Sunday, 24th June 2018

Recent News

6 months ago

ಸಲ್ಮಾನ್ ವರ್ಸಸ್ ಸಲ್ಮಾನ್: ದಾಖಲೆ ಬರೆದ ‘ಟೈಗರ್ ಜಿಂದಾ ಹೈ’

ಮುಂಬೈ: ಬಾಲಿವುಡ್‍ನ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ಜಿಂದಾ ಹೈ’ ಚಿತ್ರ ಕಳೆದ ಶುಕ್ರವಾರ ತೆರೆಕಂಡಿದ್ದು, ಅಭಿಮಾನಿಗಳಿಗೆ ಭರಪೂರ ಮನರಂಜನೆಯನ್ನು ನೀಡುತ್ತಿದೆ. ಅಭಿಮಾನಿ ಪ್ರಭುಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುವ ಜೊತೆಗೆ ಗಲ್ಲಾ ಪೆಟ್ಟಿಗೆಯನ್ನು ತುಂಬಿಸಿಕೊಳ್ಳುತ್ತಿದೆ. ಈಗಾಗಲೇ ಬಿಡುಗಡೆಗೊಂಡಿರುವ ಸಲ್ಮಾನ್ ನಟನೆಯ ಎಲ್ಲ ಚಿತ್ರಗಳ ದಾಖಲೆಗಳನ್ನು ಟೈಗರ್ ಜಿಂದಾ ಹೈ ಅಳಿಸಿ ಹಾಕಿದೆ. ಈ ಹಿಂದೆ ತೆರೆಕಂಡಿದ್ದ ‘ಸುಲ್ತಾನ್’ ಮೂರು ದಿನಗಳಲ್ಲಿ 105 ಕೋಟಿ ಗಳಿಸುವ ಮೂಲಕ ದಾಖಲೆ ಬರೆದಿತ್ತು. ಆದ್ರೆ ಇದೀಗ ಟೈಗರ್ ಜಿಂದಾ ಹೈ ಸಿನಿಮಾ ಮೂರೇ […]

7 months ago

ಬಾಹುಬಲಿಯ ಈ ದಾಖಲೆಯನ್ನು ಮುರಿದ `ಟೈಗರ್ ಜಿಂದಾ ಹೈ`

ಮುಂಬೈ: ದಾಖಲೆಗಳು ಇರೋದೇ ಅವುಗಳನ್ನು ಮುರಿಯೋದಕ್ಕೆ ಎಂಬ ಮಾತಿದೆ. ಭಾರತೀಯ ಸಿನಿ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದ ಬಾಹುಬಲಿ-2 ಸಿನಿಮಾದ ದಾಖಲೆಯೊಂದನ್ನು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ನಟನೆಯ `ಟೈಗರ್ ಜಿಂದಾ ಹೈ’ ಸಿನಿಮಾ ಬ್ರೇಕ್ ಮಾಡಿದೆ. ಹೌದು. ನವೆಂಬರ್ 6, ಸೋಮವಾರದಂದು ಟೈಗರ್ ಜಿಂದಾ ಹೈ ಸಿನಿಮಾದ ಟ್ರೇಲರ್ ಬಿಡುಗಡೆಗೊಂಡು ಅಭಿಮಾನಿಗಳಿಂದ ಮೆಚ್ಚುಗೆಯನ್ನು ಪಡೆದುಕೊಂಡಿತ್ತು....

ಸಲ್ಮಾನ್ ಜೊತೆ ನಟಿಸಿದ್ದಕ್ಕೆ ಸುದೀಪ್‍ಗೆ ಭಾರೀ ಸಂಭಾವನೆ?

9 months ago

ಮುಂಬೈ: ಸಲ್ಮಾನ್ ಖಾನ್ ‘ಟೈಗರ್ ಜಿಂದಾ ಹೈ’ ಚಿತ್ರ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಸುದ್ದಿ ಮಾಡುತ್ತಿದೆ. ಆದರೆ ಈ ಚಿತ್ರದ ಖಳನಟನ ಪಾತ್ರಕ್ಕೆ ಸೌತ್‍ನ ಸೂಪರ್ ಸ್ಟಾರ್ ಹೆಚ್ಚು ಸಂಭಾವನೆ ಪಡೆದಿದ್ದಾರೆ. ಅದು ಬೇರೆ ಯಾರೂ ಅಲ್ಲ ಕಿಚ್ಚ ಸುದೀಪ್. ಹೌದು....

ಅಬುದಾಬಿಯಲ್ಲಿ ಸಲ್ಮಾನ್ ಖಾನ್‍ಗೆ ಗಾಯ!

9 months ago

ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ‘ಟೈಗರ್ ಜಿಂದಾ ಹೇ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕೊನೆಯ ಭಾಗವನ್ನು ಅಬು ದಾಬಿಯಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ಸಾಕಷ್ಟು ಸ್ಟಂಟ್‍ಗಳಿದ್ದು ಜನರಿಗೆ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಹಾಲಿವುಡ್‍ನ ಸಾಹಸ ನಿರ್ದೇಶಕ ಟಾಮ್ ಸ್ಟ್ಯೂಟರ್ಸ್...

ಮತ್ತೆ ಲವ್‍ನಲ್ಲಿ ಬಿದ್ದ ಸಲ್ಮಾನ್, ಕತ್ರಿನಾ: ಹೇಗಂತೀರಾ ಈ ಸ್ಟೋರಿ ಓದಿ

9 months ago

ಮುಂಬೈ: ಬಾಲಿವುಡ್ ನಟ-ನಟಿಯರ ನಡುವೆ ಅಫೆರ್ ಗಳು ಶುರುವಾಗುತ್ತೆ. ನಂತರ ಅವರ ಮಧ್ಯೆ ಬ್ರೇಕ್ ಅಪ್ ಕೂಡ ಆಗುತ್ತದೆ. ಕೆಲವು ಸ್ಟಾರ್‍ಗಳ ಬ್ರೇಕ್ ಅಪ್ ಆದರೂ ಮತ್ತೆ ಗೆಳೆಯರಾಗಿ ಮುಂದುವರೆಯುತ್ತಾರೆ. ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಡುವೆ...