Monday, 25th September 2017

Recent News

5 days ago

ಪುಸ್ತಕದಲ್ಲಿ ಹಾಜರ್, ಶಾಲೆಗೆ ಚಕ್ಕರ್- ಕುಡಿದು ಊರೆಲ್ಲಾ ತೂರಾಡೋ ಹೆಡ್ ಮಾಸ್ಟರ್

ರಾಯಚೂರು: ಸೆಪ್ಟಂಬರ್ ತಿಂಗಳು ಅಂದ್ರೆ ಅದು ಶಿಕ್ಷಕರಿಗೆ ಮೀಸಲು. ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುವ ಉತ್ತಮ ಶಿಕ್ಷಕರನ್ನ ಗುರುತಿಸಿ ಇಡೀ ತಿಂಗಳು ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಆದರೆ ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಶಿಕ್ಷಕ ಕಂ ಮುಖ್ಯೋಪಾಧ್ಯಾಯನೊಬ್ಬ ಶಾಲೆಗೆ ಬರದೇ ಕಂಠಪೂರ್ತಿ ಮದ್ಯ ಕುಡಿದು ಊರ ತುಂಬೆಲ್ಲಾ ತೂರಾಡುತ್ತಿರುತ್ತಾನೆ. ಸಿಂಧನೂರು ತಾಲೂಕಿನ ಮೀರಾಪುರ ಕ್ಯಾಂಪ್‍ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಾರುತಿ ರಾಠೋಡ್‍ನನ್ನ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ನಿತ್ಯ ಕುಡಿದು ಟೈಟಾಗಿ ಶಾಲೆ, ರಸ್ತೆ […]

2 weeks ago

ನಿವೃತ್ತರಾಗಿರೋ ಪ್ರಾಧ್ಯಾಪಕರಿಗೆ ಗುಡ್‍ನ್ಯೂಸ್, ನೀವು ಮತ್ತೆ ಪಾಠ ಮಾಡಬಹದು!

ಆಗ್ರಾ: ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್. ನೀವು ಬಯಸಿದ್ದಲ್ಲಿ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಬಹುದು. ಹೌದು. ಕೇಂದ್ರ ಸರ್ಕಾರ ಈಗಾಗಲೇ ನಿವೃತ್ತರಾಗಿರುವ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಬೋಧನೆ ಮಾಡುವ ಅವಕಾಶ ನೀಡಲು ಮುಂದಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75...

ಶಿಕ್ಷಕರ ಪರಿಶ್ರಮದಿಂದಾಗಿ SSLC ಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸ್ತಿದೆ ದಾವಣಗೆರೆಯ ಈ ಶಾಲೆ!

4 weeks ago

ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಲ್ಲ. ಹಾಗಾಗಿ ಫಲಿತಾಂಶ ಕಡಿಮೆ ಬರುತ್ತೆ ಅನ್ನೋ ಕೊಂಕಿದೆ. ಆದರೆ ಜಿಲ್ಲೆಯೆ ತುರ್ಚಘಟ್ಟ ಶಾಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಲವು ವರ್ಷಗಳಿಂದ ಶೇ.97ರಷ್ಟು ಫಲಿತಾಂಶ ದಾಖಲಾಗುತ್ತಿದೆ. ಹೌದು, ಈ ವಿಶೇಷ ಸಾಧನೆಗೆ ಕಾರಣ ಶಾಲೆಯ ಶಿಕ್ಷಕ...

ವಿದ್ಯಾರ್ಥಿನಿಯ ಮೈ,ಕೈ ಮುಟ್ತಾನೆ-ತಾನೇ ದುಡ್ಡು ಕೊಟ್ಟು ಟೂರ್‍ಗೆ ಕರ್ಕೊಂಡು ಹೋಗ್ತಾನೆ

4 weeks ago

– ಎಸ್‍ಪಿ ಕಚೇರಿಗೆ ಬಂತು ಅನಾಮಧೇಯ ಪತ್ರ ಚಿಕ್ಕಮಗಳೂರು: ಟ್ಯೂಷನ್ ಕೊಡ್ತೀನಿ ಅಂತ ಮನೆಗೆ ಕರೆದ, ಮನೇಗೆ ಹೋದ್ಮೇಲೆ ಮೈಮೇಲೆ ಕೈ ಹಾಕ್ದ. ಸರ್, ನೀವ್ ನಮ್ಮ ಗುರುಗಳು ಅಂದಿದ್ಕೆ ನಿಮ್ಗೆ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನಿ ಎಂದ. ಟೂರ್‍ಗೆಂದು...

