Tuesday, 27th June 2017

Recent News

2 weeks ago

ಅಂಬುಲೆನ್ಸ್ ನೀಡದ್ದಕ್ಕೆ ಮಗುವಿನ ಶವ ಹೊತ್ತು ಸೈಕಲ್‍ನಲ್ಲೇ ಪ್ರಯಾಣ

ಲಕ್ನೋ: ಆಸ್ಪತ್ರೆಯವರು ಅಂಬುಲೆನ್ಸ್ ನೀಡದ ಕಾರಣ ಸಹೋದರನ 7 ತಿಂಗಳ ಮಗುವಿನ ಮೃತದೇಹವನ್ನ ಹೆಗಲ ಮೇಲೆ ಹಾಕಿಕೊಂಡು ಚಿಕ್ಕಪ್ಪ ಸೈಕಲ್ ತುಳಿದುಕೊಂಡು ಹೋದ ದಾರುಣ ಘಟನೆ ಉತ್ತರಪ್ರದೇಶದ ಕೌಸಂಬಿಯಲ್ಲಿ ನಡೆದಿದೆ. ಜಿಲ್ಲಾಸ್ಪತ್ರೆಯಲ್ಲಿ ಮಗು ದಾಖಲಿಸಿದ ಅಪ್ಪ, ಹಣ ಹೊಂದಿಸಲು ಅಲಹಾಬಾದ್‍ಗೆ ಹೋಗಿದ್ದರು. ಈ ವೇಳೆ ಮಗು ಮೃತಪಟ್ಟಿದ್ದು ಚಿಕ್ಕಪ್ಪ ಬ್ರಿಜ್‍ಮೋಹನ್ ಆಸ್ಪತ್ರೆಯಲ್ಲಿದ್ದರು. ಶವ ಸಾಗಿಸಲು ಅಂಬುಲೆನ್ಸ್ ಡ್ರೈವರ್‍ಗೆ ಹಲವು ಬಾರಿ ಕೇಳಿದ್ರೂ ಆತ ಬರೋಕೆ ನಿರಾಕರಿಸಿದ್ದಕ್ಕೆ ಸೈಕಲ್‍ನಲ್ಲೇ ಶವ ಸಾಗಿಸಿದ್ದಾರೆ. ಘಟನೆ ಬಗ್ಗೆ ಡ್ಯೂಟಿ ಡಾಕ್ಟರ್ ಹಾಗೂ […]

2 weeks ago

ಭಾರತದಲ್ಲಿ ಪಾಕ್ ಮಗುವಿನ ಚಿಕಿತ್ಸೆಗೆ ಸುಷ್ಮಾ ನೆರವು

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹಾಯದಿಂದಾಗಿ ಪಾಕಿಸ್ತಾನದ ಮೂಲದ ಕುಟುಂಬವೊಂದು ಮಗನ ಚಿಕಿತ್ಸೆಗೆ ಭಾರತಕ್ಕೆ ಆಗಮಿಸಿದೆ. ನಾಲ್ಕು ತಿಂಗಳ ಬಾಲಕ ರೋಹನ್ ಹೃದಯದಲ್ಲಿ ರಂಧ್ರ ಇರುವ ಹಿನ್ನೆಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಹೇಳಿದ್ದರು. ಹಾಗೆ ದೆಹಲಿಯಲ್ಲಿರುವ ನೋಯ್ಡಾದ ಜೆಪಿ ಆಸ್ಪತ್ರೆಯಲ್ಲಿ ರೋಹನ್‍ಗೆ ಚಿಕಿತ್ಸೆ ನೀಡುವುದು ಉತ್ತಮ ಎಂದು ವೈದ್ಯರು...

ಎತ್ತಿನಗಾಡಿಗೆ ಮಿನಿ ಬಸ್ ಡಿಕ್ಕಿ- ಓರ್ವನಿಗೆ ಗಂಭೀರ ಗಾಯ, ಚಿಕಿತ್ಸೆ ಸಿಗದೆ ನರಳಾಡುತ್ತಿರುವ ಎತ್ತುಗಳು

2 months ago

ಮಂಡ್ಯ: ಎತ್ತಿನಗಾಡಿ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಎತ್ತುಗಳು ರಸ್ತೆಯಲ್ಲಿ ನರಳಾಡುತ್ತಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಪಣಕನಹಳ್ಳಿ ಬಳಿ ಇಂದು ಬೆಳಗ್ಗೆ ಮಿನಿ ಬಸ್ ಮತ್ತು ಎತ್ತಿನಗಾಡಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ...

ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

2 months ago

ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ....

ಚಿತ್ರದುರ್ಗ: ಹೋಳಿಗೆ ಊಟ ಮಾಡಿ 138 ಜನ ಅಸ್ವಸ್ಥ

2 months ago

ಚಿತ್ರದುರ್ಗ: ಹೋಳಿಗೆ ಊಟ ಮಾಡಿದ 138 ಜನರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರಯ್ಯ ಎಂಬವರ ಮನೆಯಲ್ಲಿ ಯಲ್ಲಮ್ಮ ದೇವರ ಪೂಜೆಯ ನಂತರ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟ ಸೇವಿಸಿದ ಕೆಲವೇ ಸಮಯದಲ್ಲಿ ನೂರಾರು...

ಮದುವೆಯಾಗಿ 10 ವರ್ಷವಾದ್ರೂ ಹತ್ರಕ್ಕೆ ಬಾರದ ಪತಿಯ ವಿರುದ್ಧ ದೂರು ದಾಖಲು

3 months ago

ಬೆಂಗಳೂರು: ನನ್ನ ಪತಿಗೆ ಪುರಷತ್ವವಿಲ್ಲ ಎಂದು ಗೃಹಿಣಿಯೊಬ್ಬರು ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇರಿ (ಹೆಸರು ಬದಲಾಯಿಸಿದೆ) ಎಂಬ ಮಹಿಳೆ ಪತಿ ಆಂಟೋನಿ ಪ್ರವೀಣ ವಿರುದ್ಧ ದೂರು ದಾಖಲಿಸಿದ್ದಾರೆ. ಮದುವೆಯಾಗಿ ಹತ್ತು ವರ್ಷವಾದರೂ ಪತಿ ನನ್ನ ಮೈ...

ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ತುಂಬು ಗರ್ಭಿಣಿಯನ್ನ ನಡುರಾತ್ರಿ ಹೊರಗೆ ಕಳಿಸಿದ ಸಿಬ್ಬಂದಿ

3 months ago

ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಅನ್ನೋ ಕಾರಣ ಹೇಳಿ ಮಧ್ಯರಾತ್ರಿ ವೇಳೆ ತುಂಬು ಗರ್ಭಿಣಿಯನ್ನ ಆಸ್ಪತ್ರೆಯಿಂದ ಹೊರಗೆ ಕಳುಹಿಸಿರುವ ಅಮಾನವೀಯ ಘಟನೆ ನಡೆದಿದೆ. ಹೆರಿಗೆಗಾಗಿ ಯಾದಗಿರಿಯ ಮುಂಡರಗಿಯಿಂದ ಬಂದ ಒಂಭತ್ತು ತಿಂಗಳ ಗರ್ಭಿಣಿ ಮಹಾದೇವಮ್ಮ ಎರಡು ದಿನಗಳಿಂದ ರಿಮ್ಸ್...

ಉಡುಪಿ: ಹೆರಿಗೆಗೆ ಹೋದ ಉಪನ್ಯಾಸಕಿಯನ್ನ ಕೆಲಸದಿಂದ ವಜಾಗೊಳಿಸಿದ ಆಡಳಿತ ಮಂಡಳಿ

3 months ago

– ಮಾನವೀಯತೆ ಮರೆತ ಕಾಲೇಜು ವಿರುದ್ಧ ದೂರು ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಭಂಡಾರ್‍ಕಾರ್ಸ್ ಕಾಲೇಜಿನ ಕನ್ನಡ ಉಪನ್ಯಾಸಕಿಯೊಬ್ಬರು ಹೆರಿಗೆಗೆ ಹೋದಾಗ ಕಾಲೇಜು ಆಡಳಿತ ಮಂಡಳಿ ಅವರನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ. ಡಾ.ಸೌಮ್ಯ ಕಾಲೇಜಿನಿಂದ ವಜಾಗೊಂಡ ಉಪನ್ಯಾಸಕಿ. 7 ತಿಂಗಳ...