Sunday, 24th June 2018

Recent News

4 days ago

ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಖಡಕ್ ಸೂಚನೆ!

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶ ರೈತರಿಗೆ ನೀರಿನ ಕೊರತೆ ಮಾಡಲ್ಲ. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಬೇಕು ಅಂತ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ. ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ರೈತರ ಬೆಳೆಗೆ ನೀರು ಬಿಡಬೇಕು. ರೈತರ ವ್ಯವಸಾಯಕ್ಕೆ ಬೇಕಾದಂತೆ ನೀರು ಬಿಡುವ ಮೂಲಕ ನೀರು ಬಿಡುಗಡೆಗೆ ಕೊರತೆ ಮಾಡಬಾರದು ಅಂತ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ಕೋಟಾದ ನೀರು ಈಗಾಗ್ಲೇ ಹರಿದು ಹೋಗಿದೆ. ಮತ್ತೆ ತಮಿಳುನಾಡಿಗೆ ನೀರು ಬಿಡುವ […]

2 months ago

ಬಿಜೆಪಿಯವ್ರು ನಮ್ಮ ಪ್ರಣಾಳಿಕೆ ಕಾಪಿ ಮಾಡಿದ್ದಾರೆ – ಸಿದ್ದರಾಮಯ್ಯ ವ್ಯಂಗ್ಯ

ದಾವಣಗೆರೆ: ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ಚನ್ನಗಿರಿ ವಿಧಾನಸಭಾ ಕ್ಷೇತ್ರದ ಸಂತೆಬೆನ್ನೂರಿನಲ್ಲಿ ಹೇಳಿದ್ದಾರೆ. 2008 ರಲ್ಲಿ ಬಿಜೆಪಿ ಪ್ರಣಾಳಿಕೆಯ ಭರವಸೆಯನ್ನು ಪೂರ್ಣಗೊಳಿಸಿರಲಿಲ್ಲ. ನಾವು ಇಂದಿರಾ ಕ್ಯಾಂಟಿನ್ ಆರಂಭ ಮಾಡಿದ್ದೇವೆ. ಅವರು ಹೊಸ ಪ್ರಣಾಳಿಕೆಯಲ್ಲಿ ಅನ್ನಪೂರ್ಣ ಕ್ಯಾಂಟಿನ್ ತೆಗೆಯುತ್ತೇವೆ ಅಂದಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಸಾಲಾ ಮನ್ನಾ ಮಾಡಲಿಲ್ಲ. ಈಗ ರೈತರ ಸಾಲ...

ಚಾರಣದಲ್ಲೇ ಲವ್ವಾಗಿ ಮದ್ವೆಯಾದ್ರು- ಅರಣ್ಯಪ್ರದೇಶದ ಅಗ್ನಿ ಅವಘಡಕ್ಕೆ ಪತಿ ಬಲಿ

3 months ago

ಕೊಯಂಬತ್ತೂರು: ತಮಿಳುನಾಡಿನ ಥೇಣಿ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ 10 ಮಂದಿ ಬಲಿಯಾಗಿದ್ದು, ಈ ಅವಘಡದಲ್ಲಿ ಪ್ರೇಮ ಕಥೆಯೊಂದು ದುರಂತ ಕಂಡ ಘಟನೆಯೂ ನಡೆದಿದೆ. ಹೌದು. ಕನ್ಯಾಕುಮಾರಿ ಮೂಲದ ಡಿ ವಿಭಿನ್ ಹಾಗೂ ಕೊಯಮತ್ತೂರು ಮೂಲದ ದಿವ್ಯಾ ಇಬ್ಬರಿಗೂ ಟ್ರೆಕ್ಕಿಂಗ್...

ಕಾಡ್ಗಿಚ್ಚಿನಲ್ಲಿ ಸಿಲುಕಿದ 20ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 15 ಮಂದಿಯ ರಕ್ಷಣೆ, ಕೆಲವರು ಮಿಸ್ಸಿಂಗ್

3 months ago

ಚೆನ್ನೈ: ತರಬೇತಿಗೆ ತೆರಳಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಡ್ಗಿಚ್ಚಿನಲ್ಲಿ ಸಿಲುಕಿಕೊಂಡಿದ್ದು, ಅದರಲ್ಲಿ 15 ಮಂದಿಯನ್ನು ರಕ್ಷಿಸಲಾಗಿದೆ. ಈ ಘಟನೆ ದಕ್ಷಿಣ ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳನ್ನು ಈಗಾಗಲೇ...

ಬಿಜೆಪಿ ನಾಯಕ ಎಫ್‍ಬಿ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೆರಿಯರ್ ಪ್ರತಿಮೆ ಧ್ವಂಸ- ಇಬ್ಬರ ಬಂಧನ

4 months ago

ಚೆನ್ನೈ: ಇಲ್ಲಿನ ಬಿಜೆಪಿ ನಾಯಕ ಫೇಸ್‍ಬುಕ್‍ನಲ್ಲಿ ವಿವಾದಿತ ಪೋಸ್ಟ್ ಹಾಕಿದ ಬೆನ್ನಲ್ಲೇ ತಮಿಳುನಾಡಿನ ವೆಲ್ಲೂರಿನಲ್ಲಿ ಪೆರಿಯಾರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ತಿರುಪಟ್ಟೂರ್ ಕಾರ್ಪೋರೇಶನ್ ಕಚೇರಿ ಒಳಗಿದ್ದ ಪೆರಿಯಾರ್ ಪ್ರತಿಮೆಯ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಈ...

ಕಾವೇರಿ ನಿರ್ವಹಣಾ ಮಂಡಳಿಗೆ ಬೇಡಿಕೆ: ವೇದಿಕೆಯಲ್ಲಿ ಮೌನಕ್ಕೆ ಜಾರಿದ ಮೋದಿ

4 months ago

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎನ್ನುವ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿದ್ದಾರೆ. ಶನಿವಾರ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಬ್ಸಿಡಿ ಸ್ಕೂಟರ್ ನೀಡುವ ಯೋಜನೆಗೆ ಮೋದಿ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ...

ಕಾವೇರಿ ನೀರು ಹಂಚಿಕೆ- ಸುಪ್ರೀಂ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

4 months ago

ಹಾಸನ: ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಬೈಕ್ ಹಾಗೂ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ನ್ಯಾಯಯುತವಾಗಿ...

ನ್ಯಾಯಾಲಯದ ಮೇಲೆ ವಿಶ್ವಾಸವಿದ್ದು, ತೀರ್ಪು ಕರ್ನಾಟಕದ ಪರವಾಗಿರುತ್ತೆ- ಜಿ. ಮಾದೇಗೌಡ

4 months ago

ಮಂಡ್ಯ: ಕರ್ನಾಟಕದ ಮತ್ತು ತಮಿಳುನಾಡು ನಡುವಿನ ದಶಕಗಳ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ನೀಡಲಿದ್ದು, ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ಹೀಗಾಗಿ ತೀರ್ಪು ಕರ್ನಾಟಕದ ಪರವಾಗಿ ಬರಬಹುದು ಎಂದು ಕಾವೇರಿ ಹೋರಾಟಗಾರ ಜಿ.ಮಾದೇಗೌಡ ವಿಶ್ವಾಸ...