Wednesday, 25th April 2018

Recent News

21 hours ago

ಅಂಬಿ ನಮ್ಮ ಹಿರಿಯ ಸಹೋದರ, ಯಾವುದೇ ಪಕ್ಷದಲ್ಲಿದ್ರೂ ಅಜಾತಶತ್ರು: ಕುಮಾರಸ್ವಾಮಿ

ತುಮಕೂರು: ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅಂಬಿ, ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಚಾರದಲ್ಲಿ ಮಾತನಾಡುವ ವೇಳೆ ಕುಮಾರಸ್ವಾಮಿ, ಅಂಬರೀಶ್ ನಮ್ಮ ಹಿರಿಯ ಸಹೋದರ. ಅವರು ಯಾವುದೇ ಪಕ್ಷದಲ್ಲಿದ್ರೂ ಒಂದು ರೀತಿ ಅಜಾತ ಶತ್ರು. ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅವರು ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ. ನಾನು ಒತ್ತಾಯ ಮಾಡಲ್ಲ. ಸಮಾಜದ ಎಲ್ಲಾ ವಿಚಾರಗಳನ್ನು ಅವರು ಗಮನಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಒಳಿತಿನ […]

4 days ago

ಮಹಿಳೆಯನ್ನು ತಬ್ಬಿಕೊಂಡು ಕಿಸ್ ಮಾಡಿ ಪೋಸ್ ಕೊಟ್ಟ ಕಾರ್ಪೋರೇಟರ್- ಫೋಟೋ ವೈರಲ್

ತುಮಕೂರು: ಇಲ್ಲಿನ ಮಹಾನಗರ ಪಾಲಿಕೆ ಕಾರ್ಪೋರೇಟರೊಬ್ಬರ ಪಲ್ಲಂಗ ಪುರಾಣದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪರಸ್ತ್ರೀಯೊಂದಿಗೆ ನಗ್ನವಾಗಿ ಮಲಗಿರೋ ಫೋಟೊಗಳು ಎಲ್ಲೆಡೆ ಹರಿದಾಡುತ್ತಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಮಹಾನಗರ ಪಾಲಿಕೆಯ 11ನೇ ವಾರ್ಡ್ ಮೆಳೆಕೋಟೆಯ ಬಿಜೆಪಿ ಸದಸ್ಯ ವೆಂಕಟೇಶ್ ಹಾಗೂ ಮಹಿಳೆಯೊಬ್ಬರು ಅರೆನಗ್ನವಾಗಿ ಮಲಗಿ ಚುಂಬಿಸುತ್ತಿರುವ ಫೋಟೋಗಳು ವೈರಲ್ ಆಗಿದೆ. ಕಿಸ್ ನೀಡಿ ಪೋಸ್...

ಸತತ 4ತಾಸು ಮರಳಲ್ಲೇ ಸಿದ್ದಗಂಗಾ ಶ್ರೀಯವರನ್ನು ರಚಿಸಿದ ಕಲಾವಿದ!

3 weeks ago

ತುಮಕೂರು: ನಡೆದಾಡುವ ದೇವರು, ತ್ರಿವಿಧ(ಅನ್ನ, ಅಕ್ಷರ, ಜ್ಞಾನ)ದಾಸೋಹಿ, ಕಲಿಯುಗದ ಚೈತನ್ಯ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀ ಅವರು ಇಂದು 111ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮಹಾಪುರುಷರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಭಕ್ತರು ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದು, ಇಲ್ಲೊಬ್ಬ ಅಭಿಮಾನಿ ಶ್ರೀಗಳ...

ಬೆಳಗ್ಗೆ ಶಿಕ್ಷಕ ಸಂಜೆ ಭಿಕ್ಷುಕ- ಕುಡಿಯೋದಕ್ಕೆ ಮಾರ್ಕೆಟ್, ಬಸ್ ಸ್ಟ್ಯಾಂಡ್‍ನಲ್ಲಿ ಭಿಕ್ಷಾಟನೆ ಮಾಡೋ ಕುಡುಕ ಅಧ್ಯಾಪಕ

