Saturday, 16th December 2017

Recent News

3 days ago

ಸಿಕ್ಸರ್ ಸಿಡಿಸಿ ಟಿ20ಯಲ್ಲಿ ವಿಶ್ವದಾಖಲೆ ಬರೆದ ಗೇಲ್: ವಿಡಿಯೋ ನೋಡಿ

ಢಾಕಾ : ವೆಸ್ಟ್ ಇಂಡೀಸ್‍ನ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ತಮ್ಮ ಆಟದ ಮೂಲಕ ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ ಹಲವು ಹೊಸ ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದಾರೆ. ಮಂಗಳವಾರ ನಡೆದ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (ಬಿಪಿಎಲ್) ನ ಫೈನಲ್ ಪಂದ್ಯದಲ್ಲಿ 18 ಸಿಕ್ಸರ್‍ಗಳನ್ನು ಬಾರಿಸಿ ತಮ್ಮದೇ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು ಹೊಸ ದಾಖಲೆ ಬರೆದಿದ್ದಾರೆ. ಅಲ್ಲದೆ ಟಿ20 ಮಾದರಿಯಲ್ಲಿ 11 ಸಾವಿರ ರನ್ ಕಲೆ ಹಾಕಿದ ವಿಶ್ವದ ಮೊದಲ ಆಟಗಾರನೆಂಬ ದಾಖಲೆಗೂ ಪಾತ್ರರಾಗಿದ್ದಾರೆ. ಈ ಹಿಂದೆ 2013ರಲ್ಲಿ ನಡೆದ […]

3 weeks ago

ಐಪಿಎಲ್ ಗೊಂದಲ: ಧೋನಿ ಚೆನ್ನೈ ತಂಡದಲ್ಲಿ ಆಡೋದು ಡೌಟ್!

ಮುಂಬೈ: ಫೆಬ್ರವರಿಯಲ್ಲಿ ನಡೆಯಲಿರುವ ಐಪಿಎಲ್ 11ನೇ ಆವೃತ್ತಿಯ ಹರಾಜು ಪ್ರಕ್ರಿಯೆಯನ್ನು ಇಂಗ್ಲೆಂಡ್‍ನಲ್ಲಿ ನಡೆಸಲು ಎರಡು ತಂಡಗಳ ಮಾಲೀಕರು ಮನವಿ ಮಾಡಿದ್ದಾರೆ. ಆದರೆ ಉಳಿದ ಫ್ರಾಂಚೈಸಿಗಳು ಇದಕ್ಕೆ ಸಮ್ಮತಿ ಸೂಚಿಸದ ಕಾರಣ ಹರಾಜು ಪ್ರಕ್ರಿಯೆಯನ್ನು ಭಾರತದಲ್ಲೇ ಮುಂದುವರಿಸಲು ನಿರ್ಧರಿಸಲಾಗಿದೆ. ಐಪಿಎಲ್ 11ನೇ ಆವೃತ್ತಿಗೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್ ಆಡಳಿತ ಮಂಡಳಿಯ ಮಹತ್ವದ ಸಭೆ ಮುಂಬೈನಲ್ಲಿ ನಡೆಯಿತು. ಇದೇ...

ಮೊದಲ ಟಿ20ಯಲ್ಲಿ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು

1 month ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಶಿಶ್ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಎನ್ನುವುದು ರಿವೀಲ್ ಆಗಿದೆ. ಮಾಜಿ ಕ್ರಿಕೆಟ್ ಆಟಗಾರ ಸಂಜಯ್ ಮಂಜ್ರೇಕರ್ ಜೊತೆ ಮಾತನಾಡಿದ ನೆಹ್ರಾ, ಭಾರತದ ತಂಡದಲ್ಲಿ ಅತಿ ಹೆಚ್ಚು ಬಾರಿ ಕೊನೆಯ ಓವರ್...

53 ರನ್‍ಗಳ ಗೆಲುವು: ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ಬಿತ್ತು ಬ್ರೇಕ್

1 month ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಭಾರತ 53 ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 203 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್...

ದೆಹಲಿಯಲ್ಲಿ ಬ್ಯಾಟಿಂಗ್ ವೈಭವ: ಧವನ್- ರೋಹಿತ್ ದಾಖಲೆಯ ಜೊತೆಯಾಟ

1 month ago

ನವದೆಹಲಿ: ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ 20 ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಭಾರತ 203 ರನ್ ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್...

ದೆಹಲಿಯಲ್ಲಿ ಕಿವೀಸ್ ವಿರುದ್ಧ ಗೆಲುವಿನ ಖಾತೆ ತೆರೆಯುತ್ತಾ ಟೀಂ ಇಂಡಿಯಾ?

2 months ago

ನವದೆಹಲಿ: ಭಾರತ ಇಲ್ಲಿಯವರೆಗೆ ಟಿ-20ಯಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದಿಲ್ಲ. ಆದರೆ ಈ ಬಾರಿ ಏಕದಿನ ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಭಾರತ ಮೊದಲ ಪಂದ್ಯ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಉಭಯ ತಂಡಗಳ ಮಧ್ಯೆ ಇಲ್ಲಿಯವರೆಗೆ 5 ಟಿ-20 ಪಂದ್ಯಗಳು ನಡೆದಿದ್ದು, ಎಲ್ಲ ಮ್ಯಾಚ್ ನಲ್ಲಿ...

ನ್ಯೂಜಿಲೆಂಡ್ ವಿರುದ್ಧದ ಟಿ 20, ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

2 months ago

ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ಮರಳಿದ್ದಾರೆ. ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್...

ಟಿ20 ಮ್ಯಾಚ್ ಗೆಲುವಿನ ಬಳಿಕ ಆಸೀಸ್ ತಂಡದ ಬಸ್‍ಗೆ ಕಲ್ಲು

2 months ago

ಗುವಾಹಟಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಯಾಣಿಸುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಮಂಗಳವಾರದಂದು ಭಾರತದ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 8 ವಿಕೆಟ್ ಗಳಿಂದ ಜಯ ಸಾಧಿಸಿದ ಬಳಿಕ ಆಸೀಸ್ ಪಡೆ ಹೋಟೆಲ್ ಗೆ...