Monday, 22nd January 2018

Recent News

1 week ago

ಹಣ ಕದ್ದರೆಂಬ ಆರೋಪ- ಇಬ್ಬರು ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿಯರ ವಿರುದ್ಧ ದೂರು

ಭೋಪಾಲ್: 11ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು 1000 ರೂ. ಹಣ ಕಳ್ಳತನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕಿಯರೇ ಅವರ ಬಟ್ಟೆ ಬಿಚ್ಚಿಸಿರುವ ಆರೋಪ ಕೇಳಿಬಂದಿದೆ. ಮಧ್ಯಪ್ರದೇಶದ ಅಲಿರಾಜ್ಪುರ್ ಜಿಲ್ಲೆಯ ಜೋಬಾತ್‍ನಲ್ಲಿ ಜನವರಿ 8 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ವಿದ್ಯಾರ್ಥಿನಿಯರು ಜೋಬಾತ್ ಪೊಲೀಸ್ ಠಾಣೆಗೆ ಬುಧವಾರದಂದು ದೂರು ನೀಡಿದ್ದಾರೆ. ತನ್ನ ಬಳಿ ಇದ್ದ 1000 ರೂಪಾಯಿ ಕಳವು ಮಾಡಿದ್ದಾರೆಂದು 11 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಹುಡುಗಿಯರ ಮೇಲೆ […]

2 weeks ago

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್, ಡೆಸ್ಕ್ ಸೇರಿದಂತೆ ಮೂಲಭೂತ ಸೌಕರ್ಯವನ್ನ ಶಾಲೆಗೆ ಪಡೆದುಕೊಂಡಿದ್ದಾರೆ. ಈ ಮೂಲಕ ಖಾಸಗಿ ಶಾಲೆಯನ್ನು...

ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

3 months ago

ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು...

12ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಾಲೆಯ ನಿರ್ದೇಶಕ, ಶಿಕ್ಷಕನಿಂದ ಗ್ಯಾಂಗ್ ರೇಪ್

4 months ago

ಜೈಪುರ: ಶಾಲಾ ನಿರ್ದೇಶಕ ಮತ್ತು ಶಿಕ್ಷಕ ಇಬ್ಬರು ಸೇರಿ 12 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವುದಲ್ಲದೇ ಗರ್ಭಪಾತ ಮಾಡಿಸಿರುವಂತಹ ಹೃದಯ ಕಲಕುವಂತಹ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಸಿಕರ್ ಜಿಲ್ಲೆಯ ಜನತಾ ಬಾಲ್ ನಿಕೇತನ್ ಶಾಲೆಯ...

ಮಕ್ಕಳಿಗೆ ಹೈಟೆಕ್ ಶಿಕ್ಷಣ, ಮಾದರಿ ಶಾಲೆಯನ್ನಾಗಿಸಿದ ಟೀಚರ್ಸ್- ಇದು ಟೀಚರ್ಸ್ ಡೇ ಸ್ಪೆಷಲ್

5 months ago

ಹಾವೇರಿ: ಇಂದು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ 129ನೇ ಜನ್ಮದಿನ. ಇತ್ತೀಚೆಗೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಂದ ಶಿಕ್ಷಕರ ಮೇಲಿನ ಗೌರವ ಕಡಿಮೆಯಾಗ್ತಿದೆ. ಆದ್ರೆ ಹಾವೇರಿಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ ಗ್ರಾಮದ ಶಿಕ್ಷಕರು ಎಲ್ಲರಿಗೂ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸಕಟ್ಟಿ...

ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸಲು ಕೊಪ್ಪಳದಲ್ಲಿ 12 ಸಾವಿರ ಜನರಿಂದ ಬೃಹತ್ ಮಾನವ ಸರಪಳಿ

5 months ago

ಕೊಪ್ಪಳ: ಜಿಲ್ಲೆಯನ್ನು ಅಕ್ಟೋಬರ್ 2ರ ಒಳಗಡೆ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸ್ವಾತಂತ್ರ್ಯ ಸಪ್ತಾಹ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಜಿಪಂ ವತಿಯಿಂದ ನಗರದ ಗವಿಮಠ ಮೈದಾನದಲ್ಲಿ ಸುಮಾರು 12 ಸಾವಿರ ಜನರರಿಂದ ಬೃಹತ್ ಮಾನವ ಸರಪಳಿಯನ್ನು ಆಯೋಜಿಸಲಾಯಿತು. ಕೊಪ್ಪಳ ಜಿಲ್ಲೆಯಲ್ಲಿ ಇದೇ...

ಸರ್ಕಾರಿ ಶಾಲೆಯಲ್ಲಿ ಮಾಂಸಾಹಾರ- ಬಿಸಿಯೂಟದ ಸಾಮಗ್ರಿಗಳನ್ನೇ ಬಳಸಿ ಶಿಕ್ಷಕರ ಭರ್ಜರಿ ಬಾಡೂಟ

7 months ago

ಮೈಸೂರು: ಸರ್ಕಾರಿ ಜಾಗದಲ್ಲಿ ಗೋಮಾಂಸ ತಿಂದ ಪ್ರಕರಣ ಮಾಸುವ ಮುನ್ನವೆ ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಮಾಂಸದೂಟ ಪ್ರಕರಣ ನಡೆದಿದೆ. ಸರ್ಕಾರಿ ಅನುದಾನಿತ ಶಾಲೆಯಲ್ಲಿ ಶಿಕ್ಷಕರು ಮಾಂಸದೂಟ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಸೆಂಟ್ ಮೇರಿಸ್ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ...

ಸರ್ಕಾರಿ ಶಾಲೆ ಬಳಿ ವಾಮಾಚಾರ: ಮಕ್ಕಳನ್ನ ಮನೆಗೆ ವಾಪಸ್ ಕರೆದುಕೊಂಡು ಹೋದ ಪೋಷಕರು

7 months ago

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ ವಾಮಾಚಾರ ಮಾಡಿರೋದ್ರಿಂದ ವಿದ್ಯಾರ್ಥಿಗಳು ಭಯಭೀತರಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಬಳಿ ವಾಮಾಚಾರ ಮಾಡಿ ಗೊಂಬೆ ಬಿಸಾಕಿದ್ದಾರೆ. ಅಷ್ಟೇ ಅಲ್ಲದೆ ಕುಡಿಯುವ ನೀರಿನ ಟ್ಯಾಂಕ್‍ನಲ್ಲಿ...