Wednesday, 23rd August 2017

Recent News

3 days ago

ಟ್ವೀಟಿಗರ ಆಕ್ರೋಶಕ್ಕೆ ಕಾರಣವಾಯ್ತು ಸಂಸದ ಪ್ರತಾಪ್ ಸಿಂಹ ಟ್ವೀಟ್!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಇಂದಿರಾ ಕ್ಯಾಂಟೀನ್ ಕುರಿತು ಮಾಡಿದ ಟ್ವೀಟ್‍ಗೆ ಟ್ವೀಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ವಾಟ್ಸಪ್ ನಲ್ಲಿ ಬಂದ ಸಂದೇಶ ಎಂದು ಉಲ್ಲೇಖಿಸಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ‘ಚಹಾ ಮಾರುತ್ತಿದ್ದ ಮೋದಿ ಅವರು ಪ್ರಧಾನಿಯಾದರು.. ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಕ್ಯಾಂಟೀನ್ ಶುರು ಮಾಡಿದ್ರು..!!’ ಎಂದು ಆ ಸಂದೇಶದಲ್ಲಿ ಬರೆಯಲಾಗಿತ್ತು. ಆದ್ರೆ ಟ್ವೀಟಿಗರು ಮಾತ್ರ ಪ್ರತಾಪ್ ಸಿಂಹ ಅವಮಾನಿಸುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು […]

3 days ago

ಅಮ್ಮಾ.. ಪ್ರೀತಿಯಿಂದ ಹೇಳಿಕೊಡಿ- ಪುಟಾಣಿ ವಿಡಿಯೋ ನೋಡಿ ಕೊಹ್ಲಿ, ಶಿಖರ್, ರಾಬಿನ್ ಉತ್ತಪ್ಪ ಹೀಗಂದ್ರು

ಮುಂಬೈ: ಕೆಲದಿನಗಳಿಂದ ಸಾಮಾಜಿಕ ಜಾಲತಾಣ ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ತಾಯಿಯೊಬ್ಬರು ಮಗುವಿಗೆ ಗದರಿಸಿ ಪಾಠ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋವನ್ನು ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಶೀಖರ್ ಧವನ್, ರಾಬಿನ್ ಉತ್ತಪ್ಪ ಸೇರಿದಂತೆ ಹಲವರು ಶೇರ್ ಮಾಡಿದ್ದು, ಶಿಕ್ಷಣದ ನೆಪದಲ್ಲಿ ಮಕ್ಕಳನ್ನು ಶಿಕ್ಷಿಸಬೇಡಿ ಅಂತ ತಾಯಂದಿರಿಗೆ ಸಲಹೆ ನೀಡಿದ್ದಾರೆ. ವಿಡಿಯೋದಲ್ಲಿ ಹೋಂ...

ಟ್ರೈನ್ ಛಾವಣಿಯಿಂದ ಮಳೆನೀರು ಸೋರಿಕೆ: ಛತ್ರಿ ಹಿಡ್ಕೊಂಡೇ ರೈಲು ಓಡಿಸಿದ ಚಾಲಕ- ವಿಡಿಯೋ ವೈರಲ್

1 week ago

ರಾಂಚಿ: ಮಳೆ ಬಂದಾಗ ಮನೆಯ ಛಾವಣಿ ಸೋರಿಕೆಯಾಗೋದನ್ನ ಕೇಳಿರ್ತೀವಿ. ಹಾಗೇ ಕೆಲವು ಬಸ್‍ಗಳಲ್ಲೂ ಮಳೆ ನೀರು ಸೋರಿಕೆಯಾಗುತ್ತೆ. ಆದ್ರೆ ರೈಲಿನಲ್ಲಿ ಹೀಗಾದ್ರೆ ಏನ್ ಮಾಡೋದು? ಅದರಲ್ಲೂ ರೈಲು ಚಾಲನೆ ಮಾಡೋ ಚಾಲಕರೇ ಸೋರೋ ಮಳೆನೀರಿನಿಂದ ರಕ್ಷಿಸಿಕೊಳ್ಳೋಕೆ ಛತ್ರಿ ಹಿಡಿದು ಕೂತ್ರೆ? ಇಂತಹದ್ದೊಂದು...

ದರ್ಶನ್‍ಗೆ ಶುಭ ಹಾರೈಸಿದ ಸುದೀಪ್

2 weeks ago

ಬೆಂಗಳೂರು: ಕುರುಕ್ಷೇತ್ರದಲ್ಲಿ ದುರ್ಯೋಧನನ ಪಾತ್ರವನ್ನು ನಿರ್ಮಿಸುತ್ತಿರುವ ದರ್ಶನ್ ಅವರಿಗೆ ಸುದೀಪ್ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಸುದೀಪ್ ಅವರು 50ನೇ ಸಿನಿಮಾವವನ್ನು ಮಾಡುತ್ತಿರುವ ದರ್ಶನ್ ಅವರು ತಮ್ಮ ಪಾತ್ರಕ್ಕೆ ನ್ಯಾಯ ನೀಡುತ್ತಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಚಿತ್ರದ ನಿರ್ಮಾಪಕ ಮುನಿರತ್ನ...

