Friday, 22nd June 2018

Recent News

1 week ago

ಟ್ರ್ಯಾಕ್ಟರ್ ರೋಟರ್ ಗೆ ಸಿಲುಕಿ ಯುವಕ ಸಾವು

ಹಾವೇರಿ: ಹಾವೇರಿ ಶಾಸಕ ನೆಹರು ಓಲೇಕಾರರ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ಯುವಕನೋರ್ವ ಟ್ರ್ಯಾಕ್ಟರ್ ನ ರೋಟರ್ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ಬಳಿಯ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಯುವಕನನ್ನ 19 ವರ್ಷ ವಯಸ್ಸಿನ ಕುಮಾರ ಲಕ್ಕುಂಡಿ ಎಂದು ಗರುತಿಸಲಾಗಿದೆ. ಕುಮಾರ ರಾಣೇಬೆನ್ನೂರು ತಾಲೂಕಿನ ಹೆಡಿಯಾಲ ಗ್ರಾಮದ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಮೃತ ಕುಮಾರ ಶಾಸಕ ಓಲೇಕಾರರ ಜಮೀನಿಗೆ ಕೃಷಿ ಕೆಲಸಕ್ಕೆಂದು ಬಂದಿದ್ದ. ಶಾಸಕರ […]

3 weeks ago

ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿ – ರೈತ ಸ್ಥಳದಲ್ಲೇ ಸಾವು

ಹಾವೇರಿ: ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಲಾಯಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಶ್ರೀರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಆರಿಕಟ್ಟಿ (60) ಮೃತ ರೈತ. ಇಂದು ಬೆಳಗ್ಗೆ ಟ್ರ್ಯಾಕ್ಟರ್ ತೆಗೆದುಕೊಂಡು ಜಮೀನು ಉಳಿಮೆ ಮಾಡಲು ಹೋಗಿದ್ದರು. ಆದರೆ ಉಳುಮೆ ಮಾಡುವ ವೇಳೆ ನಿಯಂತ್ರಣಕ್ಕೆ ಸಿಗದೇ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ...

ಬ್ಯಾಂಕ್ ಎದುರೇ ಪತ್ನಿ, ಮಗ, 3 ಹೆಣ್ಣು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

4 months ago

ಮೈಸೂರು: ಬ್ಯಾಂಕ್ ಅಧಿಕಾರಿಗಳ ನೊಟೀಸ್ ಗೆ ಹೆದರಿ ರೈತ ಕುಟುಂಬವೊಂದು ವಿಷ ಸೇವಿಸಲು ಮುಂದಾದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಹಾಡ್ಯ ಗ್ರಾಮದ ರೈತ ಶಿವಣ್ಣ ಕುಟುಂಬದಿಂದ ಆತ್ಮಹತ್ಯೆಗೆ ಯತ್ನ ನಡೆದಿದೆ. ಮೂರು ಹೆಣ್ಣುಮಕ್ಕಳು, ಪತ್ನಿ ಹಾಗೂ ಮಗನ ಜೊತೆ...

ಮೈಲಾರಕ್ಕೆ ತೆರಳಿ ವಾಪಸ್ಸಾಗುವಾಗ ಟ್ರ್ಯಾಕ್ಟರ್ ಟಯರ್ ಸ್ಫೋಟ- ಇಬ್ಬರ ಸಾವು, ಒಂದೂವರೆ ವರ್ಷದ ಮಗುವಿಗೆ ಗಾಯ

5 months ago

ದಾವಣಗೆರೆ: ಮೈಲಾರಕ್ಕೆ ತೆರಳಿ ವಾಪಸ್ಸಾಗುವಾಗ ಟ್ರ್ಯಾಕ್ಟರ್ ಟಯರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆಯ ಹೊರವಲಯದಲ್ಲಿ ನಡೆದಿದೆ. ಮೀನಾ ಹಾಗೂ ಹನುಮಕ್ಕ ಮೃತ ದುರ್ದೈವಿಗಳು. ಘಟನೆಯಲ್ಲಿ ಒಂದೂವರೆ ವರ್ಷದ ಕಾವೇರಿ ಎಂಬ ಮಗುವಿಗೆ ಗಂಭೀರ ಗಾಯಗಳಾಗಿದೆ. ಶನಿವಾರ ಬಳ್ಳಾರಿ...

ಟ್ರಾನ್ಸ್ ಫಾರ್ಮರ್ ಗೆ ತಾಗಿದ ಟ್ರ್ಯಾಕ್ಟರ್ – ಬೆಂಕಿಗೆ ಮೇವು ಭಸ್ಮ

5 months ago

ಧಾರವಾಡ: ಒಣ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‍ಗೆ ಬೆಂಕಿ ಹೊತ್ತಿಕೊಂಡು ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಸುಮಾರು 30 ಸಾವಿರ ರೂಪಾಯಿ ಮೌಲ್ಯದ ಮೇವು ಭಸ್ಮವಾದ ಘಟನೆ ನಡೆದಿದೆ. ಧಾರವಾಡದ ಕೋರ್ಟ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ನಲ್ಲಿ ಮೇವು ತುಂಬಿಕೊಂಡು...

ರೈತನ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದ ಲೋನ್ ರಿಕವರಿ ಏಜೆಂಟ್‍ಗಳು

5 months ago

ಲಕ್ನೋ: ಲೋನ್ ರಿಕವರಿ ಏಜೆಂಟ್‍ಗಳು ರೈತನ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 100 ಕಿ.ಮೀ ದೂರವಿರುವ ಸೀತಾಪುರದಲ್ಲಿ ನಡೆದಿದೆ. ಗ್ಯಾನ ಚಂದ್ರ(45) ಮೃತ ರೈತ. ಪೊಲೀಸರ ಪ್ರಕಾರ, ಗ್ಯಾನ ಚಂದ್ರ ಅವರು ಖಾಸಗಿ...

ಟ್ರಾಕ್ಟರ್ ಪಲ್ಟಿ- ಇಂಜಿನ್ ಕೆಳಗೆ ಸಿಲುಕಿ ಚಾಲಕ ಸಾವು

5 months ago

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ...

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ- ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯ

6 months ago

ಕೊಪ್ಪಳ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ತೀವ್ರವಾಗಿ ಗಾಯವಾಗಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ. ಕುಷ್ಟಗಿ ತಾಲೂಕಿನ ತಾವರಗೇರಾದ ಕಳಮಳ್ಳಿ ಕ್ರಾಸ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಗಾವತಿ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್...