Wednesday, 21st March 2018

Recent News

11 months ago

ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ ಉತ್ತರಿಸಿದ್ದು ಹೀಗೆ

ಬೆಂಗಳೂರು: ಬಾಹುಬಲಿಯಲ್ಲಿ ದೇವಸೇನಾ ಪಾತ್ರದಲ್ಲಿ ಅಭಿನಯಿಸಿ ವೀಕ್ಷಕರ ಮೆಚ್ಚುಗೆ ಪಾತ್ರವಾಗಿರುವ ಮಂಗಳೂರಿನ ಬೆಡಗಿ ಅನುಷ್ಕಾ ಶೆಟ್ಟಿ ಕನ್ನಡ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಕನ್ನಡ ಸಿನಿಮಾದಲ್ಲಿ ನೀವು ನಟಿಸ್ತಾರ ಅಭಿಮಾನಿಯೊಬ್ಬರ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಅನುಷ್ಕಾ ಶೆಟ್ಟಿ ಸ್ಕ್ರಿಪ್ಟ್ ಚೆನ್ನಾಗಿದ್ದರೆ ಖಂಡಿತ ನಟಿಸುತ್ತೇನೆ ಎಂದು ಹೇಳಿದ್ದಾರೆ. ಬಾಹುಬಲಿ ಚಿತ್ರದ ತಂಡದ ಜೊತೆ ಅಭಿಮಾನಿಗಳ ಪ್ರಶ್ನೆಗೆ ಅನುಷ್ಕಾ ಶೆಟ್ಟಿ, ಪ್ರಭಾಸ್, ರಾಣಾ ದಗ್ಗುಬಾಟಿ ಮತ್ತು ತಮನ್ನಾ ಭಟಿಯಾ ಉತ್ತರಿಸುತ್ತಿದ್ದರು. ಆನ್‍ಲೈನ್ ನಲ್ಲಿ ತಮ್ಮ ನೆಚ್ಚಿನ ನಟರಿಗೆ ಬಾಹುಬಲಿ ಸಿನಿಮಾದ ಕುರಿತಾಗಿ […]

11 months ago

ಬೆಂಗ್ಳೂರಿನಲ್ಲಿ 1200 ರೂ, ಆಂಧ್ರದಲ್ಲಿ ಬಾಹುಬಲಿ-2 ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

ವಿಜಯವಾಡ: ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ಇಂದು ದೇಶದಾದ್ಯಂತ ತೆರೆಕಂಡಿದೆ. ಬೆಂಗ್ಳೂರಿನಲ್ಲಿ ಗುರುವಾರದಂದೇ ಬಾಹುಬಲಿ-2 ಚಿತ್ರದ ವಿಶೇಷ ಪ್ರದರ್ಶನ ಮಾಡಲಾಗಿದ್ದು, ಟಿಕೆಟ್ ದರ 1200 ರೂ. ನಿಂದ 1600 ರೂ.ವರೆಗೆ ಇತ್ತು. ಆದ್ರೆ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಲಾಭದಾಯಕ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಾಹುಬಲಿ-2 ಚಿತ್ರದ ಟಿಕೆಟ್‍ಗಳು 3500 ರಿಂದ 4 ಸಾವಿರ ರೂ.ಗೆ...

ರಾಜ್ಯಾದ್ಯಂತ ಬಾಹುಬಲಿಯದ್ದೇ ಹವಾ -ರಾಜಮೌಳಿ ಮೇಕಿಂಗ್ ಗೆ ಫುಲ್ ಮಾರ್ಕ್ಸ್

11 months ago

ಬೆಂಗಳೂರು: ದೇಶದಾದ್ಯಂತ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಮಧ್ಯರಾತ್ರಿಯೇ ಬಾಹುಬಲಿ ದರ್ಶನವಾಗಿದೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ! ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿಗಳಲ್ಲಿ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದ್ದು, ಜನ...

ಟಿಕೆಟ್ ಬುಕ್ಕಿಂಗ್‍ನಲ್ಲೂ ಹೊಸ ದಾಖಲೆ: 24 ಗಂಟೆಯಲ್ಲಿ ಎಷ್ಟು ಬಾಹುಬಲಿ ಟಿಕೆಟ್ ಮಾರಾಟವಾಗಿದೆ ಗೊತ್ತಾ?

