Tuesday, 23rd January 2018

Recent News

1 day ago

ಜನಾರ್ದನ ರೆಡ್ಡಿ ರಾಜಕೀಯ ರೀಎಂಟ್ರಿಗೆ ಹಿನ್ನಡೆ – ಬಳ್ಳಾರಿಗೆ ಭೇಟಿ ನೀಡುವಂತಿಲ್ಲ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶಕ್ಕೆ ಹಿನ್ನಡೆಯಾಗಿದೆ. ಬಳ್ಳಾರಿಯಿಂದ ಮತ್ತೆ ರಾಜಕೀಯ ಜೀವದಾನ ಪಡೆಯುವ ಗಣಿಧಣಿಯ ಕನಸಿಗೆ ಕಲ್ಲು ಬಿದ್ದಂತಾಗಿದೆ. ರೆಡ್ಡಿ ಜಾಮೀನು ಮಾರ್ಪಾಡಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಹಿಂದಿನ ಷರತ್ತು ಬದಲಾವಣೆಗೆ ಒಪ್ಪದ ಸುಪ್ರೀಂ ಕೋರ್ಟ್, ಬಳ್ಳಾರಿಗೆ ಹೋಗದಂತೆ ವಿಧಿಸಿದ್ದ ಷರತ್ತಿನಲ್ಲಿ ಸಡಿಲಿಕೆ ಇಲ್ಲ ಎಂದು ಹೇಳಿದೆ. ಷರತ್ತಿನ ಪ್ರಕಾರ ಆಂಧ್ರದ ಕರ್ನೂಲು, ಅನಂತಪುರಂಗೂ ರೆಡ್ಡಿ ಭೇಟಿ ನೀಡುವಂತಿಲ್ಲ. ಈ ಹಿಂದೆ ವಿಧಿಸಿದ್ದ ಷರತ್ತುಗಳ ಮಾರ್ಪಾಡಿಗೆ ಸುಪ್ರೀಂ ನಕಾರ ವ್ಯಕ್ತಪಡಿಸಿದ್ದು, ಮೊದಲು […]

5 days ago

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರ ಬಿಡುಗಡೆಗಿದ್ದ ಅಡ್ಡಿ ದೂರವಾಗಿದ್ದು, ಇದೇ 25 ರಂದು ದೇಶದೆಲ್ಲೆಡೆ ಬಿಡುಗಡೆಯಾಗಬೇಕು ಎಂದು ಸುಪ್ರೀಂ ಹೇಳಿದೆ. ನಾಲ್ಕು ರಾಜ್ಯಗಳಲ್ಲಿ `ಪದ್ಮಾವತ್’ ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ ರಾಜ್ಯಗಳ ಆದೇಶಕ್ಕೆ ತಡೆ ನೀಡಿದ ಪೀಠ ಕಾನೂನು ಸುವ್ಯಸ್ಥೆ...

ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ: ಸುಪ್ರೀಂ

2 weeks ago

ನವದೆಹಲಿ: ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿದೆ. ಚಿತ್ರ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು. ಇಂದು ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ...

ಮೇವು ತಿಂದ ಲಾಲು ಈಗ ಜೈಲುಪಾಲು!

1 month ago

ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್ ಜೆಡಿ  ನಾಯಕ ಲಾಲು ಪ್ರಸಾದ್ ಯಾದವ್ ಜೈಲು ಪಾಲಾಗಿದ್ದಾರೆ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಸೇರಿ 15 ಮಂದಿ ದೋಷಿಗಳು ಎಂದು ತೀರ್ಪು ನೀಡಿದ್ದು, 7 ಮಂದಿಯನ್ನು ಆರೋಪ...

ಕಾಂಗ್ರೆಸ್‍ಗೆ ಸುಪ್ರೀಂ ನಲ್ಲಿ ಭಾರೀ ಮುಖಭಂಗ

1 month ago

ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಬಳಕೆಯಾದ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆಯ ವೇಳೆ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚುನಾವಣೆ ಮತ ಎಣಿಕೆ ವೇಳೆ ವಿವಿಪ್ಯಾಟ್ ಗಳಲ್ಲಿ ಬಿದ್ದಿರುವ ವೋಟ್ ಮತ್ತು ಇವಿಎಂನಲ್ಲಿ...

ಹೋಟೆಲ್‍ಗಳಲ್ಲಿ MRPಗಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಲು ಸುಪ್ರೀಂ ಅನುಮತಿ

1 month ago

ನವದೆಹಲಿ: ರೆಸ್ಟೊರೆಂಟ್ ಮತ್ತು ಹೋಟೆಲ್ ಗಳು ಎಂಆರ್ ಪಿ ಗಿಂತ ಹೆಚ್ಚಿನ ಬೆಲೆಗೆ ಪ್ಯಾಕೇಜ್ಡ್ ನೀರಿನ ಬಾಟಲಿಗಳನ್ನು ಮಾರಾಟ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಫೆಡರೇಷನ್ ಆಫ್ ಹೋಟೆಲ್ ಅಂಡ್ ರೆಸ್ಟೊರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ(FHRAI) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ...

ಹೊನ್ನಾಳಿಯಲ್ಲಿ 150ಕ್ಕೂ ಹೆಚ್ಚು ನಾಯಿಗಳ ಮಾರಣಹೋಮ

2 months ago

ದಾವಣಗೆರೆ: ಹೊನ್ನಾಳಿ ತಾಲೂಕಿನ ಬೆಳಗುತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 150 ಶ್ವಾನಗಳ ಮಾರಣಹೋಮ ನಡೆದಿದೆ. ಬೆಳಗುತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 150 ಶ್ವಾನಗಳನ್ನ ಹಿಡಿದು ಸಾಯಿಸಿ ಮಣ್ಣು ಮಾಡಿದ್ದಾರೆ. ವಿಷಯ ತಿಳಿದ ನಂತರ ಪ್ರಾಣಿ ಹಿಂಸೆ ಕಾಯ್ದೆ ಅನ್ವಯ ಅನಿಮಲ್ ವೆಲ್ಫೇರ್...

ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

2 months ago

ಬೆಂಗಳೂರು: ತಾನು ಜಯಲಲಿತಾ ಮಗಳು, ಇದನ್ನ ಸಾಬೀತುಪಡಿಸಲು ಡಿಎನ್‍ಎ ಪರೀಕ್ಷೆ ಆಗಲಿ ಎಂದು ಬೆಂಗಳೂರಿನ ಅಮೃತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತಾನೇ ಜಯಲಲಿತಾ ಉತ್ತರಾಧಿಕಾರಿ ಎಂದು ಅರ್ಜಿ ಹಾಕಿದ್ದ ಅಮೃತಾ, ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಡಿಎನ್‍ಎ ಪರೀಕ್ಷೆಗೂ...