Wednesday, 23rd May 2018

Recent News

3 months ago

ಹುಟ್ಟು ಅಂಧರಾದ್ರೂ ಓದಿನಲ್ಲಿ ಛಲದಂಕಮಲ್ಲ- ಒಂದೇ ವರ್ಷದಲ್ಲಿ 3 ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿದ್ರು ಕೊಪ್ಪಳದ ಪ್ರಭುರಾಜ್

ಕೊಪ್ಪಳ: ಸರ್ಕಾರಿ ಕೆಲಸ ಪಡೆಯೋದು ತುಂಬಾ ಕಷ್ಟ ಅಂತಾರೆ. ಆದ್ರೆ ಕೊಪ್ಪಳದ ಅಂಧ ವ್ಯಕ್ತಿ ಪ್ರಭುರಾಜ್ ಮಾತ್ರ ಒಂದೇ ವರ್ಷದಲ್ಲಿ 3 ಪರೀಕ್ಷೆಗಳಲ್ಲಿ ಪಾಸಾಗಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ. ಕೊಪ್ಪಳದ ಭಾಗ್ಯನಗರದ ನಿವಾಸಿಯಾಗಿರೋ ಪ್ರಭುರಾಜ್ ಎತ್ತಿನಮನಿ ಅವರು ಹುಟ್ಟಿನಿಂದಲೇ ಶೇಕಡ 80ರಷ್ಟು ಅಂಧತ್ವ ಹೊಂದಿದ್ದಾರೆ. ಆದ್ರೂ ಅವರು ಸಾಧನೆಯ ಛಲ ಬಿಡಲಿಲ್ಲ. ನಿರಂತರ ಅಧ್ಯಯನದ ಮೂಲಕ ಡಿ.ಎಡ್ ಓದಿರೋ ಪ್ರಭುರಾಜ್, 2013ರಲ್ಲಿ ನಡೆದ ಟಿಇಟಿ, ಎಫ್‍ಡಿಎ, ಎಸ್‍ಡಿಎ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಇದೀಗ ಕೊಪ್ಪಳದ ಉಪ ಅರಣ್ಯ ಸಂರಕ್ಷಣಾಧಿಕಾರಿ […]