Thursday, 21st June 2018

8 months ago

ಸೆಕ್ಸ್ ವಿಡಿಯೋ ತೋರಿಸಿ ಅತ್ಯಾಚಾರಗೈದು, ಕ್ಯಾಂಡಲ್ ನಿಂದ ಸುಟ್ಟ ಕ್ರೂರಿ ಚಿಕ್ಕಪ್ಪ

ಮುಂಬೈ: 16 ವರ್ಷದ ಬಾಲಕಿಗೆ ಸೆಕ್ಸ್ ವಿಡಿಯೋ ತೋರಿಸಿ ಅತ್ಯಾಚಾರ ಮಾಡುತ್ತಿದ್ದ ಸ್ವಂತ ಚಿಕ್ಕಪ್ಪನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಆರು ವರ್ಷಗಳಿಂದ 45 ವರ್ಷದ ಕ್ರೂರಿ ಚಿಕ್ಕಪ್ಪನೊಬ್ಬ ಮಗಳ ಮೇಲೆ ಅತ್ಯಾಚಾರ ಎಸೆಗಿ ಕೊನೆಗೆ ಪೋಷಕರಿಗೆ ತಿಳಿಸದಂತೆ ಬೆದರಿಕೆ ಹಾಕುತ್ತಿದ್ದನು. ಸೆಕ್ಸ್ ವಿಡಿಯೋಗಳನ್ನು ತೋರಿಸಿ ನಿರಂತರವಾಗಿ ಲೈಂಗಿಕವಾಗಿ ಕಿರುಕುಳ ನೀಡಿ, ಯಾರಿಗೂ ಹೇಳದಂತೆ ಕ್ಯಾಂಡಲ್ ನಿಂದ ಸುಡುವ ಮೂಲಕ ಕಿರುಕುಳ ಕೊಡುತ್ತಿದ್ದ ಎಂದು ಬಾಲಕಿ ನಗರದ ಮಾಹಿಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಆರೋಪಿ ಚಿಕ್ಕಪ್ಪ ಡಬಲ್-ಮರ್ಡರ್ […]

1 year ago

ನನ್ನ ಸಾವಿಗೆ ತಹಶೀಲ್ದಾರ್ ಕಾರಣ: ವಾಟ್ಸಪ್ ಮೆಸೇಜ್ ಮಾಡಿ ಉಪ ತಹಶೀಲ್ದಾರ್ ನಾಪತ್ತೆ

ರಾಯಚೂರು: ಅನಧಿಕೃತ ಗೈರು ಹಾಜರಿ ಆರೋಪ ಸಾಬೀತು ಹಿನ್ನೆಲೆ ಸೇವೆಯಿಂದ ವಜಾಗೊಂಡಿರುವ ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ನಾಡಕಚೇರಿಯ ಉಪ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಸಂದೇಶ ಕಳುಹಿಸಿ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ರಾಜೇಶ್ ದೇವಣಿ ಸೇವೆಯಿಂದ ವಜಾಗೊಂಡಿರುವ ಉಪ ತಹಶೀಲ್ದಾರ್. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ ಆದ್ರೆ ನನ್ನ ಸಾವಿಗೆ ತಹಶೀಲ್ದಾರ್ ಕಾರಣ ಅಂತ ಸಿಂಧನೂರು...