Monday, 19th March 2018

Recent News

3 weeks ago

ಮಹಿಳೆ ದೇಹದಿಂದ 99 ಕಲ್ಲುಗಳು ತೆಗೆದ ತುಮಕೂರು ವೈದ್ಯರು

ತುಮಕೂರು: ಮಹಿಳೆಯೊರ್ವಳಿಗೆ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಿಂದ ಬರೋಬ್ಬರಿ 99 ಕಲ್ಲುಗಳನ್ನು ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆ ವೈದ್ಯರು ಅಪರೂಪದ ಸಾಧನೆ ಮಾಡಿದ್ದಾರೆ. ಸಲ್ಮಾ ಭಾನು (45) ಎಂಬುವರ ದೇಹದಲ್ಲಿ ಪತ್ತೆಯಾದ ಕಲ್ಲುಗಳನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ. ನಗರದ ಶಾಂತಿನಗರದ ನಿವಾಸಿಯಾದ ಸಲ್ಮಾ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನ್ ಮಾಡಿ ನೋಡಿದಾಗ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು ಬಂದಿದೆ. ತಕ್ಷಣ ಡಾ. ವಾಸಿಂ ಹಾಗೂ ತಂಡ ಶಸ್ತ್ರ ಚಿಕಿತ್ಸೆ ನಡೆಸಿ ಪಿತ್ತಕೋಶದಲ್ಲಿದ್ದ 99 ಕಲ್ಲುಗಳನ್ನು ಹೊರಕ್ಕೆ ತೆಗೆದಿದ್ದಾರೆ. ಹೊಟ್ಟೆಯಲಿ […]

1 month ago

ಬ್ಯಾಟಿನಿಂದ ಹೊಡೆದ ಕಲ್ಲು ಓದುತ್ತ ಕುಳಿತಿದ್ದ ವಿದ್ಯಾರ್ಥಿಗೆ ತಾಗಿ ದೃಷ್ಟಿ ಹೋಯ್ತು!

ಮಂಡ್ಯ: ಸಹಪಾಠಿಗಳು ಆಟವಾಡುತ್ತ ಬ್ಯಾಟಿನಿಂದ ಹೊಡೆದ ಕಲ್ಲು ಕಣ್ಣಿಗೆ ತಾಗಿ ವಿದ್ಯಾರ್ಥಿ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಮದ್ದೂರು ತಾಲೂಕಿನ ಭಾರತೀನಗರದಲ್ಲಿರುವ ಡಾಕ್ಟರ್ ಬಿಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್‍ಕುಮಾರ್ ಕಣ್ಣು ಕಳೆದುಕೊಂಡ ವಿದ್ಯಾರ್ಥಿ. ವಸತಿ ನಿಲಯದ ಆವರಣದಲ್ಲಿ ಪವನ್ ಕುಮಾರ್ ಓದಿಕೊಳ್ಳುತ್ತಿದ್ದ. ಈ...

ಟಿಪ್ಪು ಜಯಂತಿ ವಿರೋಧಿಸಿ KSRTC ಬಸ್‍ಗೆ ಕಲ್ಲು- ಶಾಸಕ ಅಪ್ಪಚ್ಚುರಂಜನ್ ಸೇರಿ ಹಲವರ ಬಂಧನ

4 months ago

ಮಡಿಕೇರಿ: ಟಿಪ್ಪು ಜಯಂತಿ ಆಚರಣೆಗೆ ಈಗಾಗಲೇ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಕೆಎಸ್‍ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಡಿಕೇರಿ ತಾಲೂಕಿನ ಗಾಳಿಬೀಡು ಸಮೀಪದ ಕಾಲೂರು ಕಟ್ಟೆಕಲ್ಲು ಬಳಿ ಈ ಘಟನೆ ನಡೆದಿದೆ. ಕೆಎ-09-ಎಫ್ -5205...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

5 months ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...

ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಹತ್ಯೆ

6 months ago

ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದಿದೆ. ಬೆಂಗೇರಿಯ ತೋಟಗಾರಿಕೆ ಇಲಾಖೆಯ ಸಂತೆಯಲ್ಲಿ ಈ ಘಟನೆ ನಡೆದಿದೆ. ಸುಮಾರ 35 ರಿಂದ 40 ವಯಸ್ಸಿನ ವ್ಯಕ್ತಿ ಕೊಲೆಗೀಡಾಗಿದ್ದಾರೆ. ಆದ್ರೆ ವ್ಯೆಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ...

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

7 months ago

ಹಾಸನ: ಅಪರಿಚಿತ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೊಳೆನರಸೀಪುರ ತಾಲೂಕು ಹಳೇಕೋಟೆ ಸರ್ಕಲ್‍ನಲ್ಲಿ ಈ ಘಟನೆ ನಡೆದಿದ್ದು, ಕೊಲೆಯ ಬಳಿಕ ದುಷ್ಕರ್ಮಿಗಳು ಸ್ಥಳದಲ್ಲಿ ಮೊಬೈಲ್ ಫೋನ್, ಕೈಯಲ್ಲಿದ್ದ ಉಂಗುರ ಹಾಗೇ ಬಿಟ್ಟು...

ರಾಮಲಿಂಗಂ ಕಂಪನಿಯಿಂದ ರಾಜ್ಯದ ಸಂಪತ್ತು ಲೂಟಿ- ಅಕ್ರಮವಾಗಿ ಬೆಟ್ಟವನ್ನೇ ಅಗೆದು ಕರಗಿಸಿದ್ರು

7 months ago

ಚಿಕ್ಕಬಳ್ಳಾಪುರ: ರಾಮಲಿಂಗಂ ಕನ್ಸ್ಟ್ರಕ್ಷನ್ಸ್ ಕಂಪನಿ. ತಮಿಳುನಾಡು ಮೂಲದ ದೊಡ್ಡ ಕಂಪನಿ. ರಸ್ತೆ ಮಾಡ್ತಿದ್ದೇವೆ, ರಸ್ತೆಗೆ ಬೇಕಾದ ಕಲ್ಲು ಪುಡಿ ತಯಾರಿ ಘಟಕ ಮಾಡಲು ಘಟಕ ಸ್ಥಾಪನೆಗೆ ಸ್ವಲ್ಪ ಜಾಗ ಕೊಡಿ ಅಂತ ಗೋಮಾಳದ ಜಾಗ ಪಡೆದಿತ್ತು. ಆದ್ರೆ ಕಲ್ಲು ಪುಡಿ ಘಟಕ...

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಕೊಲೆ ಆರೋಪಿ

7 months ago

ರಾಯಚೂರು: ವಿಚಾರಣೆಗೆ ಕರೆದುಕೊಂಡು ಹೋಗುತ್ತಿದ್ದಾಗ ಕೊಲೆ ಆರೋಪಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಅಮಿನಗಡದಲ್ಲಿ ನಡೆದಿದೆ. ಆರೋಪಿ ಹುಚ್ಚಪ್ಪನ ಕಲ್ಲೇಟಿನಿಂದ ತಪ್ಪಿಸಿಕೊಂಡು ಆತನನ್ನು ಹೆದರಿಸಲು ಮಾನ್ವಿ ಸರ್ಕಲ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಗಾಳಿಯಲ್ಲಿ...