Saturday, 16th December 2017

Recent News

2 months ago

ಮತ್ತೆ ಬಂತು 19 ಬೋಗಿಗಳ ಸ್ವರ್ಣ ಪ್ಯಾಸೆಂಜರ್ ರೈಲು- ಸಿಹಿ ಹಂಚಿ ಸಂಭ್ರಮಿಸಿದ ಪ್ರಯಾಣಿಕರು

ಕೋಲಾರ: ಚಿನ್ನದ ನಾಡಿನ ಜನರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ರೈಲ್ವೇ ಇಲಾಖೆ ತನ್ನ ನಿರ್ಧಾರ ಬದಲಿಸಿಕೊಂಡು ಮತ್ತೆ ಸ್ವರ್ಣ ಪ್ಯಾಸೆಂಜರ್ ರೈಲಿನ ಸಂಚಾರವನ್ನ ಆರಂಭಿಸಿದೆ. ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆಗೆ ವಿರೋಧ ವ್ಯಕ್ತವಾಗಿತ್ತು. ಬುಧವಾರದಂದು ಎರಡು ಗಂಟೆಗಳ ಕಾಲ ರೈಲು ತಡೆದು ಪ್ರತಿಭಟನೆ ನಡೆಸಿದ ಫಲವಾಗಿ ಮತ್ತೆ 19 ಬೋಗಿಗಳಿರುವ ಸ್ವರ್ಣ ಪ್ಯಾಸೆಂಜರ್ ರೈಲು ಸಂಚಾರ ಆರಂಭಗೊಂಡಿದೆ. ಇದರಿಂದ ಖುಷಿಯಾಗಿರುವ ಕೆಜಿಎಫ್ ಜನರು ಸಿಹಿ ಹಂಚಿ ಕುಣಿದು ಕುಪ್ಪಳಿಸಿದ್ದಾರೆ. ಮಾರಿಕುಪ್ಪಂ-ಬೆಂಗಳೂರು ಸ್ವರ್ಣ ಪ್ಯಾಸೆಂಜರ್ ರೈಲು ಬದಲಾವಣೆ […]

2 months ago

ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಉಳಿಯಿತು ಪ್ರಾಣ-ವಿಡಿಯೋ ನೋಡಿ

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯಗಳೂ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ...