Wednesday, 22nd January 2020

2 months ago

ಅಂಡರ್ -19 ಕ್ರಿಕೆಟ್ ವಿಶ್ವಕಪ್‍ಗೆ ರಾಯಚೂರಿನ ಹುಡುಗ ಆಯ್ಕೆ

ರಾಯಚೂರು: ಜನವರಿ 17ರಿಂದ ಫೆಬ್ರವರಿ 9ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ಕಿರಿಯರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗೆ ರಾಯಚೂರಿನ ಕ್ರಿಕೆಟ್ ಆಟಗಾರ ಆಯ್ಕೆಯಾಗಿದ್ದಾರೆ. ರಾಯಚೂರು ತಾಲೂಕಿನ ಯರಮರಸ್ ಕ್ಯಾಂಪ್‍ನ ನಿವೃತ್ತ ಕೃಷಿ ಇಲಾಖೆ ಅಧಿಕಾರಿ ಸೋಮಶೇಖರ್ ಪಾಟೀಲ್ ಹಾಗೂ ಕವಿತಾ ದಂಪತಿಗಳ ಪುತ್ರ ವಿದ್ಯಾಧರ್ ಪಾಟೀಲ್ ವಿಶ್ವಕಪ್ ಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 10ನೇ ವಯಸ್ಸಿನಲ್ಲಿಯೇ ರಾಯಚೂರು ಸಿಟಿ ಇಲೆವೆನ್ಸ್ ಕ್ಲಬ್ ಮೂಲಕ ಕ್ರಿಕೆಟ್ ಆರಂಭಿಸಿದ ವಿದ್ಯಾಧರ್ ಬೆಂಗಳೂರಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ […]

1 year ago

ಅಂಡರ್ 19 ಟೆಸ್ಟ್ – ದ್ವಿಶತಕ ಸಿಡಿಸಿ ದಾಖಲೆ ಬರೆದ ಪವನ್ ಶಾ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೀಂ ಇಂಡಿಯಾ ಅಂಡರ್-19 ಟೆಸ್ಟ್ ಪಂದ್ಯದಲ್ಲಿ ಪವನ್ ಶಾ ಅಕರ್ಷಕ 282 ರನ್ ಸಿಡಿಸಿ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಪವನ್ ಶಾ 282 ರನ್(332 ಎಸೆತ, 33 ಬೌಂಡರಿ, 1 ಸಿಕ್ಸರ್) ಸಿಡಿಸಿದ್ದಾರೆ....