Wednesday, 20th September 2017

5 days ago

ಈ ಗ್ರಾಮದಲ್ಲಿ ರೋಗಿಗಳನ್ನು ಕೊಂಡೊಯ್ಯೋದಕ್ಕೆ ಆಂಬುಲೆನ್ಸ್ ಗಿಂತ ಮೊದ್ಲು ಟ್ರ್ಯಾಕ್ಟರ್ ಬರ್ಬೇಕು!

ಧಾರವಾಡ: ತುರ್ತು ಚಿಕಿತ್ಸೆ ಬೇಕಾದಾಗ ಅಥವಾ ಗರ್ಭಿಣಿಗೆಯರಿಗೆ ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ 108ಕ್ಕೆ ಕರೆ ಮಾಡಿ ಅಂಬುಲೆನ್ಸ್ ಕರಿಸೋದು ಸಾಮಾನ್ಯ. ಅಂಬುಲೆನ್ಸ್ ಗೆ ಕರೆ ಮಾಡುವ ಮುಂಚೆ ಒಂದು ಟ್ರ್ಯಾಕ್ಟರ್‍ಗೆ ಕರೆ ಮಾಡಲೇಬೇಕಾದ ಪರಿಸ್ಥಿತಿ ಧಾರವಾಡ ಜಿಲ್ಲೆಯ ಕುಗ್ರಾಮವೊಂದರಲ್ಲಿ ಎದುರಾಗಿದೆ. ಹೌದು. ಧಾರವಾಡ ತಾಲೂಕಿನ ಸಿಂಗನಕೊಪ್ಪ ಗ್ರಾಮದಲ್ಲಿ ರಸ್ತೆ ಹಾಳಾಗಿ ಅಂಬುಲೆನ್ಸ್ ಹೋಗೋಕೆ ಆಗಲ್ಲ. ಇನ್ನು ಗ್ರಾಮಕ್ಕೆ ಅಂಬುಲೆನ್ಸ್ ಬಂದರೆ ಅದನ್ನ ಜಗ್ಗೋಕೆ ಒಂದು ಟ್ರ್ಯಾಕ್ಟರ್ ಬೇಕು. ಕಳೆದ ಸೆಪ್ಟೆಂಬರ್ 7 ರಂದು ಸಿಂಗನಕೊಪ್ಪ ಗ್ರಾಮದ […]

2 months ago

ಕೂದಲೆಳೆ ಅಂತರದಲ್ಲಿ ಪಾರಾಯ್ತು ಹಳಿಯಲ್ಲಿದ್ದ ಟ್ರಾಕ್ಟರ್: ವಿಡಿಯೋ ನೋಡಿ

ಲಂಡನ್: ಟ್ರಾಕ್ಟರ್‍ವೊಂದು ಹಳಿ ದಾಟುವಾಗ ರೈಲಿನಿಂದ ಡಿಕ್ಕಿಯಾಗುವುದರಿಂದ ಮಿಂಚಿನಂತೆ ಪಾರಾಗಿರುವ ಆಶ್ಚರ್ಯಕರ ಘಟನೆಯೊಂದು ಲಂಡನ್‍ನಲ್ಲಿ ನಡೆದಿದೆ. ಲಂಡನ್‍ನ ಲೀಸೆಸ್ಟರ್ಶೈರ್ (ಸ್ಥಳೀಯ ಪೊಲೀಸ್ ಇಲಾಖೆ) ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ವಿಡಿಯೋ ರೈಲು ಅತಿ ವೇಗದಿಂದ ಚಲಿಸುತ್ತಿದ್ದು, ರೈಲ್ವೆ ಕ್ರಾಸಿಂಗ್‍ನಲ್ಲಿ ಟ್ರಾಕ್ಟರ್ ಅಪಘಾತದಿಂದ ಕ್ಷಣಾರ್ಧದಲ್ಲಿ ಪಾರಾಗಿರುವ ದೃಶ್ಯಗಳು ಸೆರೆಯಾಗಿವೆ. ಜುಲೈ 27ರಂದು ಈ ಘಟನೆ ನಡೆದಿದ್ದು, ಸದ್ಯ...

ರಾಯಚೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಬಿದ್ದು ಮೂವರ ದುರ್ಮರಣ

4 months ago

ರಾಯಚೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ಮೂರು ಜನ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ. ಟ್ರ್ಯಾಕ್ಟರ್ ಚಾಲಕರಾದ 30 ವರ್ಷದ ಹುಸೇನ್ ಭಾಷಾ, 28 ವರ್ಷದ ಕೂಲಿ ಕಾರ್ಮಿಕ ಮಹಿಳೆ ಮುತ್ತಮ್ಮ ಮೃತ ದುರ್ದೈವಿಗಳು....

ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಚಾಲನೆ ಮಾಡಿ ಮಸಣ ಸೇರಿದ ಇಬ್ಬರು ಮಕ್ಕಳು

5 months ago

ವಿಜಯಪುರ: ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರನ್ನು ಮಕ್ಕಳು ಚಾಲನೆ ಮಾಡಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿರೋ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ 3 ವರ್ಷ ಪ್ರಾಯದ ಶಬನಮ್ ಕುಣಬಿ ಹಾಗೂ 5 ವರ್ಷದ ಅಬುತಾಲೀಬ್ ಮೃತ...

ಶಾಲಾ ಆವರಣದಲ್ಲಿ ಟ್ರ್ಯಾಕ್ಟರ್ ಹರಿದು 10ನೇ ತರಗತಿ ವಿದ್ಯಾರ್ಥಿ ಸಾವು

8 months ago

ರಾಯಚೂರು: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾನ್ವಿ ತಾಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಟ್ರ್ಯಾಕ್ಟರ್ ಹರಿದು 10 ನೇ ತರಗತಿ ವಿದ್ಯಾರ್ಥಿ ಬಸವಲಿಂಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಶಾಲೆಗೆ ಕಾಂಪೌಂಡ್ ಇಲ್ಲದ ಹಿನ್ನೆಲೆಯಲ್ಲಿ...