Thursday, 23rd January 2020

4 weeks ago

ಕಳ್ಳರನ್ನು ಚೇಸ್ ಮಾಡಿ ಸೆರೆಹಿಡಿದ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಕ್ಯಾಬ್ ಡ್ರೈವರ್‌ ಬಳಿ ದರೋಡೆ ಮಾಡಿ ಎಸ್ಕೇಪ್ ಆಗುತ್ತಿದ್ದ ಇಬ್ಬರು ಕಳ್ಳರನ್ನು ಸ್ಯಾಂಡಲ್‍ವುಡ್ ನಟರೊಬ್ಬರು ಚೇಸ್ ಮಾಡಿ ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಟ ರಘುಭಟ್ ಗುರುವಾರ ರಾತ್ರಿ ‘ಅವನೇ ಶ್ರೀಮನ್ನಾರಾಯಣ’ ಪ್ರೀಮಿಯರ್ ಶೋ ನೋಡಿಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಹಲಸೂರಿನ RMZ ಸರ್ಕಲ್ ಬಳಿ ಇಬ್ಬರು ದುಷ್ಕರ್ಮಿಗಳು ಕ್ಯಾಬ್ ಡ್ರೈವರ್ ರಘುನಾಥ್ ಎಂಬವರ ಬಳಿ ಹಣ, ಮೊಬೈಲ್ ಕಸಿದು ಎಸ್ಕೇಪ್ ಆಗುತ್ತಿದ್ದರು. ಇದನ್ನು ನೋಡಿದ ನಟ ರಘುಭಟ್ ಬೈಕನ್ನು ಹಿಂಬಾಲಿಸಿದ್ದಾರೆ. ಆದರೆ ವೇಗವಾಗಿ ತಪ್ಪಿಸಿಕೊಳ್ಳುವ […]

4 weeks ago

ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ- 11 ಬೈಕ್ ವಶ

ಚಾಮರಾಜನಗರ: ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಚಾಮರಾಜನಗರ ಪೂರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಆರೋಪಿಗಳಿಂದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರದ ಕುಮಾರ್, ಬೆಂಗಳೂರಿನ ಸತ್ಯ, ಮಣಿ ಬಂಧಿತ ಆರೋಪಿಗಳು. ಇಂದು ಬೆಳಗ್ಗೆ ಚಾಮರಾಜನಗರ ತಾಲೂಕಿನ ಚಿಕ್ಕ ಹೊಳೆ ಚೆಕ್ ಪೋಸ್ಟ್ ಬಳಿ ಅನುಮಾನಸ್ಪದವಾಗಿ ಇಬ್ಬರು ಬೈಕ್ ಸವಾರರು ಓಡಾಡುತ್ತಿದ್ದರು. ಅವರನ್ನು ಕರೆದು...

ಶ್ರೀಗಂಧ ಕಳ್ಳರಿಂದ ಅರಣ್ಯಾಧಿಕಾರಿ ಮೇಲೆ ಹಲ್ಲೆ

1 month ago

ಶಿವಮೊಗ್ಗ : ಉಪವಲಯ ಅರಣ್ಯಾಧಿಕಾರಿ ಮೇಲೆ ಶ್ರೀಗಂಧ ಕಳ್ಳರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹೆಗ್ಗರಸು ಗ್ರಾಮದ ಬಳಿ ನಡೆದಿದೆ. ಡಿಆರ್‍ಎಫ್‍ಒ ಗೋವಿಂದರಾಜ್ ಹಲ್ಲೆಗೊಳಗಾದ ಅರಣ್ಯಾಧಿಕಾರಿ. ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿರುವ ಗೋವಿಂದರಾಜ್ ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ...

ಕಾರಿನಲ್ಲೇ ಬಂದು ಮತ್ತೊಂದು ಕಾರ್ ಕದ್ದ ಕಳ್ಳರು

1 month ago

ಬೆಂಗಳೂರು: ಒಂದು ಕಾರಿನಲ್ಲಿ ಬಂದು ಮತ್ತೊಂದು ಕಾರನ್ನ ಖದೀಮರು ಕದ್ದೊಯ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹಿಪ್ಪೆ ಆಂಜನೇಯ ಬಡಾವಣೆಯಲ್ಲಿ ನಡೆದಿದೆ. ಚಾಣಾಕ್ಷತನದಿಂದ ಕಾರು ಕಳ್ಳತನ ಮಾಡಿದ ಖತರ್ನಾಕ್ ಕಳ್ಳರ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಡರಾತ್ರಿ 2...