11 months ago

ನವದೆಹಲಿ: ಈಗಾಗಲೇ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ದಾಖಲೆ ಬರೆಯಲಿರುವ ಬಾಹುಬಲಿ ಈಗ ಟಿಕೆಟ್ ಬುಕ್ಕಿಂಗ್ ನಲ್ಲೂ ದಾಖಲೆ ಬರೆದಿದೆ. ‘ಬುಕ್‍ಮೈಶೋ’ದಲ್ಲಿ ಅತಿ ಹೆಚ್ಚು ಟಿಕೆಟ್ ಬುಕ್ ಆದ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಉತ್ತರ ಭಾರತದಲ್ಲಿ...

ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು!

11 months ago

ಬೆಂಗಳೂರು: ಬಾಹುಬಲಿ-1 ಚಿತ್ರ ರಿಲೀಸ್ ಆದ ಬಳಿಕ `ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿತ್ತು. ಇದೀಗ ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ ಅಂತಾ ಟಾಲಿವುಡ್ ಮೂಲಗಳಿಂದ ತಿಳಿದುಬಂದಿದೆ. ಏಪ್ರಿಲ್ 28 ಬಾಹುಬಲಿ-2 ಚಿತ್ರ ಬಿಡುಗಡೆಯಾಗುತ್ತಿದ್ದು,...

ವಿಲನ್ ರೋಲ್‍ನಲ್ಲಿ ಕರಿ ಚಿರತೆ – ಜ್ಯೂ. ಎನ್‍ಟಿಆರ್ ಮುಂದೆ ಅಬ್ಬರ

12 months ago

ಬೆಂಗಳೂರು: ಜ್ಯೂನಿಯರ್ ಎನ್‍ಟಿಆರ್ ಹೀರೊ ಆಗಿರುವ `ಜೈ ಲವ ಕುಶ’ ಸಿನಿಮಾದಲ್ಲಿ ವಿಜಯ್ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೊಂದು ದಿನದಲ್ಲಿ ಹೊರ ಬೀಳುವ ಸಾಧ್ಯತೆಯಿದೆ. ಬಾಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಎನ್‍ಟಿಆರ್ ಫಸ್ಟ್ ಟೈಮ್...

ಬಾಹುಬಲಿ ಆಡಿಯೋ ರಿಲೀಸ್

12 months ago

ಹೈದರಾಬಾದ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದ ಆಡಿಯೋ ಆಲ್ಬಂ ಇಂದು ಲೋಕಾರ್ಪಣೆಗೊಂಡಿದೆ. ಹೈದರಾಬಾದ್‍ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ಬಾಹುಬಲಿ ಪ್ರೀ ರಿಲೀಸ್ ಕಾರ್ಯಕ್ರಮದ ಆಡಿಯೋ ಆಲ್ಬಂ ಬಿಡುಗಡೆಯಾಗಿದೆ. ಬಾಹುಬಲಿ-2 ಆಡಿಯೋ ವನ್ನು ದಕ್ಷಿಣ ಭಾರತದ ಖ್ಯಾತ ಆಡಿಯೋ ಕಂಪನಿ...

ಬಿಡುಗಡೆಗೆ ಮುನ್ನವೇ ಲಾಭ ತಂದುಕೊಟ್ಟ ಬಾಹುಬಲಿ: ದಾಖಲೆ ಮೊತ್ತಕ್ಕೆ ಸಿನಿಮಾದ ರೈಟ್ಸ್ ಮಾರಾಟ

12 months ago

ಹೈದರಾಬಾದ್: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ -2 ಚಿತ್ರ ಟ್ರೇಲರ್ ಮೂಲಕವೇ ಈಗಾಗಲೇ ದಾಖಲೆ ನಿರ್ಮಿಸಿದೆ. ಇದೀಗ ಈ ಚಿತ್ರ ಮತ್ತೊಂದು ದಾಖಲೆ ಮುರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಬಾಹುಬಲಿ- 1 ಚಿತ್ರ ವಿಶ್ವದಾದ್ಯಂತ...