Saturday, 20th January 2018

Recent News

6 days ago

ರನ್‍ವೇಯಿಂದ ಸ್ಕಿಡ್ ಆಗಿ ಸಮುದ್ರದ ದಂಡೆ ಬದಿಯಲ್ಲಿ ನಿಂತ ವಿಮಾನ!

ಇಸ್ತಾಂಬುಲ್: ವಿಮಾನವೊಂದು ರನ್ ವೇಯಲ್ಲಿ ಸ್ಕಿಡ್ ಆಗಿ ಕಪ್ಪು ಸಮುದ್ರ ದಂಡೆಯ ಬಳಿ ಬಿದ್ದಿರುವ ಘಟನೆ ಉತ್ತರ ಟರ್ಕಿಯ ಟ್ರಬ್‍ಜಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೆಗಾಸಸ್ ಕಂಪೆನಿಯ ಜೆಟ್ ವಿಮಾನ ಲ್ಯಾಂಡ್ ಆಗಿ ರನ್ ವೇಯಲ್ಲಿ ಮುಂದಕ್ಕೆ ಚಲಿಸುತ್ತಿದ್ದಾಗ ಸ್ಕಿಡ್ ಆಗಿದೆ. ಸ್ಕಿಡ್ ಆದ ವಿಮಾನ ತಿರುಗಿ ಕಪ್ಪು ಸಮುದ್ರದ ಬಳಿ ಚಲಿಸಿ ನಿಂತುಕೊಂಡಿದೆ. ಸಿಬ್ಬಂದಿ ಪ್ರಯಾಣಿಕರು ಸೇರಿ ಒಟ್ಟು 168 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಪ್ಪು ಸಮುದ್ರದ ಕಲ ಅಡಿ ದೂರದಲ್ಲಿ ವಿಮಾನ ನಿಂತುಕೊಂಡಿದೆ. ಒಂದು […]

1 week ago

ಜಿಮ್ ಕಡೆಗೆ ದಿಟ್ಟಿಸಿ ನೋಡಿದ ಬಾಲಕನಿಗೆ ಸಿಕ್ತು ಲೈಫ್‍ಟೈಂ ಮೆಂಬರ್‌ಶಿಪ್

ಟರ್ಕಿ: ಸಾಮಾಜಿಕ ಜಾಲತಾಣದಲ್ಲಿ ಹಲವರು ತಮಗೆ ಗೊತ್ತಿಲ್ಲದೆ ಟ್ರೋಲ್ ಆಗುತ್ತಾರೆ. ಆದರೆ ಈ ರೀತಿ ಟ್ರೋಲ್ ಆದ ಬಾಲಕನೊಬ್ಬನ ಜೀವನದಲ್ಲಿ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಜಿಮ್ ಕಡೆಗೆ ಆಸೆಯಿಂದ ದಿಟ್ಟಿಸಿ ನೋಡುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ಕಂಡ ಜಿಮ್ ಮಾಲೀಕರೊಬ್ಬರು ಬಾಲಕನ ಮಾಹಿತಿ ಕಲೆ ಹಾಕಿ ಆತನಿಗೆ ಅಚ್ಚರಿಯ...