Sunday, 22nd April 2018

Recent News

7 days ago

ಅಬ್ಬರದ ಪ್ರಚಾರದಲ್ಲಿ ಬೊಬ್ಬಿರಿದ ಮಳೆರಾಯ- ಧರೆಗುರುಳಿತು ಶಾಸಕ ಶಿವರಾಜ್ ತಂಗಡಗಿ ಪ್ರಚಾರಕ್ಕಾಗಿ ನಿರ್ಮಿಸಿದ್ದ ಶೆಡ್

ಕೊಪ್ಪಳ: ಜಿಲ್ಲೆಯ ನೂತನ ತಾಲೂಕು ಕಾರಟಗಿಯಲ್ಲಿ ಇಂದು ಬರೋಬ್ಬರಿ 1 ಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ. ಕಾರಟಗಿ ನಗರದಲ್ಲಿ ಶಾಸಕ ಶಿವರಾಜ್ ತಂಗಡಿ ಪ್ರಚಾರಕ್ಕಾಗಿ ಮನೆಯ ಮುಂದೆ ಬೃಹತ್ ಶೆಡ್ ನಿರ್ಮಾಣ ಮಾಡಿದ್ದರು. ಮಳೆಯ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಶೆಡ್ ಧರೆಗುಳಿದಿದೆ. ಶೆಡ್ ಕೆಳಗೆ ನಿಲ್ಲಿಸಿದ್ದ 7 ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಬಿರುಗಾಳಿ ಸಹಿತ ಮಳೆಯಾಗಿದ್ದರಿಂದ ನಗರದ ಬೃಹತ್ ಮರಗಳು ಅಂಗಡಿ ಮುಂಗಟ್ಟುಗಳ ಮೇಲೆ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಪನ್ನಾಪುರ ಗ್ರಾಮದಲ್ಲಿ ರೈತ ಚನ್ನಬಸಪ್ಪ […]

1 week ago

ಕುಸಿದು ಬಿತ್ತು ತಾಜ್‍ಮಹಲ್ ಕಂಬ

ಲಕ್ನೋ: ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ಮಳೆಯಾಗುತ್ತಿದೆ. ಸತತ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್‍ಮಹಲ್ ನ ಕಂಬವೊಂದು ಕುಸಿದು ಬಿದ್ದಿದೆ. ಇಂದು ಬೆಳಗಿನ ಜಾವ ತಾಜ್‍ಮಹಲ್ ನ ದಕ್ಷಿಣ ಭಾಗದಲ್ಲಿಯ ಕಂಬ ಬಿದ್ದಿದೆ. ಘಟನೆ ವೇಳೆ ಯಾರು ಇಲ್ಲದಿದ್ದರಿಂದ ಅವಘಡವೊಂದು ತಪ್ಪಿದೆ. ಆಗ್ರಾದ 50 ಕಿ.ಮೀ. ದೂರದ ಮಥುರಾ ಜಿಲ್ಲೆಯಲ್ಲಿ ಮಳೆಯಿಂದಾಗಿ ಮನೆಯೊಂದರ ಚಾವಣಿ...

ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆ

3 weeks ago

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎರಡು ದಿನ ಮಳೆಯಾಗುವ ಸಾಧ್ಯತೆಗಳಿವೆ ಅಂತಾ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆಯೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...

ಸಮ್ಮರ್ ಗೆ ಗ್ಲಾಮರ್ ಲುಕ್ ಕೊಡುವ 5 ವಿವಿಧ ಹೇರ್ ಸ್ಟೈಲ್ ಗಳು!

4 weeks ago

ಬೆಂಗಳೂರು: ಬೇಸಿಗೆಯಲ್ಲಿ ಕೂದಲು ಬಿಟ್ಟುಕೊಂಡರೆ ಕಿರಿಕಿರಿಯಾಗುತ್ತದೆ. ಹೀಗಾಗಿ ಉರಿಬಿಸಿಲಿಗೆ ಹೊರಹೋಗುವಾಗ ಸಖತ್ ಗ್ಲಾಮರ್ ಆಗಿ ಕಾಣಲು ಹೊಸ ಹೊಸ ಹೇರ್ ಸ್ಟೈಲ್ ಗಳನ್ನ ನೀವು ಟ್ರೈ ಮಾಡಬಹುದು. ಹೀಗಾಗಿ ಯುವತಿಯರ ಕೂದಲ ವಿನ್ಯಾಸವನ್ನು ಇನ್ನಷ್ಟು ಆಕರ್ಷಕಗೊಳಿಸಲು ಇಲ್ಲಿ 5 ಟಿಪ್ಸ್ ನೀಡಲಾಗಿದೆ....

