Thursday, 20th July 2017

1 week ago

5000 ಎಂಎಎಚ್ ಬ್ಯಾಟರಿ ಹೊಂದಿರುವ ಮೋಟೋ ಡ್ಯುಯಲ್‍ಸಿಮ್ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: ಭಾರತದ ಮಾರುಕಟ್ಟೆಗೆ ಲೆನೊವೊ ಮಾಲೀಕತ್ವದ ಮೋಟೋ ಇ4 ಪ್ಲಸ್ 5000 ಎಂಎಎಚ್ ಬ್ಯಾಟರಿ ಸಾಮರ್ಥ್ಯದ ಡ್ಯುಯಲ್ ಸಿಮ್ ಸ್ಮಾರ್ಟ್ ಫೋನ್ ಬಿಡುಗಡೆಯಾಗಿದೆ. ಈ ಫೋನಿಗೆ 9,999 ರೂ. ನಿಗದಿ ಮಾಡಿದ್ದು, ಇಂದು ಮಧ್ಯರಾತ್ರಿ 11.59 ರಿಂದ ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್ ಕಾರ್ಟ್ ನಲ್ಲಿ ಮಾರಾಟ ಆರಂಭವಾಗಲಿದೆ. 5.5 ಇಂಚಿನ ಸ್ಕ್ರೀನ್ ಹೊಂದಿರುವ ಈ ಫೋನ್ 4ಜಿ ವೋಲ್ಟ್ ಗೆ ಸಪೋರ್ಟ್ ಮಾಡುವ ಕಾರಣ ಜಿಯೋ ಸಿಮ್ ಹಾಕಬಹುದಾಗಿದೆ. ಮೊಟೊರೊಲಾ ಮೊಬೈಲ್ ಕಂಪೆನಿಯನ್ನು ಈ ಹಿಂದೆ ಗೂಗಲ್ […]

1 week ago

84 ದಿನಗಳ ಕಾಲ 84 ಜಿಬಿ ಡೇಟಾ: ಜಿಯೋದ ಹೊಸ ಆಫರ್‍ಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಮುಂಬೈ: ಮೂರು ತಿಂಗಳ ಧನ್ ಧನಾ ಧನ್ ಆಫರ್ ಅವಧಿ ಮುಗಿಯುತ್ತಿದ್ದಂತೆ ತನ್ನ ಪ್ರಿಪೇಯ್ಡ್ ಪ್ರೈಮ್ ಗ್ರಾಹಕರಿಗೆ 399 ರೂ. ಹೊಸ ಆಫರನ್ನು ಜಿಯೋ ಬಿಡುಗಡೆ ಮಾಡಿದೆ. 399 ರೂ. ಆಫರ್ ವ್ಯಾಲಿಡಿಟಿ ಅವಧಿ 84 ದಿನಗಳು ಆಗಿದ್ದು, ಗ್ರಾಹಕರು ಪ್ರತಿದಿನ ಗರಿಷ್ಟ 1 ಜಿಬಿ ಡೇಟಾವನ್ನು ಪಡೆಯಬಹುದಾಗಿದೆ. ಗರಿಷ್ಟ 1 ಜಿಬಿ ಡೇಟಾ ಮುಗಿದ...

ಬೆಂಗಳೂರಿನಲ್ಲಿ ರೆಡ್‍ಮೀ ಕಂಪೆನಿಯ ಆಫ್‍ಲೈನ್ ಸ್ಟೋರ್ ಆರಂಭ: ಜಸ್ಟ್ 12 ಗಂಟೆಯಲ್ಲಿ 5 ಕೋಟಿ ರೂ. ವ್ಯಾಪಾರ!

2 months ago

ಬೆಂಗಳೂರು: ಚೀನಾದ ರೆಡ್‍ಮೀ ಕಂಪೆನಿ ಆಫ್‍ಲೈನ್ ಸ್ಟೋರ್ ಮೂಲಕ ಒಂದೇ ದಿನದಲ್ಲಿ 5 ಕೋಟಿ ರೂ. ವ್ಯವಹಾರ ನಡೆಸಿದೆ. ಮೇ 20ಕ್ಕೆ ಕ್ಸಿಯೋಮಿ ಕಂಪೆನಿ ಬೆಂಗಳೂರಿನ ಪೋನೆಕ್ಸ್ ಮಾರ್ಕೆಟಿಂಗ್ ಸಿಟಿಯಲ್ಲಿ ತನ್ನ ಆಫ್ ಲೈನ್ ಸ್ಟೋರ್ ಆರಂಭಿಸಿತ್ತು. ಈ ಮಳಿಗೆ ಆರಂಭಗೊಂಡ...