ಕೆಪಿಎಸ್‍ಸಿ ಪರೀಕ್ಷೆ ಪಾಸಾದ ಶಿಕ್ಷಕ ನೌಕರಿಗಾಗಿ 19 ಕುರಿಗಳನ್ನ ಕದ್ದ!

1 month ago

ಕೊಪ್ಪಳ: ಕೆಪಿಎಸ್‍ಸಿ ಪರೀಕ್ಷೆ ಪಾಸಾಗಿದದ್ದ ಶಿಕ್ಷಕನೊಬ್ಬ ನೌಕರಿ ಪಡೆಯಲು ಹಣ ಅಡಚಣೆಯಾಗಿ ಕುರಿ ಕಳ್ಳತನ ಮಾಡಿ ಜೈಲು ಪಾಲಾಗಿರೋ ಘಟನೆ ಕೊಪ್ಪಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಜಿನ್ನಾಪುರ ತಾಂಡಾದ ಕಿರಣ ಕುಮಾರ ಎಂಬವರಿಗೆ ಸೇರಿದ ಕುರಿಗಳನ್ನ ಶಿಕ್ಷಕ ವೆಂಕಟೇಶ್...

ನೀವು ತುಂಬಾ ನಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ

1 month ago

ವಾಷಿಂಗ್ಟನ್: ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು, ಆಯಸ್ಸು ಹೆಚ್ಚುತ್ತೆ ಅಂತ ಎಲ್ಲರೂ ಹೇಳುತ್ತಾರೆ. ಆದರೆ ಆ ನಗುವೇ ನಿಮ್ಮನ್ನು ಮೃತ್ಯು ಕೂಪಕ್ಕೆ ತಳ್ಳಬಹುದು ಎಂದರೆ ನೀವು ನಂಬಲು ಸಾಧ್ಯವೇ ಇಲ್ಲ ಅಲ್ವ. ಹಾಗಾದರೆ ನೀವು ಈ ಸ್ಟೋರಿಯನ್ನೊಮ್ಮೆ ಓದಿ. ಹೌದು. ಅಮೆರಿಕಾದ...

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

1 month ago

ಬೆಂಗಳೂರು: ಪತಿಯ ಕಿರುಕುಳ ತಾಳಲಾರದೇ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಾಗಡಿಯಲ್ಲಿ ನಡೆದಿದೆ. ತೇಜಾವತಿ ಆತ್ಮಹತ್ಯೆಗೆ ಶರಣಾದ ಗೃಹಿಣಿ. ತೇಜಾವತಿ ಪತಿ ರಮೇಶ್ ನ ಕಿರುಕುಳ ತಾಳಲಾರದೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ ಹಾಗೂ ತೇಜಾವತಿ...

ಶತಮಾನದ ಶಾಲೆಗೆ ಹೊಸರೂಪ, ಸಾಧಕರ ಕಲಾಕೃತಿ ಜೊತೆ ಪಾಠ ಮಾಡೋ ಹಾವೇರಿಯ ಕೃಷ್ಣಪ್ಪ

2 months ago

ಹಾವೇರಿ: ಸರ್ಕಾರಿ ಶಾಲೆ ಅಂದ್ರೆ ಮೂಗುಮರಿಯೋ ಜನರೇ ಹೆಚ್ಚು. ಆದ್ರೆ ಇಂಥ ಮಾತನ್ನ ಸುಳ್ಳು ಮಾಡಿರೋ ಹಲವು ಶಾಲೆಗಳು, ಶಿಕ್ಷಕರ ಬಗ್ಗೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ತೋರಿಸಿದ್ದೀವಿ. ಇವತ್ತು ಅಂಥದ್ದೇ ಸ್ಟೋರಿ. ಮಕ್ಕಳನ್ನ ಸೆಳೆಯೋಕೆ, ಅವರಲ್ಲಿ ಹೆಚ್ಚಿನ ಜ್ಞಾನ ತುಂಬೋಕೆ ಹಾವೇರಿಯ...