ಚಿಕ್ಕಬಳ್ಳಾಪುರದಲ್ಲಿ ಎಟಿಎಂ ಒಡೆದು ಹಣ ದೋಚಲು ಖದೀಮರ ಸ್ಕೆಚ್ – ಹೈದರಾಬಾದಿನಲ್ಲಿ ಅಲರ್ಟ್

1 month ago

– ಕಳ್ಳರನ್ನು ರೆಡ್ ಹ್ಯಾಂಡಾಗಿ ಹಿಡಿದ ಮ್ಯಾನೇಜರ್ ಚಿಕ್ಕಬಳ್ಳಾಪುರ: ಎಟಿಎಂ ಒಡೆದು ಹಣ ದೋಚಲು ಯತ್ನಿಸಿದ ಇಬ್ಬರು ಖದೀಮರು ರೆಡ್ ಹ್ಯಾಂಡಾಗಿ ಮ್ಯಾನೇಜರ್ ಕೈಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೊಟೆ ಕ್ರಾಸ್‍ನಲ್ಲಿ ನಡೆದಿದೆ. ಜಂಗಮಕೋಟೆ ಕ್ರಾಸ್‍ನಲ್ಲಿರುವ ಸೆಂಟ್ರಲ್...

ನಿಧಿಯಾಸೆಗೆ ನಾಗನ ವಿಗ್ರಹ ವಿರೂಪಗೊಳಿಸಿದ ದುಷ್ಕರ್ಮಿಗಳು

1 month ago

– ಆತಂಕಕ್ಕೀಡಾದ ಭಕ್ತರು ಚಿತ್ರದುರ್ಗ: ದೇವಸ್ಥಾನಗಳಿಗೆ ಕನ್ನ ಹಾಕುವ ಖದೀಮರ ಹಾವಳಿ ಹೆಚ್ಚಾಗಿದ್ದು, ಜಿಲ್ಲೆ ಹಿರಿಯೂರು ತಾಲೂಕಿನ ಕ್ಯಾತನಮಳೆ ಗ್ರಾಮದ ಮಹಾಲಿಂಗೇಶ್ವರ ದೇಗುಲದ ಆವರಣದಲ್ಲಿದ್ದ ನಾಗರ ವಿಗ್ರಹವನ್ನೂ ನಿಧಿಯಾಸೆಗೆ ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇತ್ತೀಚಿನ ದಿನಗಳಲ್ಲಿ ನಿಧಿಗಳ್ಳರ ಹಾವಳಿ...

ಮದುವೆಗೆ ಹೋಗಿದ್ದವರ ಮನೆಗೆ ಕನ್ನ- 2.85 ಲಕ್ಷ ರೂ., 220 ಗ್ರಾಂ ಚಿನ್ನಾಭರಣ ಕಳವು

1 month ago

– ಕಳ್ಳರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ರಾಯಚೂರು: ನಗರದ ಅಸ್ಕಿಹಾಳ ಬಳಿ ಕೃಷ್ಣಾ ಮೆಡೋಸ್ ಬಡಾವಣೆಯ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ ಬೀಗ ಮುರಿದು ಕಳ್ಳರು ಕೈ ಚಳಕ ತೋರಿಸಿದ್ದಾರೆ. ವೆಂಕಟೇಶ್ವರರಾವ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, 2.85 ಲಕ್ಷ...

ಬೈಕ್ ಕದ್ದು ಬೇರೆಡೆ ಮಾರುತ್ತಿದ್ದ ಮೂವರು ಅರೆಸ್ಟ್- 9 ಬೈಕ್ ವಶ

2 months ago

ಚಾಮರಾಜನಗರ: ಬೈಕ್ ಕದ್ದು ಬೇರೆಡೆ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಚಾಮರಾಜನಗರ ಪೊಲೀಸರು ಬಂಧಿಸಿದೆ. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಫಯಾಜ್, ಸೈಯ್ಯದ್ ಹಾಗೂ ಇನಾಯತ್ ಪಾಷಾ ಬಂಧಿತ ಆರೋಪಿಗಳು. ಬಂಧಿತರಿಂದ 3.26 ಲಕ್ಷ ರೂ. ಮೌಲ್ಯದ 9...