ಹ್ಯಾಪನ್ ಆಪ್ ಜೊತೆ ಕೈ ಜೋಡಿಸಿದ ಲಹರಿ ಮ್ಯೂಸಿಕ್ ಸಂಸ್ಥೆ

2 months ago

ಬೆಂಗಳೂರು: ಲಹರಿ ಆಡಿಯೋ ಸಂಸ್ಥೆ ಕೇವಲ ಮ್ಯೂಸಿಕ್ ಕ್ಷೇತ್ರಕಷ್ಟೇ ಸಿಮಿತವಾಗದೇ ಈಗ ಹೊಸದಾಗಿ ಆಪ್ ಕ್ಷೇತ್ರಕ್ಕೂ ಲಗ್ಗೆ ಇಟ್ಟಿದೆ. ವಿದೇಶದಲ್ಲಿ ಈಗಾಗಲೇ ಖ್ಯಾತಿ ಪಡೆದು ಹೊಸ ಕ್ರೇಜ್ ಹುಟ್ಟಿಸುತ್ತಿರುವ ಹ್ಯಾಪನ್ ಎಂಬ ಡೇಟಿಂಗ್/ ಮೀಟಿಂಗ್ ಆಪ್ ಜೊತೆ ಲಹರಿ ಸಂಸ್ಥೆ ಸಹ...

ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಫೋನ್ ಯಾವುದು? ಟಾಪ್ 5 ಕಂಪೆನಿಗಳು ಯಾವುದು?

2 months ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿಯ ರೆಡ್‍ಮೀ ನೋಟ್4 ಮೊದಲ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿಹೆಚ್ಚು ಮಾರಾಟವಾದ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಂಟರ್‍ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಫೋನ್ ಮಾರಾಟ ಮಾಡಿರುವ ಟಾಪ್5 ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ...

ಫೋಟೋಗ್ರಾಫರ್‍ಗಳಿಗಾಗಿ ಮಾರುಕಟ್ಟೆಗೆ ಬಂದಿದೆ ವಾಟರ್‍ಪ್ರೂಫ್ ಬೀನ್‍ಬ್ಯಾಗ್

2 months ago

ಬೆಂಗಳೂರು: ಜೀಪಿನ ಮೇಲೆ, ನದಿಯಲ್ಲಿ ಕುಳಿತು ಸುಲಭವಾಗಿ ಚೆನ್ನಾಗಿ ಫೋಟೋ ತೆಗೆಯುವುದು ತುಸು ಕಷ್ಟ. ಈ ಕಷ್ಟ ನಿವಾರಣೆಗಾಗಿ ವೈಲ್ಡ್ ಲೈಫ್ ಫೋಟೋಗ್ರಾಫರ್‍ಗಳಿಗಾಗಿ ವಿಲ್ಡ್‍ವೋಯಾಜರ್ ಕಂಪೆನಿ ಬೀನ್ ಬ್ಯಾಗನ್ನು ಮಾರುಕಟ್ಟೆಗೆ ಪರಿಚಯಿಸಿದೆ. ವಾಟರ್ ಪ್ರೂಫ್ ಮತ್ತು ಸ್ಪಿಲ್ ಪ್ರೂಫ್ ಬೀನ್ ಬ್ಯಾಗ್...

ವಾಟ್ಸಪ್ ವಿಡಿಯೋ ಕಾಲಿಂಗ್‍ನಲ್ಲಿ ವಿಶ್ವದಲ್ಲೇ ಭಾರತ ಫಸ್ಟ್

2 months ago

ನವದೆಹಲಿ: ವಾಟ್ಸಪ್ ವಿಡಿಯೋ ಕಾಲಿಂಗ್‍ನಲ್ಲಿ ವಿಶ್ವದಲ್ಲೇ ಭಾರತಕ್ಕೆ ನಂಬರ್ ಒನ್ ಸ್ಥಾನ ಸಿಕ್ಕಿದೆ. ಕಳೆದ ನವೆಂಬರ್ ನಲ್ಲಿ ಗ್ರಾಹಕರಿಗೆ ವಿಡಿಯೋ ಕಾಲಿಂಗ್ ವಿಶೇಷತೆಯನ್ನು ಸೇರಿಸಿದ್ದು, 6 ತಿಂಗಳಿನಲ್ಲಿ ಭಾರತದ ಬಳಕೆದಾರರು ಅತಿ ಹೆಚ್ಚು ವಿಡಿಯೋ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಫೇಸ್‍ಬುಕ್ ಮಾಲೀಕತ್ವದ...

ಭಾರತದಲ್ಲಿ ಐಫೋನ್‍ಗೆ 58 ಸಾವಿರ ರೂ. ಇದ್ದರೆ, 32 ದೇಶಗಳಲ್ಲಿ ಎಷ್ಟು ಬೆಲೆಗೆ ಮಾರಾಟವಾಗುತ್ತಿದೆ?

2 months ago

ನವದೆಹಲಿ: ಕಡಿಮೆ ಬೆಲೆಯಲ್ಲಿ ಐಫೋನ್ 7 ಮಾರಾಟವಾಗುವ 33 ದೇಶಗಳ ಪೈಕಿ ಭಾರತಕ್ಕೆ 11ನೇ ಸ್ಥಾನ ಸಿಕ್ಕಿದೆ. ಅಮೆರಿಕದಲ್ಲಿ 128 ಜಿಬಿ ಆಂತರಿಕ ಮೆಮೊರಿಯ ಐಫೋನಿಗೆ 815 ಡಾಲರ್(ಅಂದಾಜು 52,400 ರೂ.) ಇದ್ದರೆ, ಭಾರತದಲ್ಲಿ 902 ಡಾಲರ್(ಅಂದಾಜು 58,000 ರೂ.) ಇದೆ....