Monday, 19th March 2018

5 months ago

ಮದುವಣಗಿತ್ತಿಯಂತೆ ಶೃಂಗಾರಗೊಂಡ ಶ್ರೀಕ್ಷೇತ್ರದಲ್ಲಿ ಗಮನಸೆಳೆಯುತ್ತಿದೆ `ಕೊಡೆ ಅಲಂಕಾರ’

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಆಗಮನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳ ಮದುವಣಗಿತ್ತಿಯಂತೆ ಸಜ್ಜಾಗಿದೆ. ಒಂದೆಡೆ ವಿದ್ಯುತ್ ದೀಪಗಳ ಅಲಂಕಾರ, ಮತ್ತೊಂದೆಡೆ ಬಣ್ಣದ ಕೊಡೆಗಳ ಆಕರ್ಷಕ ಚಿತ್ತಾರ ಕಣ್ಮನ ಸೆಳೆಯುತ್ತಿದೆ. ಇಷ್ಟಕ್ಕೂ ಈ ಅಲಂಕಾರಕ್ಕೆ ಪ್ರೇರಣೆಯಾಗಿದ್ದು ಮಾರಿಷಸ್ ದ್ವೀಪ ರಾಷ್ಟ್ರದ ಒಂದು ಬೀದಿಯಂತೆ. ಹಿಂದೊಮ್ಮೆ ಧರ್ಮಸ್ಥಳದ ಧರ್ಮಾದಿಕಾರಿ ವೀರೇಂದ್ರ ಹೆಗ್ಗಡೆಯವರು ಮಾರಿಷಸ್ ದೇಶಕ್ಕೆ ಹೋಗಿದ್ದಾಗ ಅಂಬ್ರೆಲ್ಲಾ ಸ್ಟ್ರೀಟ್ ನೋಡಿ ಮಾರುಹೋಗಿದ್ದರು. ಇದೀಗ ಅದೇ ಮಾದರಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಎದುರಲ್ಲಿ ಬಣ್ಣದ ಕೊಡೆಗಳಿಂದ ಅಲಂಕರಿಸಲಾಗಿದ್ದು, ಇದೀಗ ಭಾರೀ […]

7 months ago

ಟ್ರೈನ್ ಛಾವಣಿಯಿಂದ ಮಳೆನೀರು ಸೋರಿಕೆ: ಛತ್ರಿ ಹಿಡ್ಕೊಂಡೇ ರೈಲು ಓಡಿಸಿದ ಚಾಲಕ- ವಿಡಿಯೋ ವೈರಲ್

ರಾಂಚಿ: ಮಳೆ ಬಂದಾಗ ಮನೆಯ ಛಾವಣಿ ಸೋರಿಕೆಯಾಗೋದನ್ನ ಕೇಳಿರ್ತೀವಿ. ಹಾಗೇ ಕೆಲವು ಬಸ್‍ಗಳಲ್ಲೂ ಮಳೆ ನೀರು ಸೋರಿಕೆಯಾಗುತ್ತೆ. ಆದ್ರೆ ರೈಲಿನಲ್ಲಿ ಹೀಗಾದ್ರೆ ಏನ್ ಮಾಡೋದು? ಅದರಲ್ಲೂ ರೈಲು ಚಾಲನೆ ಮಾಡೋ ಚಾಲಕರೇ ಸೋರೋ ಮಳೆನೀರಿನಿಂದ ರಕ್ಷಿಸಿಕೊಳ್ಳೋಕೆ ಛತ್ರಿ ಹಿಡಿದು ಕೂತ್ರೆ? ಇಂತಹದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈಲು ಚಾಲಕ ಛತ್ರಿ ಹಿಡಿದು...