನದಿಂದ ಧೋನಿಗೆ ಕೊಕ್, ಸ್ಮಿತ್‍ಗೆ ಮಣೆ

9 months ago

ಪುಣೆ: ಐಪಿಎಲ್ 10ನೇ ಆವೃತ್ತಿಯಲ್ಲಿ ಪುಣೆ ತಂಡದ ನಾಯಕ ಸ್ಥಾನದಿಂದ ಧೋನಿ ಅವರನ್ನು ಕಿತ್ತುಹಾಕಲಾಗಿದ್ದು, ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್ 2017ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ ಮುನ್ನಾ ದಿನ ಈ ಮಹತ್ವದ ಬೆಳವಣಿಗೆ ನಡೆದಿದೆ....