Wednesday, 23rd May 2018

Recent News

3 months ago

2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತದಿಂದ ಕೈತಪ್ಪುತ್ತಾ?

ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಐಸಿಸಿ, ಬಿಸಿಸಿಐ ಭಾರತ ಸರ್ಕಾರದ ಜೊತೆ ತೆರಿಗೆ ವಿನಾಯಿತಿ ಪಡೆಯುವ ಕುರಿತು ಮಾತುಕತೆ ನಡೆಸುವಂತೆ ಸೂಚಿಸಿದೆ. ಒಂದು ವೇಳೆ ಸರ್ಕಾರದೊಂದಿಗೆ ಮಾತುಕತೆ ವಿಫಲವಾದರೆ ಅನಿರ್ವಾಯವಾಗಿ ಬೇರೆಡೆ ಟೂರ್ನಿಯನ್ನು ಆಯೋಜನೆ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಇದೇ ಮೊದಲಲ್ಲ: […]

4 months ago

ನಿಮಗಿದು ತಿಳಿದಿರಲಿ: ಈ ಬಾರಿ ಬಜೆಟ್‍ನ 9 ಪ್ರಮುಖ ಘೋಷಣೆಗಳು ಹೀಗಿವೆ

ಬೆಂಗಳೂರು: ಎನ್‍ಡಿಎ ಸರ್ಕಾರ ಪೂರ್ಣ ಪ್ರಮಾಣದ ಕೊನೆಯ ಬಜೆಟ್‍ನ್ನು ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಮಂಡನೆ ಮಾಡಿದ್ದಾರೆ. ಈ ಬಾರಿ ಬಜೆಟ್‍ನಲ್ಲಿ ಕೃಷಿ, ಕಾರ್ಮಿಕ ಮತ್ತು ಬಡವರ ಪರವಾಗಿ ಎಂದು ಆಡಳಿತ ಸರ್ಕಾರ ಹೇಳಿಕೊಂಡಿದೆ. ಅರುಣ್ ಜೇಟ್ಲಿ ಬಜೆಟ್‍ನಲ್ಲಿ ಹಲವು ಯೋಜನೆ ಮತ್ತು ಮುಂದಿನ ಹಣಕಾಸು ವರ್ಷದ ಗುರಿಗಳನ್ನು ತಿಳಿಸಿದ್ದಾರೆ. 2018ರ ಬಜೆಟ್‍ನ ಪ್ರಮುಖ 09...