1 month ago

ತುಮಕೂರು: ನಿಜವಾಗ್ಲೂ ಇದು ಶಿಕ್ಷಕ ಸಮುದಾಯವೇ ತಲೆತಗ್ಗಿಸುವ ಸ್ಟೋರಿ. ಕುಡಿತಕ್ಕೆ ದಾಸನಾದ ಶಿಕ್ಷಕ ಭಿಕ್ಷಾಟನೆ ಮಾಡ್ತಿರೋ ವಿಲಕ್ಷಣ ಘಟನೆ ಇದು. ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಶಿಕ್ಷಕ ನಾಗೇಂದ್ರಪ್ಪ ಎಣ್ಣೆ ಹೊಡೆಯಲು ಹಣಕ್ಕಾಗಿ ಭಿಕ್ಷಾಟನೆ ಮಾಡುತ್ತಿದ್ದಾನೆ. ಕುಮಾರಲಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕನಾದ...

ಆ್ಯಕ್ವಿವಾ ಹೋಂಡಾಗೆ ವಾಹನ ಡಿಕ್ಕಿ – ವ್ಯಕ್ತಿ ಹಾರಿ ಹೋಗಿ ವಿಭಜಕದ ಸರಳಿಗೆ ಸಿಲುಕಿ ದುರ್ಮರಣ

1 month ago

ತುಮಕೂರು: ಆ್ಯಕ್ವಿವಾ ಹೋಂಡಾ ಅಪಘಾತವಾದ ರಭಸಕ್ಕೆ ರಸ್ತೆ ವಿಭಜಕದ ಸರಳು ಸವಾರನ ಕುತ್ತಿಗೆ ಸೀಳಿದ ಪರಿಣಾಮ ವಿಲವಿಲನೆ ಒದ್ದಾಡಿ ಪ್ರಾಣ ಬಿಟ್ಟ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರ ಲಿಂಗಾಪುರದ ಬಳಿ ಈ ಘಟನೆ ನಡೆದಿದೆ. ನಗರದ...

ಐವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉರುಳಿಬಿತ್ತು ಬೃಹದಾಕಾರದ ಮರ

1 month ago

ತುಮಕೂರು: ಏಕಾಏಕಿ ಬೃಹದಾಕಾರದ ಮರ ಕಾರಿನ ಮೇಲೆ ಉರುಳಿಬಿದ್ದ ಘಟನೆ ತುಮಕೂರು ತಾಲೂಕಿನ ಹನುಮಂತ ನಗರದಲ್ಲಿ ನಡೆದಿದೆ. ಮರ ಉರುಳಿ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುತ್ತದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ....

ಕಿಡಿಗೇಡಿಗಳಿಂದ ಬೆಂಕಿ- ಸುಟ್ಟು ಭಸ್ಮವಾದ 2 ಹುಲ್ಲಿನ ಬಣವೆಗಳು

1 month ago

ತುಮಕೂರು: ಕಿಡಿಗೇಡಿಗಳ ಅಟ್ಟಹಾಸಕ್ಕೆ ಎರಡು ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾದ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಬೆಟ್ಟಶಂಭೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವಣ್ಣ ಎಂಬವರಿಗೆ ಸೇರಿದ ಹುಲ್ಲಿನ ಬಣವೆಗೆ ರೈತರು ಬೆಂಕಿ ಇಟ್ಟಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟುಹೋಗಿದೆ. ತಡರಾತ್ರಿ ಘಟನೆ...

ತುಮಕೂರಲ್ಲಿ ರಾಜಕೀಯ ಶತ್ರುಗಳ ಸಮಾಗಮ – ವೀರಶೈವದಿಂದ ಒಂದಾದ ಸೊಗಡು-ಬಸವರಾಜು

1 month ago

ತುಮಕೂರು: ಜಿಲ್ಲೆಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ಬೀಸುವ ಮುನ್ಸೂಚನೆ ಸಿಕ್ಕಿದೆ. ಬಿಜೆಪಿಯ ರಾಜಕೀಯ ಬದ್ಧ ವೈರಿಗಳು ಎಂದೇ ಬಿಂಬಿತ್ತರಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಒಂದಾಗಿದ್ದಾರಾ ಅನ್ನುವ ತೀವ್ರ ಚರ್ಚ ಶುರುವಾಗಿದೆ. ವೀರಶೈವ ಸಮಾಜದ ಮುಖಂಡರು...