ಬೇಸಿಗೆಯಲ್ಲಿ ಮಗುವನ್ನು ಹೇಗೆ ನೋಡಿಕೊಳ್ಳಬೇಕು?- ಇಲ್ಲಿದೆ ಕೆಲವೊಂದು ಟಿಪ್ಸ್

4 weeks ago

ಬೆಂಗಳೂರು: ಈಗಂತು ಬೇಸಿಗೆ ಪ್ರಾರಂಭವಾಗಿದೆ. ಮನೆ ಒಳಗೆ ಇರೋಕೆ ಆಗಲ್ಲ. ಏನಾದರೂ ತಣ್ಣಗೆ ಕುಡಿಬೇಕು ಅನ್ನಿಸುತ್ತಿರುತ್ತದೆ. ದೊಡ್ಡವರಾದ್ರೆ ಅದು ಬೇಕು. ಇದು ಬೇಕು ಅಂತ ಕೇಳಿ ಕುಡೀತಿವೆ. ಆದ್ರೆ ಮನೆಯಲ್ಲಿ ಸಣ್ಣಮಗು ಇದ್ದರೆ ಆ ಮಗುವನ್ನು ಬೇಸಿಗೆಯಲ್ಲಿ ಹೇಗೆ ನೋಡಿಕೊಳ್ಳಬೇಕು ಎಂಬ...

ರಾತ್ರಿ ಸುರಿದ ಮಳೆಗೆ ಸುಸ್ತಾದ ಸಿಲಿಕಾನ್ ಸಿಟಿ ಜನ-ರಾಜ್ಯದ ಹಲವೆಡೆ ತಂಪೆರೆದ ವರುಣ ದೇವ

1 month ago

ಬೆಂಗಳೂರು: ಬೇಸಿಗೆ ಮಳೆಗೆ ಸಿಲಿಕಾನ್ ಸಿಟಿ ಜನ ತತ್ತರಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಿನ್ನೆ ಜೋರು ಮಳೆಯಾಯ್ತು. ಸಂಜೆ 7 ಗಂಟೆಗೆ ಆರಂಭವಾದ ಮಳೆ ರಾತ್ರಿಯಿಡಿ ಬಿಟ್ಟು ಬಿಡದೇ ಕಾಡಿತ್ತು. ಸದಾಶಿವನಗರ, ಮೇಕ್ರಿ ಸರ್ಕಲ್,...

ಬರಗಾಲದಲ್ಲೂ ಸಿಹಿ ನೀರು ನೀಡುವ ಬಾವಿಯ ಜೀರ್ಣೋದ್ಧಾರೆಕ್ಕೆ ಬೇಕಿದೆ ಸಹಾಯ

4 months ago

ರಾಯಚೂರು: ಜಿಲ್ಲೆಯ ಗ್ರಾಮದಲ್ಲೊಂದು ದೊಡ್ಡ ಬಾವಿಯಿದೆ. ಎಂತಹ ಬೇಸಿಗೆ ಬರಗಾಲ ಬಂದ್ರೂ ಈ ಬಾವಿ ಮಾತ್ರ ಬತ್ತಿ ಹೋಗಲ್ಲ. ಅಲ್ಲದೆ ಇಲ್ಲಿನ ನೀರು ಅಮೃತಕ್ಕೆ ಸಮ ಅಂತಲೇ ಜನ ನಂಬಿದ್ದಾರೆ. ಹೀಗಾಗಿ ಈ ಬಾವಿಯನ್ನ ಸಿಹಿನೀರ ಬಾವಿ ಅಂತ ಕರೆಯುತ್ತಾರೆ. ಆದ್ರೆ...

ಮನೆಯ ಕೈತೋಟದಲ್ಲಿ ಹಚ್ಚಹಸಿರ ಹೊದಿಕೆ – ಬಿರುಬಿಸಿಲಲ್ಲೂ ಕೂಲ್ ಕೂಲ್ ಹವಾ

11 months ago

ಕಲಬುರಗಿ: ರಾಜ್ಯದಲ್ಲಿ ಗರಿಷ್ಠ ತಾಪಮಾನ ದಾಖಲಾಗೋ ಜಿಲ್ಲೆಗಳ ಪೈಕಿ ಕಲಬುರಗಿಯೂ ಒಂದು. ಆದ್ರೆ ಇಂದಿನ ಪಬ್ಲಿಕ್ ಹೀರೋ ಡಾಕ್ಟರ್ ಚೇತನ್ ಇಂತಹ ಬಿಸಿಲಿನ ನಡುವೆಯೂ ಎಸಿ, ಕೂಲರ್ ಇಟ್ಟುಕೊಳ್ಳದೆ ಮನೆಯನ್ನ ಕೂಲಾಗಿ ಇಟ್ಟುಕೊಂಡಿದ್ದಾರೆ. ಕಲಬುರಗಿ ನಗರದ ವೆಂಕಟೇಶ್ವರ ಬಡಾವಣೆಯ ನಿವಾಸಿ ಡಾ.ಚೇತನ...