Saturday, 18th November 2017

Recent News

4 days ago

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭಗ್ನ ಪ್ರೇಮಿ- ಟೆಕ್ಕಿ ಯುವತಿ ಸಾವು

ಚೆನ್ನೈ: ಭಗ್ನ ಪ್ರೇಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪರಿಣಾಮ ಟೆಕ್ಕಿ ಯುವತಿ ಸಾವನ್ನಪ್ಪಿದ್ದು, ಆಕೆಯ ತಾಯಿ ಹಾಗೂ ಸಹೋದರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಆಡಂಬಕ್ಕಂನ ಸರಸ್ವತಿ ನಗರದ ಎಜಿಎಸ್ ಕಾಲೋನಿಯಲ್ಲಿ ನಡೆದಿದೆ. ಆರೋಪಿ ಅಶೋಕ್ ಕಳೆದ ಕೆಲವು ವರ್ಷಗಳಿಂದ ಟೆಕ್ಕಿ ಇಂದುಜಾ ಅವರ ಹಿಂದೆ ಬಿದ್ದಿದ್ದ. ಇಬ್ಬರೂ ಒಂದೇ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ಇಂದುಜಾ ಐಟಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಆದ್ರೆ ಅಶೋಕ್ ಮಾತ್ರ ಆಕೆಯ ಬೆನ್ನು ಬಿದ್ದಿದ್ದ. ಈತ ಇಂದುಜಾಗೆ […]

2 weeks ago

ತಮಿಳುನಾಡು ಸಿಎಂ ವಿರುದ್ಧ ಟೀಕೆ- ವ್ಯಂಗ್ಯ ಚಿತ್ರಕಾರ ಅರೆಸ್ಟ್

ಚೆನ್ನೈ: ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಹಾಗೂ ಜಿಲ್ಲಾಡಳಿತವನ್ನು ಟೀಕಿಸಿದ ಕಾರಣ ವ್ಯಂಗ್ಯ ಚಿತ್ರಕಾರರನ್ನು ಬಂಧನ ಮಾಡಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸಹಾಯ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಸಿಎಂ ಹಾಗೂ ಜಿಲ್ಲಾಧಿಕಾರಿಯನ್ನು ಟೀಕಿಸಿ ಫೇಸ್‍ಬುಕ್‍ನಲ್ಲಿ ವ್ಯಂಗ್ಯಚಿತ್ರವೊಂದನ್ನು ಪೋಸ್ಟ್ ಮಾಡಿದ್ದ ಬಾಲಾ ಜಿ ಎಂಬವರನ್ನು ಅರೆಸ್ಟ್ ಮಡಲಾಗಿದೆ. ಇವರ ವ್ಯಂಗ್ಯಚಿತ್ರಕ್ಕೆ ಫೇಸ್‍ಬುಕ್‍ನಲ್ಲಿ ಈವರೆಗೆ ಸುಮಾರು 4 ರಿಯಾಕ್ಷನ್ಸ್ ಸಿಕ್ಕಿದ್ದು,...

ಬಸ್ ಡಿಪೋದ ವಿಶ್ರಾಂತಿ ಕೊಠಡಿ ಕುಸಿದು 8 ಮಂದಿ ದುರ್ಮರಣ, ಮೂವರಿಗೆ ಗಾಯ

4 weeks ago

ಚೆನೈ: ಇಲ್ಲಿನ ರಾಜ್ಯ ಸಾರಿಗೆ ನಿಗಮದ ವಿಶ್ರಾಂತಿ ಕೊಠಡಿಯ ಮೇಲ್ಛಾವಣಿ ಕುಸಿದು 8 ಸಿಬ್ಬಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ತಮಿಳುನಾಡಿನ ನಾಗಪಟ್ಟಿನಂ ನ ಪೊರಾಯರ್ ನಲ್ಲಿ ಇಂದು ಮುಂಜಾನೆ ಸುಮಾರು 3.30ರ ವೇಳೆಗೆ ನಡೆದಿದೆ. ಡಿಪೋದಲ್ಲಿ ಮಲಗಿದ್ದ ಒಟ್ಟು 11...

ಪ್ರಕಾಶ್ ರೈಗೆ ಪ್ರಶಸ್ತಿ ನೀಡದಂತೆ ಹಿಂದೂ ಸಂಘಟನೆ ಪ್ರತಿಭಟನೆ- ರೈ ಪ್ರತಿಕ್ರಿಯಿಸಿದ್ದು ಹೀಗೆ

1 month ago

ಮಂಗಳೂರು, ಉಡುಪಿ: ಕಳೆದ 12 ವರ್ಷಗಳಿಂದ ವಿವಾದವೇ ಇಲ್ಲದೆ, ತಣ್ಣಗೆ ನಡೆಯುತ್ತಿದ್ದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಈ ಬಾರಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಭಾರೀ ವಿರೋಧದ ನಡುವೆ ಡಾ. ಕೋಟ ಶಿವರಾಮ ಕಾರಂತರ ಹುಟ್ಟೂರ ಪ್ರಶಸ್ತಿ ಸ್ವೀಕರಿಸಲು...

ನೀಟ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

3 months ago

ಚೆನ್ನೈ: ನೀಟ್ ಪರೀಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ತಮಿಳುನಾಡು ಮೂಲದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದೆ. 17 ವರ್ಷದ ಎಸ್ ಅನಿತ ಮೃತ ದುರ್ದೈವಿ. ಮೆಡಿಕಲ್ ಕಾಲೇಜಿನಲ್ಲಿ ಸೀಟು ಸಿಗಲಿಲ್ಲವೆಂದು ಅನಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಜನಪ್ರತಿನಿಧಿಗಳು ಗಂಡಸರಾಗಿದ್ರೆ ತಮಿಳ್ನಾಡಿಗೆ ಹರಿಯುತ್ತಿರೋ ನೀರು ನಿಲ್ಲಿಸಲಿ- ಮಂಡ್ಯ ರೈತರ ಎಚ್ಚರಿಕೆ

3 months ago

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದಂತೆ ಕೆಆರ್‍ಎಸ್‍ಗೆ ಹರಿದು ಬರುತ್ತಿರುವ ನೀರನ್ನು ಸಂಗ್ರಹಿಸದೇ ತಮಿಳುನಾಡಿಗೆ ಹರಿಯಬಿಡುತ್ತಿರುವ ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಮಂಡ್ಯ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಆರ್‍ಎಸ್‍ಗೆ 27 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದುಬರುತ್ತಿದೆ. ಇದರ ನಡುವೆಯೇ...

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

3 months ago

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ...

ಶಾಲೆಗೆಂದು ಹೋದಾಕೆ ಮರಳಿ ಬಂದಿಲ್ಲ- ಯುವಕರಿಬ್ಬರಿಂದ ತಮಿಳ್ನಾಡಿಗೆ ಕಿಡ್ನಾಪ್ ಶಂಕೆ

3 months ago

ಉಡುಪಿ: ಶಾಲೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ 7ನೇ ತರಗತಿ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಕುಂದಾಪುರ ತಾಲೂಕಿನ ಕಟ್ ಬೆಳ್ತೂರಿನಲ್ಲಿ ಪವಿತ್ರಾ ಎಂಬಾಕೆಯನ್ನು ಅಪಹರಿಸಲಾಗಿದೆ. ತನ್ನ ದೊಡ್ಡಪ್ಪನ ಮಗ ಮತ್ತು ಆತನ ಗೆಳೆಯನ ಜೊತೆ ಶಾಲೆಗೆ ಹೋಗುವುದಾಗಿ...