Wednesday, 23rd May 2018

Recent News

2 months ago

ಉಪಚುನಾವಣೆಯಲ್ಲಿ ನನ್ನ ಸೋಲಿಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರಮುಖ ಕಾರಣ: ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್

ಮೈಸೂರು: ನಂಜನಗೂಡು ಉಪ ಚುನಾವಣೆ ಬಗ್ಗೆ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ 130 ಪುಟದ ಪುಸ್ತಕ ಬರೆದಿದ್ದಾರೆ. ಸ್ವಾಭಿಮಾನ ರಾಜಕಾರಣದ ಹಿನ್ನೆಲೆ – ನಂಜನಗೂಡು ವಿಧಾನಸಭಾ ಉಪ ಚುನಾವಣೆ ವಿಶ್ಲೇಷಣೆ ಎಂದು ಪುಸ್ತಕಕ್ಕೆ ಶೀರ್ಷಿಕೆಯನ್ನು ಇಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ಅನುಭವಗಳನ್ನು ಪುಸ್ತಕ ಮೂಲಕ ಹೇಳುತ್ತೇನೆ. 2017ರಲ್ಲಿ ನಡೆದ ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಶ್ರೀನಿವಾಸ್ ಪ್ರಸಾದ್ ಸೋಲನ್ನು ಅನುಭವಿಸಿದ್ದರು. ಇಂದು ಬಿಡುಗಡೆ ಮಾಡಿರುವ […]