Monday, 16th October 2017

Recent News

3 days ago

ಹಾಸ್ಟೆಲ್ ನಲ್ಲಿ ವಿಜಯೋತ್ಸವ: ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಕಿಮ್ಸ್ ಆಸ್ಪತ್ರೆಯ ಹಾಸ್ಟೆಲ್ ಶುಕ್ರವಾರ ತಡರಾತ್ರಿ ನಡೆದಿದೆ. ಜ್ಯೋತಿ ಡಿ.ಸಿ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಶುಕ್ರವಾರ ನರ್ಸಿಂಗ್ ಪ್ರಥಮ ವರ್ಷದ ಪರೀಕ್ಷೆ ಯ ಫಲಿತಾಂಶ ಪ್ರಕಟಗೊಂಡಿತ್ತು. ಹೀಗಾಗಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನರ್ಸಿಂಗ್ ವಿದ್ಯಾರ್ಥಿನಿಯರು ಹಾಸ್ಟೆಲ್ ಆವರಣದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಇದರಿಂದ ಮನನೊಂದ ವಿದ್ಯಾರ್ಥಿನಿ ಜ್ಯೋತಿ ನಿದ್ದೆ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ. ಹಾಸ್ಟೆಲ್‍ ನ ಇತರ ವಿದ್ಯಾರ್ಥಿನಿಯರು […]

3 days ago

ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು ಶಾಲೆಯ ಕಾರಿಡಾರ್ ನಲ್ಲಿ ಯೇ ಕೂರಿಸಿದ್ದಾರೆ. ಮಕ್ಕಳು 7 ಮತ್ತು 9 ನೇ...

ತಮ್ಮನ ಜೊತೆ ಕ್ಷುಲ್ಲಕ ಜಗಳ: ಮನನೊಂದು ನೇಣಿಗೆ ಶರಣಾದ ಬಿಟೆಕ್ ವಿದ್ಯಾರ್ಥಿನಿ

4 days ago

ಹೈದರಾಬಾದ್: ಮನೆಯಲ್ಲಿ ತಮ್ಮನೊಂದಿಗೆ ನಡೆದ ಕ್ಷುಲ್ಲಕ ಜಗಳಕ್ಕೆ ಮನನೊಂದ ಯುವತಿ ಮನೆಯಲ್ಲೇ ಆತ್ಮಹತ್ಯಗೆ ಶರಣಾಗಿರುವ ಘಟನೆ ಸುರಾರಂ ಬಳಿ ನಡೆದಿದೆ. ಚಂದ್ರಂ ಮತ್ತು ರೇಣುಕಾ ದಂಪತಿಯ ಮಗಳು ಮೌನಿಕಾ(21) ಆತ್ಮಹತ್ಯಗೆ ಶರಣಾದ ಯುವತಿ. ಮೌನಿಕಾ ಮಲ್ಲಾರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ಫೈನಲ್...

ಉಪನ್ಯಾಸದ ವೇಳೆ 2 ಬಾರಿ ಕುಸಿದು ಬಿದ್ದು 17ರ ವಿದ್ಯಾರ್ಥಿ ಸಾವು

6 days ago

ಮುಂಬೈ: 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಉಪನ್ಯಾಸದ ವೇಳೆ 2 ಬಾರಿ ಕುಸಿದುಬಿದ್ದು ಮೃತಪಟ್ಟ ಘಟನೆ ಮಂಗಳವಾರದಂದು ಮುಂಬೈನಲ್ಲಿ ನಡೆದಿದೆ. 17 ವರ್ಷದ ಶಶಾಂಕ್ ಅಗರ್‍ವಾಲ್ ಮೃತ ದುರ್ದೈವಿ. ಈತ ಮಿರಾ ರಸ್ತೆಯಲ್ಲಿರೋ ಸಿಂಗಾಪುರ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ....

ಮಹಿಳಾ ಹಾಸ್ಟೆಲ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

1 week ago

ಹೈದರಾಬಾದ್: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಹಿಳಾ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ. ಆನಂದ್(19) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಮಧುರಾನಗರ್ ನಿವಾಸಿಯಾಗಿದ್ದು, ನಗರದ ಹೊರವಲಯದಲ್ಲಿರುವ ಮಲ್ಲ ರೆಡ್ಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಟೆಕ್...

ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

1 week ago

ಬೆಂಗಳೂರು: ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳ್ಳಂದೂರಿನ ಚೈತನ್ಯ ಟೆಕ್ನಾಲಾಜಿ ಸ್ಕೂಲ್ ನಲ್ಲಿ ನಡೆದಿದೆ. ಧಾರವಾಡ ಮೂಲದ ಸಾರ್ಥಕ್ ಪುರಾಣಿಕ್ (17) ಸಾವನ್ನಪ್ಪಿದ್ದ ವಿದ್ಯಾರ್ಥಿ. ಕಾಲೇಜಿನ ಟಾಯ್ಲೆಟ್ ನಲ್ಲಿ ಸಾರ್ಥಕ ಶವ ಪತ್ತೆಯಾಗಿದ್ದು, ಇದೇ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...

ನಾಪತ್ತೆಯಾಗಿದ್ದ ಐಸಿಎಐ ಅಧ್ಯಕ್ಷರ ಮಗಳು ಶವವಾಗಿ ಪತ್ತೆ

1 week ago

ಮುಂಬೈ: ನಾಪತ್ತೆಯಾಗಿದ್ದ ಕಾನೂನು ವಿದ್ಯಾರ್ಥಿನಿಯ ಮೃತದೇಹ ಮುಂಬೈಯ ಪ್ಯಾರೆಲ್ ಮತ್ತು ಕರ್ರೆ ರೋಡ್ ರೈಲು ನಿಲ್ದಾಣದ ಬಳಿ ದೊರೆತಿದೆ. ಭಾರತೀಯ ಚಾರ್ಟೆಡ್ ಅಕೌಂಟಂಟ್‍ಗಳ ಸಂಸ್ಥೆ(ಐಸಿಎಐ) ಅಧ್ಯಕ್ಷ ನಿಲೇಶ್ ವಿಕಾಮ್ಸೆ ಅವರ ಮಗಳು ಪಲ್ಲವಿ(21) ಬುಧವಾರ ನಾಪತ್ತೆಯಾಗಿದ್ದಳು. ಆದರೆ ಈಗ ಪಲ್ಲವಿ ಮೃತ...

ವಿದ್ಯಾರ್ಥಿಯ ಬದಲು ಬಿಹಾರದಲ್ಲಿ ಪರೀಕ್ಷೆ ಬರೆಯಲಿದ್ದಾನೆ ಗಣೇಶ!

2 weeks ago

– ಹಾಲ್ ಟಿಕೆಟ್ ನಲ್ಲಿ ಗಣೇಶನ ದೇವರ ಫೋಟೋ ಹಾಕಿ ಎಡವಟ್ಟು ಪಾಟ್ನಾ: ಬಿಹಾರದಲ್ಲಿ ಶಿಕ್ಷಣ ವ್ಯವಸ್ಥೆ ಯಾವ ರೀತಿ ಇದೇ ಎಂದು ಈಗಾಗಲೇ ನಿಮಗೆ ತಿಳಿದಿದೆ. ಇದಕ್ಕೆ ಮತ್ತೊಂದು ಪುರಾವೆಯಂತೆ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಯ ಹಾಲ್ ಟಿಕೆಟ್ ನಲ್ಲಿ ಗಣೇಶ ದೇವರ...