Thursday, 20th July 2017

Recent News

4 days ago

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಎಷ್ಟು ಸಂಬಳ ಸಿಗುತ್ತೆ?

ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ನೇಮಕವಾಗಿರುವ ರವಿಶಾಸ್ತ್ರಿ ಅವರಿಗೆ ಬಿಸಿಸಿಐ ವಾರ್ಷಿಕವಾಗಿ 7 ಕೋಟಿ ರೂ. ಹಣವನ್ನು ಸಂಭಾವನೆಯಾಗಿ ನೀಡಲಿದೆ. ಮಾಧ್ಯಮವೊಂದು ಬಿಸಿಸಿಐ ಮೂಲಗಳನ್ನು ಆಧರಿಸಿ ವರದಿ ಮಾಡಿದ್ದು, ರವಿಶಾಸ್ತ್ರಿ 7 ಕೋಟಿ ರೂ.ನಿಂದ 7. 5 ಕೋಟಿ ಒಳಗಡೆ ವಾರ್ಷಿಕವಾಗಿ ಸಂಬಳವನ್ನು ಪಡೆಯಲಿದ್ದಾರೆ ಎಂದು ತಿಳಿಸಿದೆ. ಅನಿಲ್ ಕುಂಬ್ಳೆ ಮೇ ತಿಂಗಳಿನಲ್ಲಿ ಬಿಸಿಸಿಐ ಸಭೆಯಲ್ಲಿ ಎಷ್ಟು ಬೇಡಿಕೆ ಇಟ್ಟಿದ್ದರೋ ಅಷ್ಟು ಸಂಬಳವನ್ನು ರವಿಶಾಸ್ತ್ರಿ ಅವರು ಪಡೆಯಲಿದ್ದಾರೆ. ಆದರೆ ಈ ಸಂಬಳ 7.5 ಕೋಟಿ ರೂ. […]

1 week ago

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್ ರೈ ಅವರು ಮಂಗಳವಾರ ಸಂಜೆ ಒಳಗಡೆ ಕೋಚ್ ಆಯ್ಕೆಯನ್ನು ಅಂತಿಮಗೊಳಿಸಬೇಕೆಂದು ಕ್ರಿಕೆಟ್ ಸಲಹಾ...

ಕೊಹ್ಲಿ ಆ ಟ್ವೀಟ್ ಡಿಲೀಟ್ ಮಾಡಿದ್ದು ಯಾಕೆ?

4 weeks ago

ಮುಂಬೈ: ಕುಂಬ್ಳೆ ರಾಜೀನಾಮೆಗೆ ಕೊಹ್ಲಿಯೆ ಕಾರಣ ಎನ್ನುವ ಭಾರೀ ಚರ್ಚೆ ನಡೆಯುತ್ತಿರುವಾಗಲೇ ಕೊಹ್ಲಿ ಒಂದು ವರ್ಷದ ಹಿಂದೆ ತಾವು ಮಾಡಿದ್ದ ಟ್ವೀಟ್ ಒಂದನ್ನು ಡಿಲೀಟ್ ಮಾಡುವ ಮೂಲಕ ಮತ್ತೊಮ್ಮೆ ಚರ್ಚೆಗೆ ಕಾರಣರಾಗಿದ್ದಾರೆ. ಹೌದು. ಕುಂಬ್ಳೆ ಟೀಂ ಇಂಡಿಯಾದ ಕೋಚ್ ಆಗಿ ನೇಮಕವಾದ...

ಸಚಿನ್ ದಾಖಲೆ ಮುರಿದ ಶಿಖರ್ ಧವನ್

1 month ago

ಲಂಡನ್: ಆಂಗ್ಲರ ನಾಡಿನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಹೌದು. ಐಸಿಸಿಯ ಆಯೋಜಿಸಿದ್ದ ಏಕದಿನ ಟೂರ್ನಿಗಳಲ್ಲಿ ಕೇವಲ 16 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ...

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಇಂದು ಭಾರತ- ಶ್ರೀಲಂಕಾ ಮುಖಾಮುಖಿ

1 month ago

ಲಂಡನ್‍: ಚಾಂಪಿಯನ್ಸ್ ಟ್ರೋಫಿಯಲ್ಲಿ ಇವತ್ತು ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಪಾಕಿಸ್ತಾನ ವಿರುದ್ಧ ದಾಖಲೆ ರನ್‍ಗಳಲ್ಲಿ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಇವತ್ತು ಲಂಕಾ ವಿರುದ್ಧ ಅಂಗಳಕ್ಕೆ ಇಳಿಯಲಿದೆ. ಪಾಕಿಸ್ತಾನ ವಿರುದ್ಧ ಗೆದ್ದ ಪಡೆಯನ್ನೇ ಕೊಹ್ಲಿ ಉಳಿಸಿಕೊಂಡಿದ್ದಾರೆ. ಇಂದು ನಡೆಯುವ ಪಂದ್ಯದಲ್ಲಿ...

ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 240 ರನ್ ಗೆಲುವು

2 months ago

ಲಂಡನ್: ಚಾಂಪಿಯನ್ಸ್ ಟ್ರೋಫಿಯ ತನ್ನ 2ನೇ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಟೀಂ ಇಂಡಿಯಾ ಈ ಪಂದ್ಯವನ್ನು 240 ರನ್ ಗಳ ಅಂತರದಿಂದ ಗೆದ್ದಿದೆ. ಜೂನ್ 4ರಂದು ಚಾಂಪಿಯನ್ಸ್ ಟ್ರೋಫಿಯ ತನ್ನ ಮೊದಲ ಪಂದ್ಯದಲ್ಲಿ ಟೀಂ...

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ: ಯಾರಿಗೆ ಸ್ಥಾನ ಸಿಕ್ಕಿದೆ?

2 months ago

ಮುಂಬೈ: ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವ 15 ಜನ ಸದಸ್ಯರ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ. ಎಂಎಸ್ ಕೆ ಪ್ರಸಾದ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ 6 ಜನ ಬ್ಯಾಟ್ಸ್ ಮನ್‍ಗಳಿಗೆ ಸ್ಥಾನ...

ವಿರಾಟ್ ಕೊಹ್ಲಿಯ ಜಾಹಿರಾತು ಸಂಭಾವನೆ ಹೆಚ್ಚಳ- 1 ದಿನದ ಸಂಭಾವನೆ ಎಷ್ಟು ಗೊತ್ತಾ?

4 months ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜಾಹಿರಾತಿಗಾಗಿ ಪಡೆಯುವ ಸಂಭಾವನೆಯ ಮೊತ್ತವನ್ನ ಹೆಚ್ಚಿಸಿಕೊಂಡಿದ್ದಾರೆ. ಈಗ ಕೊಹ್ಲಿಯ ಜಾಹಿರಾತು ಸಂಭಾವನೆ 1 ದಿನಕ್ಕೆ 5 ಕೋಟಿ ರೂ. ಆಗಿದ್ದು, ದೇಶದಲ್ಲೇ ಅತೀ ಹೆಚ್ಚು ಮೊತ್ತದ ಸಂಭಾವನೆ ಪಡೆಯುವ ಸೆಲೆಬ್ರಿಟಿ ಎನಿಸಿಕೊಂಡಿದ್ದಾರೆ. ಈ...