Monday, 22nd January 2018

4 months ago

ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

ಮುಂಬೈ: ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಟೀಂ ಇಂಡಿಯಾಗೆ ವಾಪಸ್ ಆಗಿದ್ದಾರೆ. ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಗೆ ಪ್ರಕಟಿಸಿದ 16 ಮಂದಿಯ ತಂಡದಲ್ಲಿ ಉಮೇಶ್ ಯಾದವ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ. ಸ್ಪಿನ್ನರ್ ಗಳಾದ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್ ಸ್ಥಾನ ಸಿಕ್ಕಿದೆ. ಶಾರ್ದೂಲ್ ಠಾಕೂರ್ ಅವರನ್ನು ಕೈಬಿಡಲಾಗಿದ್ದು, ಅವರ ಜಾಗದಲ್ಲಿ ಉಮೇಶ್ ಯಾದವ್‍ಗೆ ಸ್ಥಾನ ಸಿಕ್ಕಿದೆ. ಸೆಪ್ಟೆಂಬರ್ […]