Wednesday, 23rd May 2018

Recent News

1 year ago

ಕಲಬುರಗಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಸರ್ಕಾರಿ ಯೋಜನೆಗಳೇ ಕಟ್- ಹೊಲಕ್ಕೆ ಗೊಬ್ಬರ ಸಾಗಿಸಲು ಕತ್ತೆಗಳೇ ಆಧಾರ

ಕಲಬುರಗಿ: ತಮ್ಮ ಅಮೂಲ್ಯವಾದ ಮತ ನೀಡಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಜನರ ಕಷ್ಟಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಬೇಕು. ಆದ್ರೆ ಕಲಬುರಗಿಯ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದ ಜನರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ ಮಾಡಿದ್ದಾರೆಂಬ ಒಂದೇ ಕಾರಣಕ್ಕೆ ಆ ಗ್ರಾಮಕ್ಕೆ ಸರ್ಕಾರಿ ಸೌಲಭ್ಯವನ್ನೇ ಕಡಿತಗೊಳಿಸಲಾಗಿದೆ. ಅಧಿಕಾರಿಗಳು ತಪ್ಪು ಮತ ಲೆಕ್ಕ ನೀಡಿದ ಕಾರಣ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿದ ಕಾರಣಕ್ಕೆ ಸುಂಠಾಣಾ ಗ್ರಾಮಕ್ಕೆ ಈ ಸ್ಥಿತಿ ಬಂದೊದೊಗಿದೆ. ಮತ ಬಹಿಷ್ಕಾರ ಹಾಕಿದ್ದಕ್ಕೆ ಇಲ್ಲಿನ ರಾಜಕಾರಣಿಗಳು ಈ ಗ್ರಾಮದ […]