Sunday, 17th December 2017

2 weeks ago

ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ!

ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸಿ ರನ್ ಮೆಷಿನ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕಳೆದ ಪಂದ್ಯದಲ್ಲಿ ಈ ದಾಖಲೆಯನ್ನು ಸರಿದೂಗಿಸಿದ್ದ ಕೊಹ್ಲಿ ಈ ಪಂದ್ಯದಲ್ಲೂ ದ್ವಿಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್, ದಕ್ಷಿಣ ಆಫ್ರಿಕಾದ ಗ್ರೇಮ್ […]

4 weeks ago

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ಪರವಾಗಿ ಜಯಸಿಂಹ ಮತ್ತು ಪ್ರಸ್ತುತ...

ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಸರಣಿ: ಯಾವ ದಿನ ಎಲ್ಲಿ ಪಂದ್ಯ?

2 months ago

ಮುಂಬೈ: ಭಾರತ ಪ್ರವಾಸವನ್ನು ಕೈಗೊಳ್ಳಲಿರುವ ಶ್ರೀಲಂಕಾ ಮೂರು ಮಾದರಿಯ ಕ್ರಿಕೆಟ್ ನಲ್ಲಿ ವಿರಾಟ್ ಪಡೆಯನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ನವೆಂಬರ್ 16 ರಿಂದ ಡಿಸೆಂಬರ್ 24ರ ವರೆಗೆ...

ಪಾಕ್ ವಿರುದ್ಧ 20 ಟೆಸ್ಟಲ್ಲಿ 100 ವಿಕೆಟ್, 400 ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ ಸ್ಪಿನ್ನರ್!

3 months ago

ಅಬುಧಾಬಿ: ಪಾಕಿಸ್ತಾನದ ಗೆಲುವಿಗೆ ಬೇಕಾಗಿದ್ದದ್ದು 138 ರನ್. ಆದರೆ 114 ರನ್ ಗಳಿಸುವಷ್ಟರಲ್ಲೇ ಪಾಕಿಸ್ತಾನದ ಎಲ್ಲಾ ಆಟಗಾರರು ಪೆವಿಲಿಯನ್ ಸೇರಿಯಾಗಿತ್ತು. ಈ ಮೂಲಕ ಶ್ರೀಲಂಕಾ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 21 ರನ್ ಗಳಿಂದ ಗೆದ್ದಿದೆ. ಸಿಂಹಳೀಯರ ಈ ಗೆಲುವಿನ...

ಒಂದೇ ಓವರ್ ನಲ್ಲಿ ಸಿಕ್ಸರ್, ಬೌಂಡರಿ ಚಚ್ಚಿ ಕಪಿಲ್ ದೇವ್ ದಾಖಲೆ ಮುರಿದ ಪಾಂಡ್ಯ

4 months ago

ಪಲ್ಲೆಕೆಲೆ: ಟೆಸ್ಟ್ ನಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವುದರ ಜೊತೆಗೆ ಒಂದೇ ಓವರ್ ನಲ್ಲಿ ಅತಿ ಹೆಚ್ಚು ರನ್ ಚಚ್ಚಿದ ಭಾರತೀಯ ಆಟಗಾರನೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇನ್ನಿಂಗ್ಸ್ 116ನೇ ಓವರ್ ನಲ್ಲಿ ಪಾಂಡ್ಯ 26 ರನ್ ಚಚ್ಚಿದ್ದರು. ಈ ಮೂಲಕ...

ಶ್ರೀಲಂಕಾ ವಿರುದ್ಧ ಶಿಖರ್ ಧವನ್ ಶತಕ

4 months ago

ಕ್ಯಾಂಡಿ: ಶ್ರೀಲಂಕಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ದಾಖಲಿಸಿದ್ದಾರೆ. 107 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಶಿಖರ್ ಧವನ್ ಶತಕ ಬಾರಿಸಿದರು. ಈ ಮೂಲಕ ಟೆಸ್ಟ್ ಜೀವನದ 6ನೇ ಶತಕವನ್ನು ಧವನ್ ದಾಖಲಿಸಿದರು....

13 ವರ್ಷದ ಹಿಂದೆ ಸೆಹ್ವಾಗ್ ಮುಲ್ತಾನ್ ಸುಲ್ತಾನ್ ಆದ ಕಥೆ ಓದಿ

9 months ago

ಬೆಂಗಳೂರು:  13 ವರ್ಷಗಳ ಹಿಂದೆ ಈ ಅವಧಿಯಲ್ಲಿ ಭಾರತದ ಟೆಸ್ಟ್ ಕ್ರಿಕೆಟ್‍ನಲ್ಲಿ ಯಾರು ನಿರ್ಮಿಸದ ಹೊಸ ದಾಖಲೆಯನ್ನು ಸೆಹ್ವಾಗ್ ಬರೆದಿದ್ದರು. ಮೊದಲ ಬಾರಿಗೆ ಕ್ರಿಕೆಟ್‍ನಲ್ಲಿ ಬದ್ಧ ವೈರಿ ಎಂದೇ ಪರಿಗಣಿಸಲಾಗಿರುವ ಪಾಕ್ ವಿರುದ್ಧ ತ್ರಿಶತಕ ಸಿಡಿಸಿ ಮುಲ್ತಾನಿನ ಸುಲ್ತಾನ ಎಂಬ ಗೌರವಕ್ಕೆ...

ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ

9 months ago

ಧರ್ಮಶಾಲಾ: ಟೀಂ ಇಂಡಿಯಾ ಗೆಲುವಿಗೆ 87 ರನ್ ಬಾಕಿ. ನಾಳೆ ಭಾರತ 87 ರನ್ ಗಳಿಸಿದರೆ ಬಾರ್ಡರ್-ಗಾವಸ್ಕರ್ ಟ್ರೋಫಿ ಟೀಂ ಇಂಡಿಯಾ ಮಡಿಲಿಗೆ ಸೇರಲಿದೆ. ಸದ್ಯದ ಮಟ್ಟಿಗೆ ಭಾರತದ ಗೆಲುವು ಬಹುತೇಕ ಖಚಿತವಾಗಿದೆ. 106 ರನ್‍ಗಳ ಟಾರ್ಗೆಟ್ ಬೆನ್ನತ್ತಿ ಬ್ಯಾಟಿಂಗ್ ಆರಂಭಿಸಿದ...