ಈಜುಕೊಳದಲ್ಲಿ ಮುಳುಗಿ ಬಾಲಕ ದುರ್ಮರಣ – ಸಿಸಿಟಿವಿಯಲ್ಲಿ ಕೊನೆ ಕ್ಷಣ ಸೆರೆ
ಉಡುಪಿ: ಈಜುಕೊಳದಲ್ಲಿ (Swimming Pool) ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಕುಂದಾಪುರದ (Kundapura) ಹೆಂಗವಳ್ಳಿ ಸಮೀಪದ…
ಈಜುಕೊಳದಲ್ಲಿ ಬಿದ್ದು ಬಾಲಕಿ ಅನುಮಾನಾಸ್ಪದ ಸಾವು ಕೇಸ್ – 7 ಮಂದಿ ಅರೆಸ್ಟ್
ಬೆಂಗಳೂರು: ಅಪಾರ್ಟ್ಮೆಂಟ್ವೊಂದರ ಈಜುಕೊಳದಲ್ಲಿ (Swimming Pool) ಬಿದ್ದು 10 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣದಲ್ಲಿ…
ಸ್ವಿಮ್ಮಿಂಗ್ ಪೂಲ್ನಲ್ಲಿ ವಾಕ್ ಮಾಡಿದ ಪಂತ್ – ಬೇಗ ಗುಣಮುಖರಾಗಿ ಅಂದ್ರು ಫ್ಯಾನ್ಸ್
- ರಿಷಭ್ ಪಂತ್ ಆರೋಗ್ಯದಲ್ಲಿ ಚೇತರಿಕೆ ಮುಂಬೈ: ಟೀಂ ಇಂಡಿಯಾ (Team India) ಸ್ಟಾರ್ ಕ್ರಿಕೆಟಿಗ…
2.16 ಕೋಟಿಗೆ ಹಳ್ಳಿಯೇ ಮಾರಾಟ – ಸ್ಪೇನ್ನ ಈ ಗ್ರಾಮದಲ್ಲಿ ಏನೆಲ್ಲಾ ಇದೆ ಗೊತ್ತಾ?
ಮ್ಯಾಡ್ರಿಡ್: ಬಹಳಷ್ಟು ಮಂದಿ ಮನೆ, ಸೈಟು ಹಾಗೂ ವಿಲ್ಲಾಗಳನ್ನು ಖರೀದಿಸುವ ಕನಸು ಕಾಣ್ತಾರೆ. ಒಂದು ಹಳ್ಳಿಯನ್ನೇ…
ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ
ಕೊಲಂಬೋ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ…
ಆನೆಗಳಿಗೂ ಸ್ವಿಮ್ಮಿಂಗ್ ಪೂಲ್
ಮೈಸೂರು: ಮೈಸೂರು ಮೃಗಾಲಯ ನೂತನ ಪ್ರಯೋಗ ಮಾಡಿದ್ದು, ಆನೆಗಳ ಆರೋಗ್ಯದ ದೃಷ್ಟಿಯಿಂದ ಆನೆಗಳಿಗಾಗಿಯೇ ಈಜುಕೊಳ ನಿರ್ಮಾಣ…
ರೋಹಿಣಿ ಸಿಂಧೂರಿ ಸ್ವಿಮ್ಮಿಂಗ್ ಪೂಲ್ ವಿವಾದ – ಟ್ವಿಟ್ಟರ್ನಲ್ಲಿ ತಿವಿದ ಐಜಿಪಿ ರೂಪಾ
ಬೆಂಗಳೂರು: ರೋಹಿಣಿ ಸಿಂಧೂರಿ ಮೈಸೂರು ಡಿಸಿಯಾಗಿದ್ದಾಗ ಸರ್ಕಾರಿ ನಿವಾಸದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸ್ವಿಮ್ಮಿಂಗ್ ಪೂಲ್ ಮಾಡಿಸಿದ…
ಒಂದೇ ತನಿಖೆಗೆ ಎರಡು ರೀತಿ ತನಿಖಾ ವರದಿ ಬರೆದ ಮೈಸೂರು ಪ್ರಾದೇಶಿಕ ಆಯುಕ್ತ
- ಆಯುಕ್ತರ ತನಿಖೆ ಬಗ್ಗೆಯೆ ಈಗ ಅನುಮಾನ ಮೈಸೂರು: ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ…
ನಿಯಮಗಳನ್ನು ಗಾಳಿಗೆ ತೂರಿ ಈಜುಕೊಳ ನಿರ್ಮಿಸಿದ್ರು ರೋಹಿಣಿ ಸಿಂಧೂರಿ – ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ
ಮೈಸೂರು: ಅರನೆ ನಗರಿಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಗಳ ಅಧಿಕೃತ ಸರ್ಕಾರಿ ನಿವಾಸದಲ್ಲಿ ನಿರ್ಮಿಸಿದ್ದ…
ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್
ಮುಂಬೈ: ಮಹಾರಾಷ್ಟ್ರಾದ್ಯಂತ ಕೋವಿಡ್-19 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಕೆಲವು ಮಂಗಗಳು ಮನುಷ್ಯರು ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ನಡೆಸುತ್ತಿದೆ.…