Friday, 22nd June 2018

Recent News

2 weeks ago

ನಾನು ಕೂಡ ಕಾಳಾ ಸಿನಿಮಾ ನೋಡ್ತೇನೆ, ನಮಗೂ ಟಿಕೆಟ್ ಕೊಡಿ : ವಾಟಾಳ್ ನಾಗರಾಜ್

ಬೆಂಗಳೂರು: ಸೋಮವಾರ ನಟ ರಜಿನಿಕಾಂತ್ ಅಭಿನಯದ ಕಾಳಾ ಸಿನಿಮಾವನ್ನು ನೋಡುವುದಾಗಿ ಕನ್ನಡ ಪರ ಸಂಘನಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ರಜಿನಿಕಾಂತ್ ಕಾಳಾ ಚಿತ್ರದ ವಿರುದ್ಧ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಸಿನಿಮಾದಲ್ಲಿ ಏನಿದೆ ಎಂಬುವುದನ್ನು ನೋಡಬೇಕು. ನಮಗೂ ಟಿಕೆಟ್ ಕೊಡಬೇಕು. ನಾಳೆ ನಮ್ಮ ಕಾರ್ಯಕರ್ತರು ಸಿನಿಮಾ ವೀಕ್ಷಣೆ ಮಾಡಲು ಬರುತ್ತವೆ. ನಮಗೂ ಟಿಕೆಟ್ ನೀಡಿ ಚಿತ್ರಮಂದಿರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಸಿನಿಮಾ ಪ್ರದರ್ಶನ ವಿರುದ್ಧ ಹೋರಾಟ ತೀವ್ರಗೊಳಿಸುವುದಾಗಿ […]

2 weeks ago

ಪ್ರಕಾಶ್ ರೈ ಚೌ ಚೌ ಬಾತ್, ಅತ್ತ ಕನ್ನಡಿಗನೂ ಅಲ್ಲ ತಮಿಳಿಗನೂ ಅಲ್ಲ : ವಾಟಾಳ್ ನಾಗರಾಜ್

ಬೆಂಗಳೂರು: ಕಾಲಾ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸಿನಿಮಾ ಪ್ರದರ್ಶನ ಮಾಡದಂತೆ ರಾಜ್ಯದ್ಯಾಂತ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ ಎಂದು ಕನ್ನಡ ಸಂಘ ಒಕ್ಕೂಟ ಸಂಘದ ಅಧ್ಯಕ್ಷ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಇಂದು ನಗರದ ಮೇಖ್ರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು,...

ಶಾಸ್ತ್ರಿಗಳು ಭವಿಷ್ಯ ನುಡಿದಿದ್ದಾರೆ ಮುಂದಿನ ಮುಖ್ಯಮಂತ್ರಿ ನಾನೇ: ವಾಟಾಳ್

1 month ago

ಚಾಮರಾಜನಗರ: ಶಾಸ್ತ್ರಿಗಳು ಮುಂದಿನ ಮುಖ್ಯಮಂತ್ರಿ ನಾನೇ ಎಂದು ಭವಿಷ್ಯ ನುಡಿದಿದ್ದಾರೆ. ಹೀಗಾಗಿ ನನಗೆ ಮತ ಹಾಕಿ ಎಂಬುದಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಭ್ಯರ್ಥಿ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಶಾಸ್ತ್ರಿಗಳು ಹೇಳೋ ಪ್ರಕಾರ ನಾನು ಸಿಎಂ ಆಗೋದು ಖಚಿತ. ನಾನು...

ಚಾಮರಾಜನಗರಕ್ಕೆ ಮೋದಿ ಬರದೇ ಇರುವುದು ನಾಚಿಗೇಡು- ವಾಟಾಳ್ ನಾಗರಾಜ್ ವಾಗ್ದಾಳಿ

2 months ago

ಚಾಮರಾಜನಗರ: ಮೌಢ್ಯತೆಗೆ ಜೋತು ಬಿದ್ದು ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರಕ್ಕೆ ಬರದೇ ಇರುವುದು ನಾಚಿಕೆ ಗೇಡಿನ ಸಂಗತಿ ಎಂದು ಕನ್ನಡ ಪರ ಹೋರಾಟಗಾರ ಹಾಗೂ ಚಾಮರಾಜನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವಾಟಾಳ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದ ಉಡಿಗಾಲದಲ್ಲಿ ಮತ ಪ್ರಚಾರ ನಡೆಸಿದ...

ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್ ಇಲ್ಲ

2 months ago

ಬೆಂಗಳೂರು: ಏಪ್ರಿಲ್ 12 ರಂದು ಕರೆ ನೀಡಲಾಗಿದ್ದ `ಕರ್ನಾಟಕ ಬಂದ್’ ನಿರ್ಧಾರದಿಂದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಿಂದೆ ಸರಿದಿದ್ದಾರೆ. ಬಂದ್ ಮಾಡುವುದರ ಬದಲಿಗೆ ಅಂದು ರಾಜಭವನ ಮುತ್ತಿಗೆ ಹಾಕಿ, ಕೇಂದ್ರ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ಹೇಳಿದ್ದಾರೆ. ಈ...

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ: ವಾಟಾಳ್

3 months ago

-ಏ.12ರಂದು ಕರ್ನಾಟಕ ಬಂದ್ ಬೆಂಗಳೂರು: ನನಗೂ ಕೆಲಸವಿದೆ ರಾಜ್ಯದ ಕಳಕಳಿಯಿಂದ ಕೆಲಸ ಮಾಡುತ್ತಾ ಇದ್ದೀನಿ. ನಾನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಿಂದ ಎಂದೂ ಭಿಕ್ಷೆ ಬೇಡಿಲ್ಲ. ತಮಿಳುನಾಡು ಬಂದ್ ಬಗ್ಗೆ ಮಾಧ್ಯಮದವರು ಮಾತಾನಾಡುವುದಿಲ್ಲ ಎಂದು ಮಾಧ್ಯಮದವರ ವಿರುದ್ಧ ಕನ್ನಡ ಒಕ್ಕೂಟದ ಅಧ್ಯಕ್ಷ...

ಗಮನಿಸಿ, ಏಪ್ರಿಲ್ 12ಕ್ಕೆ ಕರ್ನಾಟಕ ಬಂದ್

3 months ago

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದೆಂದು ಆಗ್ರಹಿಸಿ ಏಪ್ರಿಲ್ 12 ಗುರುವಾರ ಕರ್ನಾಟಕ ಬಂದ್‍ಗೆ ಕನ್ನಡಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ನಗರದ ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ಹಾಗೂ ಮಂಜುನಾಥ್ ದೇವಾ ನೇತೃತ್ವದಲ್ಲಿ...

ನಮ್ಮ ಅಧಿಕೃತ ಬಾವುಟ ಹಳದಿ, ಕೆಂಪು: ಸರ್ಕಾರ,ಸಾಹಿತಿಗಳ ವಿರುದ್ಧ ವಾಟಾಳ್ ಕಿಡಿ

4 months ago

ಬೆಂಗಳೂರು: ಸರ್ಕಾರ ಯಾವುದೇ ಬಾವುಟ ಮಾಡಲಿ, ನಮ್ಮ ಅಧಿಕೃತ ಬಾವುಟ ಹಳದಿ ಕೆಂಪು. ನಮ್ಮ ಹೋರಾಟ ಹಾಗೂ ಚಳುವಳಿಗೆ ಹಳದಿ ಕೆಂಪು ಬಾವುಟವನ್ನೇ ಮುಂದುವರೆಸುತ್ತೇವೆ ಎಂದು ಕನ್ನಡಪರ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ...