Saturday, 23rd June 2018

Recent News

3 months ago

ದೊಡ್ಡಪ್ಪನಿಂದ ಲೈಂಗಿಕ ಕಿರುಕುಳ- ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ, ಎಫ್‍ಐಆರ್ ದಾಖಲು

ದಾವಣಗೆರೆ: ದೊಡ್ಡಪ್ಪನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿರೋ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚಿಕ್ಕ ವಯಸ್ಸಿನಲ್ಲೇ ತಂದೆ- ತಾಯಿಯನ್ನು ಕಳೆದುಕೊಂಡ ಯುವತಿ ದೊಡ್ಡಪ್ಪನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಸ್ವಂತ ದೊಡ್ಡಪ್ಪನೇ ಯುವತಿ ಮೇಲೆ ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ದೌರ್ಜನ್ಯ ಎಸಗುತ್ತಿದ್ದರು. ದೊಡ್ಡಪ್ಪನ ವರ್ತನೆಯಿಂದ ಬೇಸತ್ತು ಯುವತಿ ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಮುಂದಾಗಿದ್ದಾಗ ಸ್ಥಳೀಯರು ರಕ್ಷಣೆ ಮಾಡಿದ್ದರು. ಯುವತಿಯ ದೊಡ್ಡಪ್ಪ ಸಿ.ವಿ ಪ್ರಭಾಕರ್ ಬೀಜ ನಿಗಮದ ಅಧಿಕಾರಿಯಾಗಿ ದಾವಣಗೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಿ.ವಿ […]

4 months ago

ಮಗು ಆಟವಾಡ್ತಿದ್ದನ್ನು ನೋಡದೆ ಕಾರ್ ಹರಿಸಿದ ಚಾಲಕ- ಅಚ್ಚರಿಯ ರೀತಿಯಲ್ಲಿ ಬಾಲಕ ಪಾರಾದ ವಿಡಿಯೋ ನೋಡಿ

ಬ್ರೆಸಿಲಿಯಾ: ಆಡವಾಟ್ತಿದ್ದ ಪುಟ್ಟ ಬಾಲಕನ ಮೇಲೆ ಆತನ ಅಂಕಲ್ ಕಾರ್ ಹರಿಸಿದ್ದು, ಅಚ್ಚರಿಯ ರೀತಿಯಲ್ಲಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.       ಬ್ರೆಜಿಲ್‍ನ ಸಾಂತಾ ಕ್ಯಾಟರೀನಾದ ಪಾಲ್‍ಹೋಕಾದಲ್ಲಿ ಈ ಘಟನೆ ನಡೆದಿದೆ. ಕಾರ್ ಹರಿದ ಕೆಲವೇ ಸಮಯದಲ್ಲಿ ಬಾಲಕ ಮೇಲೆದ್ದು...

ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ

11 months ago

ಧಾರವಾಡ: 17 ವರ್ಷದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ತಾಪ್ತೆ ಚಿಕ್ಕಪ್ಪ ಮಹದೇವ ಗಂಜಿಗಟ್ಟಿ (45) ನನ್ನ ಮೇಲೆ ಅತ್ಯಾಚಾರ...