Wednesday, 22nd November 2017

Recent News

2 days ago

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ಪರವಾಗಿ ಜಯಸಿಂಹ ಮತ್ತು ಪ್ರಸ್ತುತ ಕೋಚ್ ಆಗಿರುವ ರವಿಶಾಸ್ತ್ರಿ  5 ದಿನ ಬ್ಯಾಟಿಂಗ್ ನಡೆಸಿದ್ದರು. ಜಯಸಿಂಹ ಅವರು 1960 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಾಧನೆ ನಿರ್ಮಿಸಿದ್ದರೆ, […]

1 week ago

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು...

ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

4 months ago

ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ. ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ...

ಬೆಂಗ್ಳೂರಲ್ಲಿ ಪ್ಲಾಸ್ಟಿಕ್ ಅಕ್ಕಿ ಹಾವಳಿ- ಹೊಟ್ಟೆನೋವಿನಿಂದ ನರಳಿ ಧರಣಿ ಕುಳಿತ ವ್ಯಕ್ತಿ

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ಲಾಸ್ಟಿಕ್ ಮೊಟ್ಟೆ, ಪ್ಲಾಸ್ಟಿಕ್ ಸಕ್ಕರೆ ಮಾರಾಟ ಆಗ್ತಾ ಇರೋ ಸುದ್ದಿ ಕೇಳಿದ್ವಿ. ಆದ್ರೆ ಈಗ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಅಕ್ಕಿಯದ್ದೆ ಸುದ್ದಿ. ಇಲ್ಲೊಬ್ರು ಮಾಮೂಲಿ ಅಕ್ಕಿ ಅಂತ ಪ್ಲಾಸ್ಟಿಕ್ ಅಕ್ಕಿ ತಿಂದು ಕುಟುಂಬವೆಲ್ಲಾ ಅನಾರೋಗ್ಯದಿಂದ ಬಳಲುತ್ತಿರುವ ವಿಚಾರ ಬೆಳಕಿಗೆ...

ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ನಂಬರ್ ಒನ್ ಪಟ್ಟಕ್ಕೆ ಏರಿದ ಕಥೆ ಓದಿ

8 months ago

ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇಯ ಟೆಸ್ಟ್ ಪಂದ್ಯವನ್ನು 8 ವಿಕೆಟ್‍ಗಳಿಂದ ಜಯಗಳಿಸುವ ಮೂಲಕ ಭಾರತ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು, ಟೆಸ್ಟ್ ಗದೆಯನ್ನು ಸ್ವೀಕರಿಸಿದೆ. ಇದರ ಜೊತೆಗೆ ಐಸಿಸಿಯ 10 ಲಕ್ಷ ಡಾಲರ್(ಅಂದಾಜು 6.51 ಕೋಟಿ ರೂ) ಬಹುಮಾನವನ್ನು ಗೆದ್ದುಕೊಂಡಿದೆ. ಪ್ರತಿ...

ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

8 months ago

ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ...

ಮೂರನೇ ಟೆಸ್ಟ್ ಪಂದ್ಯದಿಂದ ಕೊಹ್ಲಿ ಔಟ್: ವಿಡಿಯೋ ನೋಡಿ

8 months ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಬಲ ಭುಜಕ್ಕೆ ಗಾಯಗೊಂಡಿರುವ ಕೊಹ್ಲಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ಪಂದ್ಯದಿಂದ ಅಲಭ್ಯರಾಗಲಿದ್ದಾರೆ. ಜಡೇಜಾ ಎಸೆದ 40ನೇ ಓವರ್‍ನ ಒಂದನೆ ಎಸೆತವನ್ನು ಹ್ಯಾಂಡ್ಸ್ ಕಾಂಬ್ ಬಲವಾಗಿ...

ಲಿಯಾನ್ ಸ್ಪಿನ್ ದಾಳಿಗೆ ಟೀಂ ಇಂಡಿಯಾ ಪೆವಿಲಿಯನ್ ಪರೇಡ್

9 months ago

ಬೆಂಗಳೂರು: 5 ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ದಿನವೇ ನಥನ್ ಲಿಯಾನ್ ಸ್ಪಿನ್‍ಗೆ ತತ್ತರಿಸಿದ ಭಾರತ 71.2 ಓವರ್ ಗಳಿಗೆ 189 ರನ್‍ಗಳಿಗೆ ಆಲೌಟ್ ಆಗಿದೆ. ಆರಂಭಿಕ ಆಟಗಾರ ಕೆಎಲ್ ರಾಹುಲ್ 90 ರನ್ (205 ಎಸೆತ, 9 ಬೌಂಡರಿ)...