Monday, 19th February 2018

Recent News

2 weeks ago

ಈಗ ವಾಟ್ಸಪ್ ನಲ್ಲೂ ಹಣವನ್ನು ಸೆಂಡ್ ಮಾಡಿ!

ನವದೆಹಲಿ: ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್. ಈಗ ವಾಟ್ಸಪ್ ಮೂಲಕವೇ ಹಣವನ್ನು ಆಪ್ತರಿಗೆ ಸೆಂಡ್ ಮಾಡಬಹುದು. ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿಯು ಭಾರತದಲ್ಲಿ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(ಯುಪಿಐ) ಮುಖಾಂತರ ಹಣ ವರ್ಗಾವಣೆ ಮಾಡುವ ವಿಶೇಷತೆಯನ್ನು ಆ್ಯಪ್‍ಗೆ ಸೇರಿಸಿದೆ. ಈ ಹೊಸ ವಿಶೇಷತೆಯನ್ನು ಐಓಎಸ್ ಮತ್ತು ಆಂಡ್ರಾಯ್ಡ್ ವಾಟ್ಸಪ್ ಬೀಟಾ ಬಳಕೆದಾರರಿಗೆ ಲಭ್ಯವಾಗಿದೆ. ಈ ಹೊಸ ವಿಶೇಷತೆಯನ್ನು ವಾಟ್ಸಪ್ 2.18.21 ಐಓಎಸ್ ಮತ್ತು ಆಂಡ್ರಾಯ್ಡ್ಗೆ 2.18.41 ಆವೃತ್ತಿಯ ಆ್ಯಪ್ ಬಳಸುವ ಮಂದಿಗೆ ಸಿಕ್ಕಿದೆ. ವಾಟ್ಸಪ್‍ನ ಈ ವಿಶೇಷತೆಯು ಚಾಟ್ […]

3 months ago

ನೋಟ್ ಬ್ಯಾನ್ ನಂತ್ರ ಡಿಜಿಟಲ್ ವಹಿವಾಟು ಎಷ್ಟು ಹೆಚ್ಚಾಗಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

ನವದೆಹಲಿ: 500 ಮತ್ತು 1 ಸಾವಿರ ರೂ. ನೋಟು ಬ್ಯಾನ್ ಆದ ಬಳಿಕ ಭಾರತದಲ್ಲಿ ಡಿಜಿಟಲ್ ವಹಿವಾಟು ಎಷ್ಟಾಗಿದೆ? ಪ್ರಧಾನಿ ನರೇಂದ್ರ ಮೋದಿಯ ನೋಟ್‍ಬ್ಯಾನ್‍ಗೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನ ಕೇಳುತ್ತಿರುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ(ಎನ್‍ಪಿಸಿಐ) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ನೋಟ್ ಬ್ಯಾನ್ ಬಳಿಕ...