Wednesday, 22nd November 2017

Recent News

2 weeks ago

ಶಾಲೆಯ ಟಾಯ್ಲೆಟ್‍ ನಲ್ಲಿ ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- 11ನೇ ಕ್ಲಾಸ್ ವಿದ್ಯಾರ್ಥಿ ಸಿಬಿಐ ವಶಕ್ಕೆ

ಗುರ್ಗಾಂವ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್ಯನ್ ಇಂಟರ್‍ನ್ಯಾಷನಲ್ ಶಾಲೆಯ 7 ವರ್ಷದ ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಇದೇ ಶಾಲೆಯ 11ನೇ ಕ್ಲಾಸ್ ವಿದ್ಯಾರ್ಥಿಯೊಬ್ಬನನ್ನು ವಶಕ್ಕೆ ಪಡೆದಿದೆ. ಆರ್ಯನ್ ಇಂಟರ್‍ನ್ಯಾಷನಲ್ ಗ್ರೂಪ್ ಸಿಇಓ ಆರ್ಯನ್ ಪಿಂಟೋ ಹಾಗೂ ಸಂಸ್ಥಾಪಕ ಅಧ್ಯಕ್ಷ ಆಗಸ್ಟೀನ್ ಪಿಂಟೋ ಮತ್ತು ವ್ಯವಸ್ಥಾಪಕ ನಿರ್ದೇಶಕ ಗ್ರೇಸ್ ಪಿಂಟೋ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ಮರುದಿನವೇ ಈ ಬೆಳವಣಿಗೆ ನಡೆದಿದೆ. ಮೂಲಗಳ ಪ್ರಕಾರ ಸಿಬಿಐ, 11ನೇ ತರಗತಿ […]

3 weeks ago

ಮಂಗ್ಳೂರು ವಿಮಾನ ನಿಲ್ದಾಣದ ಟಾಯ್ಲೆಟ್ ನಲ್ಲಿ 34 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ!

ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣದ ಟಾಯ್ಲೆಟ್ ನಲ್ಲಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ. 34 ಲಕ್ಷ ಮೌಲ್ಯದ 1 ಕೆಜಿ 100 ಗ್ರಾಮ್ ತೂಕದ 10 ಚಿನ್ನದ ಗಟ್ಟಿಯನ್ನ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಟಾಯ್ಲೆಟ್‍ನಲ್ಲಿ ಚಿನ್ನದ ಬಿಸ್ಕಟ್ ಇರುವ ಪ್ಯಾಕೆಟ್ ಎಸೆದುಹೋಗಿದ್ದಾನೆ ಎಂದು ಹೇಳಲಾಗಿದೆ. ಟಾಯ್ಲೆಟ್ ಕ್ಲೀನಿಂಗ್...

ಇಲ್ಲಿ ಶೌಚಕ್ಕೆ ತೆರಳಬೇಕಾದರೆ ಛತ್ರಿ ಕೊಂಡ್ಯೊಯುವುದು ಕಡ್ಡಾಯ!

1 month ago

ಬೀಜಿಂಗ್: ಬುಲೆಟ್ ರೈಲು, ಕೈಗಾರಿಕೆಗಳಿಗೆ, ಮೂಲಭೂತ ಸೌಕರ್ಯಗಳಿಗೆ ಚೀನಾ ಫೇಮಸ್ ಆಗಿರುವುದು ಎಲ್ಲರಿಗೂ ಗೊತ್ತೆ ಇರುವ ವಿಚಾರ. ಆದರೆ ಚೀನಾದ ಶಾಂಘೈ ನಗರದಲ್ಲಿ ಶೌಚಾಲಯಕ್ಕೆ ತೆರಳುವವರು ಛತ್ರಿಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಹೌದು, ಶಾಂಘೈ ನಗರದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ತೆರಳ ಬೇಕೆಂದರೆ...

ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

1 month ago

ಬೆಂಗಳೂರು: ಬೆಂಗಳೂರಿನ ಶಾಲೆಯೊಂದರಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳ್ಳಂದೂರಿನ ಚೈತನ್ಯ ಟೆಕ್ನಾಲಾಜಿ ಸ್ಕೂಲ್ ನಲ್ಲಿ ನಡೆದಿದೆ. ಧಾರವಾಡ ಮೂಲದ ಸಾರ್ಥಕ್ ಪುರಾಣಿಕ್ (17) ಸಾವನ್ನಪ್ಪಿದ್ದ ವಿದ್ಯಾರ್ಥಿ. ಕಾಲೇಜಿನ ಟಾಯ್ಲೆಟ್ ನಲ್ಲಿ ಸಾರ್ಥಕ ಶವ ಪತ್ತೆಯಾಗಿದ್ದು, ಇದೇ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ...

