Browsing Tag

tender coconut

ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ಮಂಡ್ಯ: ಎಳನೀರು ಸಾಗಿಸುವ ವಾಹನ ಡಿಕ್ಕಿ ಹೊಡೆದು ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗ್ರಾಮದ ವರದರಾಜು ಮತ್ತು ಸುಮಿತ್ರ ದಂಪತಿಯ ಪುತ್ರ ಜೀವನ್ ಮೃತ ದುರ್ದೈವಿ. ಬಾಲಕ ಜೀವನ್ ತನ್ನ…

ಬಳ್ಳಾರಿಯಲ್ಲಿ 42 ಡಿಗ್ರಿ ತಲುಪಿದ ಉಷ್ಣಾಂಶ: ಪೊಲೀಸ್ ನಾಯಿಗಳಿಗೆ ವಿಶೇಷ ವ್ಯವಸ್ಥೆ- ಏನದು? ಈ ಸುದ್ದಿ ಓದಿ

ಬಳ್ಳಾರಿ: ಗಡಿನಾಡು ಬಳ್ಳಾರಿ ಅಂದ್ರೆ ಸಾಕು ಸುಡುಬಿಸಿಲು ನೆನಪಾಗೋದು ಸಹಜ. ಈ ಬಾರಿಯ ಬಿಸಿಲಿನ ರುದ್ರನರ್ತನಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಬೇಸಿಗೆಯ ಆರಂಭದ ದಿನಗಳಲ್ಲೇ ಗಣಿ ನಾಡಿನ ತಾಪಮಾನ 42 ಡಿಗ್ರಿ ತಲುಪಿದೆ. ಹೀಗಾಗಿ ಪ್ರಾಣಿ ಪಕ್ಷಿಗಳ ಸ್ಥಿತಿ ಹೇಳತೀರದಾಗಿದೆ. ಆದ್ರೆ ಬಳ್ಳಾರಿ…
badge