ಸಂಸದ ಪ್ರತಾಪ್ ಸಿಂಹ ಸಂಬಳದ ಮಾಹಿತಿಯನ್ನು ಹಂಚಿಕೊಂಡಿದ್ದು ಯಾಕೆ?

2 weeks ago

ಮೈಸೂರು: ಜಿಯೋ ಸಿಮ್‍ನಲ್ಲಿ ಅನಿಯಮಿತ ಕರೆ ಹಾಗೂ ಡೇಟಾ ಸಿಗುವ ಕಾಲದಲ್ಲಿ, ಸಂಸದರಿಗೆ ನೀಡುವ 15 ಸಾವಿರ ಫೋನ್ ಬಿಲ್ ನಿಲ್ಲಿಸಿ, ಎಂಬ ಟ್ವಿಟ್ಟರ್ ಅಭಿಯಾನ ಶುರುವಾಗಿದೆ. ಇದಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ತನ್ನ ಸಂಬಳದ ಚೀಟಿಯನ್ನು...

ಸಿಆರ್‍ಪಿಎಫ್ ಯೋಧ ನಮಾಜ್ ಮಾಡುವ ಫೋಟೋ ವೈರಲ್

3 weeks ago

ಶ್ರೀನಗರ: ಸದಾ ಭಯೋತ್ಪಾದಕತೆ ನೆರಳಲ್ಲಿ ಬದುಕುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರೊಬ್ಬರು ನಮಾಜ್ ಮಾಡುವ ಫೋಟೋ ವೈರಲ್ ಆಗಿದೆ. ಶ್ರೀನಗರದ ಸಿಆರ್‍ಪಿಎಫ್ ತನ್ನ ಟ್ವಿಟರ್ ಅಕೌಂಟ್‍ನಲ್ಲಿ ಎರಡು ಫೋಟೋಗಳನ್ನು ಅಪ್ಲೋಡ್ ಮಾಡಿದೆ. ಈ ಫೋಟೋಗಳಲ್ಲಿ ಯೋಧರೊಬ್ಬರು ತಮ್ಮ ಶಸ್ತ್ರಾಸ್ತ್ರಗಳನ್ನು ತೆಗೆದು ಬದಿಗಿಟ್ಟು...

ಮೋದಿಯಂತಿದ್ದ ವ್ಯಕ್ತಿ ಫೋಟೋ ಬಳಸಿ ಪೋಸ್ಟ್- ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಎಫ್‍ಐಆರ್

1 month ago

ಮುಂಬೈ: ಪ್ರಧಾನಿ ಮೋದಿ ಬಗ್ಗೆ ಟ್ವಿಟ್ಟರ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಮಿಡಿ ಗ್ರೂಪ್ ಎಐಬಿ ವಿರುದ್ಧ ಮುಂಬೈ ಪೊಲೀಸರು ಮಾನನಷ್ಟ ಮೊಕದ್ದಮೆ ಹಾಗೂ ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಗುರುವಾರದಂದು ಕಾಮಿಡಿ ಗ್ರೂಪ್ ಎಐಬಿ, ರೈಲ್ವೆ ನಿಲ್ದಾಣದಲ್ಲಿ ತೆಗೆಯಲಾದ...

ನಕಲಿ ಖಾತೆ ತೆರೆದು ಸಿಎಂ ವಿರುದ್ಧ ಪೋಸ್ಟ್ ಹಾಕಿದ್ದ ಮಂಡ್ಯದ ಟೆಕ್ಕಿಯ ಬಂಧನ

2 months ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸಿಎಂ ಸಿದ್ದರಾಮಯ್ಯ ಅವರ ಟ್ವಿಟ್ಟರ್ ಖಾತೆಯನ್ನೂ ಬಿಟ್ಟಿಲ್ಲ. ನಕಲಿ ಖಾತೆ ಮಾಡಿ ಟ್ವೀಟ್ ಮಾಡಿದ್ದ ಮಂಡ್ಯ ಮೂಲದ ಟೆಕ್ಕಿ ಮಧುಸೂದನ್‍ನನ್ನ ಸಿಐಡಿ ಸೈಬರ್ ಕ್ರೈಂ ಪೊಲೀಸ್ರು ಬಂಧಿಸಿದ್ದಾರೆ. ಸಿಎಂ ಟ್ವಿಟ್ಟರ್ ಖಾತೆಯನ್ನೇ ಹೋಲುವಂತೆ ಅಕೌಂಟ್ ಕ್ರಿಯೇಟ್...