Wednesday, 22nd November 2017

Recent News

11 hours ago

ಕನ್ನಡ ಕಲಿಯೋದಿಲ್ವಾ: ಅಮಿತ್ ಶಾಗೆ ಸಿಎಂ ಪ್ರಶ್ನೆ

ಬೆಂಗಳೂರು: ತಮಿಳು, ಬಂಗಾಳಿ ಭಾಷೆಯನ್ನು ಕಲಿಯುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಕನ್ನಡವನ್ನು ಕಲಿಯುದಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯನವರು ವೈಯಕ್ತಿಕ ಖಾತೆಯಿಂದ ಟ್ವೀಟ್ ಮಾಡಿ ಕನ್ನಡ ಕಲಿಯುವುದಿಲ್ವಾ ಅಮಿತ್ ಶಾ ಅವರೆ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಪರ ಮತ್ತು ವಿರೋಧ ಟ್ವೀಟ್‍ಗಳನ್ನು ಮಾಡಿ ಜನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಶಾ ತಮಿಳು, ಬಂಗಾಳಿ ಕಲಿಯುತ್ತಿರುವುದು ಯಾಕೆ? ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ ಗೆಲ್ಲಲು ಬಿಜೆಪಿ […]

7 days ago

ಕ್ಲಾಸ್ ರೂಮಿನಲ್ಲೇ ಆತ್ಮಹತ್ಯೆ ಮಾಡಿಕೊಂಡ 12ನೇ ತರಗತಿ ವಿದ್ಯಾರ್ಥಿ

ತಂಜಾವೂರ್: 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಯ ಒಳಗಡೆಯೇ ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯ ತಿರುಕ್ಕಟ್ಟುಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸುದೀಶ್ ಬಾಬು (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ತಿರುಕ್ಕಟ್ಟುಪುಲ್ಲಿ ಗ್ರಾಮದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ಸ್ಪೆಷಲ್ ಕ್ಲಾಸ್‍ಗೆಂದು ಶಾಲೆಗೆ ತೆರಳಿದ್ದಾನೆ. ಆದ್ರೆ...

ಶಶಿಕಲಾಗೆ 5 ದಿನಗಳ ಪೆರೋಲ್, ಇಂದು ತಮಿಳುನಾಡಿಗೆ

2 months ago

ಬೆಂಗಳೂರು: ಎಐಎಡಿಎಂಕೆ ನಾಯಕಿ ವಿ.ಕೆ ಶಶಿಕಲಾಗೆ 5 ದಿನಗಳ ಪೆರೋಲ್ ಸಿಕ್ಕಿದ್ದು ಶುಕ್ರವಾರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಆಪ್ತ ಟಿಟಿವಿ ದಿನಕರನ್ ಪರಪ್ಪನ ಅಗ್ರಾಹರಕ್ಕೆ ಭೇಟಿ ನೀಡಿದ್ದು, ಶಶಿಕಲಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಪತಿ ನಟರಾಜನ್...

ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ, ಹಣ ಸಾಕಾಗುವುದಿಲ್ಲ: ನಟ ರಜನಿಕಾಂತ್

2 months ago

ಚೆನ್ನೈ: ರಾಜಕೀಯ ಪ್ರವೇಶಕ್ಕೆ ತುದಿ ಕಾಲಿನಲ್ಲಿ ನಿಂತಿರುವ ನಟ ಕಮಲ್ ಹಾಸನ್ ಅವರಿಗೆ ರಜನಿಕಾಂತ್ ಸಲಹೆಯೊಂದನ್ನು ನೀಡಿದ್ದು, ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ ಸಿನಿಮಾ ಖ್ಯಾತಿ ಹಾಗೂ ಹಣ ಎರಡೇ ಸಾಕಾಗುವುದಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ನಟ ರಾಜಕೀಯದಲ್ಲಿ ಯಶಸ್ವಿಯಾಗಲು ಕೇವಲ...

ಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?

2 months ago

ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್‍ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು ಹೊಸ ರಾಜಕೀಯ ಚಿಂತನೆಗಳಿಗೆ...

ಕೆಲ್ಸ ಮಾಡದೇ ಇದ್ರೆ ನನ್ನನ್ನು ಕಿತ್ತೊಗೆಯಿರಿ: ಕಮಲ್ ಹಾಸನ್

2 months ago

ಚೆನ್ನೈ: ತಮಿಳು ರಾಜಕೀಯ ಪರಿಸ್ಥಿತಿಗಳು ದಿನನಿತ್ಯ ಹೊಸ ತಿರುವುಗಳು ಪಡೆದುಕೊಳ್ಳುತ್ತಿವೆ. ಈ ಸಂದರ್ಭದಲ್ಲಿ ತಮಿಳು ರಾಜಕೀಯ ರಂಗಕ್ಕೆ ಕಾಲಿವುಡ್ ಮೆಗಾ ಸ್ಟಾರ್ ಖ್ಯಾತ ನಟ ಕಮಲ್ ಹಾಸನ್ ಪ್ರವೇಶಿಸುವುದು ಖಚಿತವಾಗಿದೆ. ತಮಿಳು ರಾಜಕೀಯದಲ್ಲಿ ಕೆಲವು ಬದಲಾವಣೆಗಳನ್ನು ತರುವ ಅಗತ್ಯವಿದ್ದು, ಈ ಬದಲಾವಣೆಗಳನ್ನು...

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

2 months ago

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ...

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

2 months ago

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್...