ಟಾಯ್ಲೆಟ್‍ಗೆ ಗುಂಡಿ ತೆಗೆಸಿ ಹೋದ ಅಧಿಕಾರಿಗಳು 4 ತಿಂಗಳಾದ್ರೂ ಪತ್ತೆ ಇಲ್ಲ

2 months ago

-ಚಿಕ್ಕಮಗಳೂರಲ್ಲಿ ಭಯದಿಂದ ಗುಂಡಿ ಕಾಯ್ತಿದ್ದಾರೆ ಜನ ಚಿಕ್ಕಮಗಳೂರು: ಶೌಚಾಲಯ ಕಟ್ಟಿಸಿಕೊಳ್ಳಿ ಎಂದು ಹೇಳಿ ಶೌಚಾಲಯದ ಗುಂಡಿ ತೆಗೆಯುವುದಕ್ಕೆ ತಿಳಿಸಿದ ನಗರಸಭೆ ಅಧಿಕಾರಿಗಳು ನಾಲ್ಕು ತಿಂಗಳಾದ್ರೂ ಬಾರದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಶಾಂತಿನಗರ ನಿವಾಸಿಗಳಿಗೆ ಇದೀಗ ಗುಂಡಿ ಕಾಯುವ ಸ್ಥಿತಿ ಎದುರಾಗಿದೆ. ಶೌಚಾಲಯ ಕಟ್ಟಿಸಿಕೊಳ್ಳದಿದ್ರೆ...

ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮಾವ, ಮೈದುನನ ವಿರುದ್ಧ ದೂರು ನೀಡಿದ ಸೊಸೆ

2 months ago

ಪಾಟ್ನಾ: ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಮನೆಯ ಸೊಸೆ ತನ್ನ ಮಾವ ಮತ್ತು ಮೈದುನನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ಬಿಹಾರದ ಮುಜಾಫರ್‍ಪುರ ಜಿಲ್ಲೆಯ ಮಿಣಾಪುರ ಬ್ಲಾಕ್‍ನ ಚೆಗ್ಗಾನ್ ನ್ಯೂರಾ ಎಂಬ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಶೌಚಾಲಯ ನಿರ್ಮಿಸಲು ಮಹಿಳೆ...

ವಿಡಿಯೋ: ಕಮೋಡ್‍ನಲ್ಲಿದ್ದ 6 ಅಡಿ ಉದ್ದದ ಹಾವನ್ನ ಬರಿಗೈಯಲ್ಲೇ ಹೊರತೆಗೆದ!

2 months ago

ವಾಷಿಂಗ್ಟನ್: ನಾರ್ತ್ ಕ್ಯಾರೊಲಿನಾದ ವ್ಯಕ್ತಿಯೊಬ್ಬ ತನ್ನ ಪಕ್ಕದ ಮನೆಯವರ ಸಹಾಯಕ್ಕೆ ಧಾವಿಸಿ ಬರಿಗೈಯಲ್ಲೇ 6 ಅಡಿ ಉದ್ದದ ಹಾವನ್ನ ಕಮೋಡ್‍ನಿಂದ ಎಳೆದು ತೆಗೆದಿದ್ದಾರೆ. 88 ವರ್ಷದ ವೃದ್ಧರೊಬ್ಬರ ಮನೆಯಲ್ಲಿ ಕಳೆದ 6 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಹಾವು ಕಾಣಿಸಿಕೊಂಡಿತ್ತು. ಟಾಯ್ಲೆಟ್‍ನ ಕಮೋಡ್‍ನಲ್ಲಿದ್ದ...

ಶೌಚಾಯಲ ಇಲ್ಲದಕ್ಕೆ ಕಾಲೇಜು ಬಿಡಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಬೇಕಿದೆ ಸಹಾಯ

2 months ago

ಬೀದರ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯದ ವ್ಯವಸೈ ಇಲ್ಲದೆ ಪರದಾಡುತ್ತಿದ್ದಾರೆ. ಶಾಲಾ-ಕಾಲೇಜಿನಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂಬ ನಿಯಮವಿದ್ದರೂ ಇಲ್ಲಿನ ಶಿಕ್ಷಣ ಇಲಾಖೆ ಮಾತ್ರ ಅದನ್ನು ಗಾಳಿಗೆ ತೂರಿದೆ. ಬೆಳಕು ಕಾರ್ಯಕ್ರಮದ ಮೂಲಕವಾದರೂ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಸಿಗುತ್ತದೆ...